No menu items!
9.3 C
Munich
Saturday, April 18, 2026
- Advertisement -spot_img

AUTHOR NAME

admin

12733 POSTS
0 COMMENTS

ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC

ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC ಹೆಚ್.ವಿಶ್ವನಾಥ್ ಮುಖ ಮಾಡಿದ್ದಾರೆ. ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ಭೇಟಿ ಮಾಡಿ H.ವಿಶ್ವನಾಥ್ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ಗೆ ಹೆಚ್.ವಿಶ್ವನಾಥ್ರನ್ನ ಸೇರಿಸಿಕೊಳ್ಳಲು‌...

ಸಿದ್ದರಾಮಯ್ಯನವರು ಚುನಾವಣೆಗೆ ವರುಣಾದಿಂದ ಸ್ಪರ್ಧಿಸಿದ್ರೆ ಒಳಿತು

ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ವರುಣಾದಿಂದ ಸ್ಪರ್ಧಿಸಿದ್ರೆ ಒಳಿತು ಎಂದು KPCC ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ ಅವರು, ಸಿದ್ದರಾಮಯ್ಯ ಅವರು ಇಡೀ ರಾಜ್ಯ ಸುತ್ತಿ ಪ್ರಚಾರ...

ಬೆಂಗಳೂರು-ಮೈಸೂರು ನಡುವೆ E-ಬಸ್ ಸಂಚಾರ

ಡಿಸೆಂಬರ್ 18ರಿಂದ ಬೆಂಗಳೂರು-ಮೈಸೂರು ನಡುವೆ E-ಬಸ್ ಸಂಚಾರ ನಡೆಸಲಿವೆ. ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ಬಸ್ ಸಂಚಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು-ಮೈಸೂರು ನಡುವೆ ಹೆಚ್ಚು ಪ್ರಯಾಣಿಕರು ಸಂಚಾರ ನಡೆಸುವ ಹಿನ್ನೆಲೆ KSRTC ಪ್ರಯಾಣಿಕರ...

ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಯುವಕರು ಘೇರಾವ್

ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಯುವಕರು ಘೇರಾವ್ ಹಾಕಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದಲ್ಲಿ ನಡೆದಿದೆ. ಸಮಸ್ಯೆಗೆ ಸ್ಪಂದಿಸದ ಹಿನ್ನೆಲೆ MLAಗೆ ಯುವಕರು ತರಾಟೆ ತೆಗೆದುಕೊಂಡಿದ್ದು, ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು...

ಬಿಜೆಪಿ ಅವರಿಗೆ ಧರ್ಮ ಹಾಗೂ ಕಮ್ಯೂನಲ್ ಇಶ್ಯೂ ಅದೊಂದೇ ಅಸ್ತ್ರ

ಸಿದ್ದರಾಮುಲ್ಲಾ ಖಾನ್ ಹೇಳಿಕೆ ವಿಚಾರ ಸಿದ್ದರಾಮಯ್ಯ ಬಗ್ಗೆ ಮಾತನಾಡಿ ಬಿಜೆಪಿ ಪಳ್ಳು ಆಗ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮಂಡ್ಯದ ಹುಲಿವಾನ ಗ್ರಾಮದಲ್ಲಿ ಈ ಬಗ್ಗೆ ಮಾತನಾಡಿದ ಅವರು,...

ರೋಹಿಣಿ ಸಿಂಧೂರಿ ವಿರುದ್ಧ ಹೊಸ ಆರೋಪ

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹೊಸ ಆರೋಪ ಕೇಳಿ ಬಂದಿದೆ. ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನಿಯುಕ್ತಿಯಾಗಿ ಬಂದಾಗ 40 ದಿನಗಳ ಕಾಲ ಆಡಳಿತ ತರಬೇತಿ ಕೇಂದ್ರದ ಅತಿಥಿ ಗೃಹದಲ್ಲಿ ಉಳಿದು...

ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಡಿಸೆಂಬರ್ 8ರಿಂದ 15ರವರೆಗೆ ಮೈಸೂರಿನಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ. ಮೈಸೂರಿನ ರಂಗಾಯಣದಲ್ಲಿ ಬಹುರೂಪಿ ಆಯೋಜಿಸಲಾಗಿದ್ದು, ಗಾರುಡಿ ಗೊಂಬೆಗಳೊಂದಿಗೆ ಪ್ರಚಾರಾಂದೋಲನ ನಡೆಯುತ್ತಿದೆ. ರಂಗಾಯಣ ‌ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನೇತೃತ್ವದಲ್ಲಿ ಮೈಸೂರು ಮೇಯರ್ ಶಿವಕುಮಾರ್ಗೆ ಬಹುರೂಪಿ...

ಚುನಾವಣೆಯಲ್ಲಿ ಮತ್ತೊಮ್ಮೆ GTDರನ್ನು MLA ಮಾಡಿ..!

ಬಹಿರಂಗವಾಗಿ ಸಿಡಿದೆದ್ದಿದ್ದ ಬೆಳವಾಡಿ ಶಿವಮೂರ್ತಿಯನ್ನ ಸಂಧಾನ ಮಾಡುವಲ್ಲಿ ಶಾಸಕ ಜಿ.ಟಿ.ದೇವೇಗೌಡ ಯಶಸ್ವಿಯಾಗಿದ್ದಾರೆ. ಬೆಳವಾಡಿಯಲ್ಲಿ ನಿನ್ನೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡ ಜೊತೆ ಬೆಳವಾಡಿ ಶಿವಮೂರ್ತಿ ಕಾಣಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಜಿ.ಟಿ.ದೇವೇಗೌಡ...

ಇಬ್ಬರನ್ನು ಬಲಿ ಪಡೆದ ನರ ಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಪ್ಲ್ಯಾನ್

ತಿ.ನರಸೀಪುರದಲ್ಲಿ ಇಬ್ಬರನ್ನು ಬಲಿ ಪಡೆದ ನರ ಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಚಿರತೆ ಸೆರೆ ಹಿಡಿಯಲು ಸುಮಾರು 120 ಜನರನ್ನ ಒಳಗೊಂಡ 13 ನಿಯೋಜಿತ ಕಾರ್ಯಪಡೆಯಿಂದ ಕಾರ್ಯಾಚರಣೆ ನಡೆದಿದೆ. ಚಿರತೆ...

ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭ

ಶ್ರೀರಂಗಪಟ್ಟಣದಲ್ಲಿ ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭವಾಗಿದೆ ‌ . ಪಟ್ಟಣದ ನಿಮಿಷಾಂಬ ದೇವಾಲಯದಿಂದ ಸಂಕೀರ್ತನಾ ಯಾತ್ರೆಯನ್ನ ಪ್ರಾರಂಭ ಮಾಡಲಾಯ್ತು . ಮೆರವಣಿಗೆಯಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿದ್ದು , ಡಿಜೆ ಸದ್ದಿಗೆ ಭಕ್ತಾದಿಗಳು...

Latest news

- Advertisement -spot_img