ಅಸಮಾಧಾನ ಇದ್ದವರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಇಂದು ನಿವಾಸದ ಬಳಿ...
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಸ್ಮರಣೀಯ ಡ್ರಾ ಸಾಧಿಸುವಲ್ಲಿ ನೆರವಾಗಿದ್ದ ಹೀರೋಗಳಲ್ಲಿ ಹನುಮ ವಿಹಾರಿ ಕೂಡ ಒಬ್ಬರು. 5ನೇ ದಿನ ಹ್ಯಾಮ್‌ಸ್ಟ್ರಿಂಗ್ ಇಂಜೂರಿ ನಡುವೆಯೂ...
ನಾಯಕತ್ವ ಬದಲಾವಣೆ ಮಾಡಲು ಹೋದವರಿಗೆ, ಬ್ಲಾಕ್ಮೇಲ್ ಮಾಡಿದವರಿಗೆ ಮಂತ್ರಿಗಿರಿ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ನಾಯಕರ...
ನೀವು ಕೆಲಸ ಹುಡುಕುತ್ತಿದ್ದೀರಾ, ಇಲ್ಲಿದೆ ಅದ್ಭುತ ಅವಕಾಶ. ಫುಟ್‍ವೇರ್ ಕಂಪನಿಯೊಂದು ಕೆಲಸದ ಜಾಹೀರಾತು ಪ್ರಕಟಿಸಿದ್ದು, ತಿಂಗಳಲ್ಲಿ 24 ಗಂಟೆಗಳ ಕಾಲ ಚಪ್ಪಲಿ ಧರಿಸಿದರೆ 4 ಲಕ್ಷ ರೂ. ಸಂಬಳ ನೀಡುವುದಾಗಿ ಘೋಷಿಸಿದೆ.
ಬ್ರಿಟನ್‍ನ ಬೆಡ್‍ರೂಮ್...
ಯುವತಿಯೊಬ್ಬಳ ಜೊತೆ ಲೈಂಗಿಕತೆಗೆ ಸಂಬಂಧಪಟ್ಟಂತೆ ಅಸಹ್ಯ ಹುಟ್ಟಿಸುವಂತೆ ಮಾತನಾಡಿಸಿದ ಚೆನ್ನೈ ಟಾಕ್ ಎಂಬ ತಮಿಳಿನ ಯೂಟ್ಯೂಬ್ ಚಾನೆಲ್‌ನ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯುವತಿ ಮಾತನಾಡಿದ ವಿಡಿಯೋ ವೈರಲ್ ಆದ ಬಳಿಕ ಈ...
ಫ್ಲಿಪ್ ಕಾರ್ಟ್ ಇದೀಗ ಹೊಸದೊಂದು ಯೋಜನೆಯ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುವ ಕಾರ್ಯಕ್ಕೆ ಮುಂದಾಗಿದೆ. ಇಷ್ಟು ದಿನಗಳ ಕಾಲ ಬಿಗ್ ಬಿಲ್ಲಿಯನ್ ಡೇಸ್ ನಡೆಸುತ್ತಿದ್ದ ಫ್ಲಿಪ್ಕಾರ್ಟ್ ಇದೀಗ ಹೊಸದೊಂದು ಹೆಜ್ಜೆಯನ್ನು ಇಟ್ಟಿದೆ. ಹೌದು...
ಬಿಜೆಪಿ ಅಧಿಕಾರದಲ್ಲಿ ಇರುವಷ್ಟು ದಿನ ಮಾತ್ರ ಬಿ.ಸಿ. ಪಾಟೀಲ್ ಮತ್ತು ಸಂಗಡಿಗರು ಬಿಜೆಪಿಯಲ್ಲಿರುತ್ತಾರೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಮತ್ತೆ ಅವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಾರೆ ಎಂಬ ಕೆಮತ್ತೆಕಾಂಗ್ರೆಸ್‌ಗೆ ಹೋಗಲ್ಲ: ಬಿ.ಸಿ.ಪಾಟೀಲ್
ಹೊನ್ನಾಳಿ: ತಾವಾಗಲಿ,...
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಂಪುಟ ಸೇರಲಿರುವವರ ಪಟ್ಟಿ ಸಿದ್ದವಾಗಿದೆ. ಇಂದು ಸಂಜೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ಪ್ಯಾಲೆಸ್ ಗ್ರೌಂಡ್ ನಲ್ಲಿ ನೆಡೆದಿದ್ದು , 7 ಸಚಿವರು ಪ್ರಮಾಣ ವಚನ...
ಆಸ್ಟ್ರೇಲಿಯಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಜಿಂಕ್ಯ ರಹಾನೆ ನಾಯಕತ್ವವನ್ನು ಹಲವು ಕ್ರಿಕೆಟ್ ದಿಗ್ಗಜರು ಗುಣಗಾನ ಮಾಡಿದ್ದಾರೆ. ಇದೀಗ ಈ ಸಾಲಿಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್...
ಇಂದು 7 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾನಾಡಿದ ಸಿಎಂ, ಏಳು ಮಂದಿ ಇಂದು ಸಚಿವರಾಗುತ್ತಾರೆ. ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ,...