17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ನ್ಯಾಯಾಲಯದಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಕೆಯಾಗಿದ್ದ ಕಾರಣಕ್ಕೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿರಲಿಲ್ಲ.
ಹೀಗಾಗಿ...
ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಆಟಗಾರರ ಹರಾಜು ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದು, ಮೊದಲು 8 ಆಟಗಾರರು ಹರಾಜು ಪ್ರಕ್ರಿಯೆಯಲ್ಲಿ ಕೋಟಿ ಕೋಟಿ ಕೊಟ್ಟು ಆಟಗಾರರನ್ನು ತಮ್ಮ ತಂಡಕ್ಕೆ ಕರೆದುಕೊಂಡರು ಆ ಪಟ್ಟಿಯಲ್ಲಿ
ಪ್ಯಾಟ್ ಕಮಿನ್ಸ್-...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಬಹುತೇಕ ಭಾಗದಲ್ಲಿ ಆಕ್ರೋಶ ಭುಗಿಲೆದ್ದಿದೆ. ಅನೇಕ ಕಡೆಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇಂದು ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ವಿರೋಧ ವೆಕ್ತವಾಗುತ್ತಿದೆ ಈ ವಿಚಾರದ ಬಗ್ಗೆ...
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗದಲ್ಲಿ 144 ಸೆಕ್ಷನ್ ಜಾರಿಯಾಗಿದೆ. ಈ ಕಾಯ್ದೆ ವಿರೋಧಿಸಿ ಒಂದಿಷ್ಟು ಸಂಘಟನೆಗಳು ಪ್ರತಿಭಟನೆ ನೆಡೆಸಿದ್ದವು ಪೋಲಿಸರು ಹಾಗು ಪ್ರತಿಭಟನಾಕಾರರ ನಡುವೇ ಮಾತಿನ ಚಕಮಕಿ...
ಕೈಗಾ ಅಣು ಸ್ಥಾವರದಿಂದ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮಕ್ಕೆ ಉತ್ತರಿಸುವಂತೆ ದಕ್ಷಿಣ ವಲಯ ಹಸಿರು ನ್ಯಾಯಾದಿಕರಣ ನೋಟಿಸ್ ನೀಡಿದೆ.ವಿಚಾರಣೆ ನಡೆಸಿದ ದಕ್ಷಿಣ ವಲಯ ಹಸಿರು ನ್ಯಾಯಾಧಿಕರಣ ,...
ಮೂರು ದಿನಗಳ ನಿಷೇಧಾಜ್ಞೆ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಾವಿರಾರು ಮಂದಿ ಸ್ವಯಂಪ್ರೇರಿತವಾಗಿಯೇ ಹೋರಾಟದಲ್ಲಿ ಧುಮುಕಿದ್ದು, ನಗರದ ಬಹುತೇಕ ಕಡೆಗಳ ರಸ್ತೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿ ಮುಂದುವರಿದಿದೆ. ಟೌನ್...
ಇತ್ತೀಚೆಗೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ಬಹು ದೊಡ್ಡ ಸಾಹಸವೇ ಸರಿ. ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರೂ ಕೆಲಸ ಸಿಗುವುದು ಕಷ್ಟ. ನಿರುದ್ಯೋಗಿಗಳ ಈ ಅಳಲನ್ನೇ ಬಂಡವಾಳವಾಗಿಸಿಕೊಂಡು ಕೆಲವರು ಲಕ್ಷಾಂತರ ರೂ ವಂಚಿಸುತ್ತಿದ್ದಾರೆ. ಇದೀಗ ರಾಜ್ಯ ರಾಜಧಾನಿ...
ಆತ ತಪ್ಪು ಮಾಡಿದ್ದನೋ ಇಲ್ಲವೋ.. ಆದರೆ, ಅನ್ಯಾಯವಾಗಿ ಒಂದಿಷ್ಟು ಮಂದಿ ದುಷ್ಟರು ಆತನನ್ನು ಕೊಂದಿದ್ದಾರೆ. ಆತನ ಮರ್ಮಾಂಗವನ್ನು ಸುಟ್ಟು ಭೀಕರವಾಗಿ ಹತ್ಯೆಗೈದಿದ್ದಾರೆ.
ಹೌದು ಕಳ್ಳನೆಂದು ಆರೋಪಿಸಿ ದುಷ್ಕರ್ಮಿಗಳು ವ್ಯಕ್ತಿಯ ಮರ್ಮಾಂಗ ಸುಟ್ಟು ಕೊಲೆಗೈದ ಹೃದಯ...
2019ರ 50ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 - 132ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.
ಪಬ್ಲಿಕ್ ಟಿವಿ 77 ಪಾಯಿಂಟ್ ಪಡೆದಿದ್ದು, ಎರಡನೇ ಸ್ಥಾನದಲ್ಲಿದೆ
ಸುವರ್ಣ...
ವಾಲ್ಮೀಕಿ ಸಮಾಜದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿಲ್ಲ ಇದಕ್ಕೆ ಪ್ರತಿಕ್ರಿಯೆ ನೀಡಿದ ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ವಾಲ್ಮೀಕಿ ಸಮಾಜವನ್ನು ಕೇವಲ ರಾಜಕೀಯಕ್ಕಾಗಿ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನವೇ ವಾಲ್ಮೀಕಿ...