ಟೀಮ್ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಅರ್ಧ ಶತಕವನ್ನು ಬಾರಿಸಿ ಮಿಂಚಿದ್ದಾರೆ. ಇದು ಶುಭ್ಮನ್ ಗಿಲ್ ಅವರ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಗಿದೆ. ರೋಹಿತ್ ಶರ್ಮಾ...
ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ
ದಿನೇ ದಿನೇ ಮೀಟರ್ ಬಡ್ಡಿ ದಂಧೆಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಎಲ್ಲರನ್ನು ಬಲಿ ಪಡೆದುಕೊಳ್ಳುತ್ತಿರುವ ಬಡ್ಡಿ ದಂಧೆ ಇದೀಗ ದೇವರಿಗೆ ಪೂಜೆ ಮಾಡುವ ದೇವಸ್ಥಾನದ ಅರ್ಚಕನ ಪ್ರಾಣವನ್ನು...
ಸಿಸಿಬಿ ಬಂಧನದಲ್ಲಿರುವ ಯುವರಾಜ್ ಅಲಿಯಾಸ್ ಸ್ವಾಮಿ ಜಾಮೀನು ಅರ್ಜಿಯನ್ನು 1 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಸುಧೀಂದ್ರ ರೆಡ್ಡಿ ನೀಡಿದ ದೂರಿನನ್ವಯ ಯುವರಾಜ್ ವಿರುದ್ಧ...
ಲವ್ , ಇದು ಪ್ರತಿಯೊಬ್ಬರ ಜೀವನದಲ್ಲೂ ಮಾಮೂಲಿ. ಲವ್ ಆಗುವುದು, ಬ್ರೇಕಪ್ ಆಗುವುದು ಎಲ್ಲಾ ಕಾಮನ್.
ಪ್ರೀತಿ ಹೇಗೆ ಹುಟ್ಟುತ್ತೆ ಎಂದು ಗೊತ್ತಾಗುವುದಿಲ್ಲವೋ? ಅದೇರೀತಿ ಹೇಗೆ ಬ್ರೇಕಪ್ ಆಗುತ್ತದೆ ಎಂದೂ ಕೂಡ ಹೇಳಲಾಗಲ್ಲ.
ಎಲ್ಲರೂ ಲವ್ವರನ್ನೇ...
ಬಹುತೇಕರಿಗೇನು ... ಬಹುತೇಕ ಎಲ್ಲರಿಗೂ ಇರುವ ಸಾಮಾನ್ಯ ಆಸೆ ಶ್ರೀಮಂತರಾಗುವುದು ... ಶ್ರೀಮಂತರಿಗೆ ಮತ್ತಷ್ಟು ಶ್ರೀಮಂತರಾಗುವ ಆಸೆ ...! ಶ್ರೀಮಂತರಾಗಬೇಕು ಎಂದು ಸಾಮಾನ್ಯವಾಗಿ ಎಲ್ಲರೂ ಬಯಸುತ್ತೇವೆ..ತಪ್ಪೇನಿಲ್ಲ ... ಬಡವರಾಗಿ ಹುಟ್ಟುವುದು ತಪ್ಪಲ್ಲ ......
ಯಶ್ ಹುಟ್ಟುಹಬ್ಬದ ಸಲುವಾಗಿ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಅನ್ನು ನಾಳೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ನಾಳೆ ಹೊಂಬಾಳೆ ಫಿಲಂಸ್ ಯುಟ್ಯೂಬ್ ಚಾನೆಲ್ ನಲ್ಲಿ ಟೀಸರ್ ಬಿಡುಗಡೆ...
ಕನ್ನಡದ ಮೂಲಕ ಸಿನಿ ಪಯಣ ಆರಂಭಿಸಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಟಾಲಿವುಡ್ ಕಾಲಿವುಡ್ ಮತ್ತು ಬಾಲಿವುಡ್ ನಲ್ಲಿಯೂ ಬಿಜಿಯಾಗಿದ್ದಾರೆ. ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಮಂದಣ್ಣ ಅವರು ಇತ್ತೀಚಿಗಷ್ಟೇ ನ್ಯಾಷನಲ್...
ಕೆಜಿಎಫ್ 2.. ಇಡೀ ದೇಶವೇ ಈ ಚಿತ್ರಕ್ಕೆ ತುದಿಗಾಲಿನಲ್ಲಿ ಕಾಯುತ್ತಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈ ವೇಳೆಗೆ ಕೆಜಿಎಫ್ 2 ತೆರೆಕಂಡು ದಾಖಲೆ ಮೇಲೆ ದಾಖಲೆ ಬರೆದಾಗಿರುತ್ತಿತ್ತು. ಆದರೆ ಕೊರೊನ ವೈರಸ್ ನಿಂದಾಗಿ...
ಕೋಲ್ಕತ್ತಾ: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ವುಡ್ ಲ್ಯಾಂಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ದಾದಾ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಆಸ್ಪತ್ರೆಯ...
ರಾಜ್ಯಾದ್ಯಂತ ಕೊವಿಡ್ ಲಸಿಕೆ ಡ್ರೈರನ್
ಬಹುನಿರೀಕ್ಷಿತ ಕೋವಿಡ್ ಲಸಿಕೆ ವಿತರಣೆ ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅದರ ಪುರ್ವಾಭ್ಯಾಸಕ್ಕೆ ಶುಕ್ರವಾರ ರಾಜ್ಯದಲ್ಲೂ ಚಾಲನೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಿದ್ದತೆಗಳನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ.
ರಾಜ್ಯದ ಎಲ್ಲಾ...