No menu items!
17.9 C
Munich
Tuesday, June 30, 2026
- Advertisement -spot_img

AUTHOR NAME

admin

12733 POSTS
0 COMMENTS

ಹೌದಾ..? ಯಡಿಯೂರಪ್ಪ ಬಳಿ ಟನ್​ಗಟ್ಟಲೆ ಹಣವಿದೆಯಂತೆ,..!

ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಳಿ ಟನ್ನುಗಟ್ಟಲೆ ದುಡ್ಡಿದೆ. ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ರೀತಿ ಖರ್ಚು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹುಣಸೂರು ವಿಧಾನಸಭಾ ಕ್ಷೇತ್ರದ ಉಪ...

ರೈತಪರವಾದ ಹೊಸ ಬಜೆಟ್ ಮಂಡಿಸುತ್ತೇನೆ ! ಯಡಿಯೂರಪ್ಪ ವಿಶ್ವಾಸ

ಉಪಚುನಾವಣೆ ಪ್ರಚಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋಡ ಅವರ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನೆಡೆಸಿದ್ದಾರೆ ಅದೇ ಸಂದರ್ಭದಲ್ಲಿ ಜನರಿಗೆ  ರಾಜ್ಯದಲ್ಲಿ ಸ್ಥಿರ ಸರ್ಕಾರ ಮಾಡಲು ಎಲ್ಲ ಯೋಜನೆಗಳನ್ನೂ ರೂಪಿಸಿದ್ದೇನೆ. ಫೆಬ್ರವರಿಯಲ್ಲಿ...

ರಾಧಿಕಾ ಕುಮಾರಸ್ವಾಮಿ ಅಭಿನಯದ ದಮಯಂತಿ ಚಿತ್ರ ನೋಡಿದ ಪ್ರೇಕ್ಷಕರು ಏನ್ ಹೇಳಿದ್ರು ಗೊತ್ತಾ ?

ರಾಧಿಕಾ ಕುಮಾರಸ್ವಾಮಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ದಮಯಂತಿ ಚಿತ್ರ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿದೆ  ಈ ಚಿತ್ರವನ್ನು ನವರಸನ್ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಐದು ಭಾಷೆಗಳಲ್ಲಿ ಸಿದ್ಧವಾಗಿದೆ. ಈ ಚಿತ್ರವು ಹಾರರ್,...

“ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿಯಲ್ಲ”

ಹೈದರಾಬಾದ್ ನಲ್ಲಿ  ಪಶುವೈದ್ಯೆಯ ಗ್ಯಾಂಗ್ ರೇಪ್ ಮತ್ತು ಹತ್ಯೆ ಮಾಡಿ ಕೊಲೆ ಮಾಡಿರುವ ನೀಚ  ಕಾಮುಕರಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಗ್ರಹಿಸಿದ್ದಾರೆ. ಕಾಮುಕರಿಗೆ ಗಲ್ಲು ಶಿಕ್ಷೆ...

“ಎಂಟಿಬಿ ನಾಗರಾಜ್‌ಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ”

ಉಪಚುನಾವಣೆಯ ಪ್ರಚಾರದ  ಮೇಳೆ ಒಬ್ಬರಮೇಲೊಬ್ಬರು ಕೆಸರೆರಚಾಟ ಮಾಡಿಕೊಳ್ಳುತ್ತಿದ್ದಾರೆ ಇದೀಗ ಶರತ್ ಬಚ್ಚೇಗೌಡ ಬಿಜೆಪಿಯ 'ಬಿ ಟೀಮ್' ಇದ್ದ ಹಾಗೆ, ಅವರು ಚುನಾವಣೆಯಲ್ಲಿ ಗೆದ್ದರೂ ಬಿಜೆಪಿಗೇ ಹೋಗುತ್ತಾರೆ. ಆದುದರಿಂದ, ಅಲ್ಪಸಂಖ್ಯಾತರು ಯಾವುದೇ ಕಾರಣಕ್ಕೂ ಬಿಜೆಪಿ...

“ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ “

ಬಿಜೆಪಿಯ ಬಿರುಸಿನ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆಯವರು ಸಿದ್ದರಾಮಯ್ಯ ಅವರು ಹಾಗೂ ಕಾಂಗ್ರೆಸ್ ಸರ್ಕಾರದ ಬಗ್ಗೆ   ಇನ್ನು ಮುಂದೆ ಕಾಂಗ್ರೆಸ್ ಜೊತೆ ಹೋಗುವುದೇ ಇಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಸರಕಾರ ರಚನೆಗೆ 113...

ಚಿಕಿತ್ಸೆ ಸರಿಯಾಗಿ ನೀಡಿಲ್ಲ ಅಂದಿದ್ದಕ್ಕೆ ತಾಯಿ, ಮಗಳನ್ನು ಕೊಲ್ಲಲು ಯತ್ನಿಸಿ ನಾಯಿಯನ್ನು ಕೊಂದ ಡಾಕ್ಟರ್!

ಲಕ್ನೋ : ಮಹಿಳೆಯೊಬ್ಬರು ತನ್ನ ಮಗಳಿಗೆ ಡಾಕ್ಟರ್ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಹೇಳಿದ್ದರೆ ಸಿಟ್ಟಾದ ವೈದ್ಯ ಮಹಾಶಯನೊಬ್ಬ ಆ ತಾಯಿ ಮತ್ತು ಆಕೆಯ ಮಗಳನ್ನು ಕೊಲ್ಲಲ್ಲು ಯತ್ನಿಸಿದ್ದಾನೆ. ಉತ್ತರ ಪ್ರದೇಶದ ಘಾಜಿಯಾಬಾದಲ್ಲಿ ಈ...

“ಬಿಜೆಪಿ ಕೊಡುವ ಹಣ ತೆಗೆದುಕೊಳ್ಳ ಆದರೆ ಮತವನ್ನು ಕಾಂಗ್ರೇಸಿಗೆ ಹಾಕಿ “

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಸೂರಿನಲ್ಲಿ ಇಂದು ಪ್ರಚಾರದ ವೇಳೆ ಪಕ್ಷಬಿಟ್ಟು ಹೊದವರಮೇಲೆ ಕಿಡಿಕಾರಿದ ಅವರು ಕುರಿ - ಕೋಳಿಯಂತೆ ಬಿಜೆಪಿಗೆ ಮಾರಾಟವಾಗಿರುವ ಅನರ್ಹ ಶಾಸಕರನ್ನು ಸೋಲಿಸಿ ಮನೆಗೆ ಕಳುಹಿಸಿ ಅವರಿಗೆ ಜನರಿಗೆ ಕೆಲಸ...

ಅತ್ಯಾಚಾರಿಗಳಿಗೆ ಸಾರ್ವಜನಿಕವಾಗಿ ಥಳಿಸಬೇಕು : ಜಯಾ ಬಚ್ಚನ್

ನವದೆಹಲಿ : ತೆಲಂಗಾಣದಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಇಡೀ ದೇಶ ನಡುಗಿದೆ. ಅಮಾನವೀಯ ಘಟನೆ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ದೇಶದ ಪ್ರತಿಯೊಬ್ಬರೂ ತಮ್ಮದೇಯಾದ ರೀತಿಯಲ್ಲಿ ಖಂಡಿಸುತ್ತಿದ್ದಾರೆ. ಅಂತೆಯೇ...

ಹಾಲಿನ ಬದಲು ಹುತ್ತಕ್ಕೆ ಕೋಳಿ ರಕ್ತದ ಅಭಿಷೇಕ!

ಚಾಮರಾಜನಗರ : ಸಾಮಾನ್ಯವಾಗಿ ಹುತ್ತಕ್ಕೆ ಹಾಲೆರೆದು ಪೂಜಿಸುವುದು ನಿಮಗೆ ಗೊತ್ತಿದೆ. ಆದರೆ ಎಲ್ಲಾದರೂ ಕೋಳಿ ರಕ್ತದ ಅಭಿಷೇಕ ಮಾಡುತ್ತಾರಾ? ಆದರೆ ಇಲ್ಲೊಂದು ಕಡೆ ಹಾಗೆ ಹುತ್ತಕ್ಕೆ ಹಾಲಲ್ಲ ಕೋಳಿ ರಕ್ತ ಎರೆಯುತ್ತಾರೆ. ಹೌದು, ಷಷ್ಠಿ...

Latest news

- Advertisement -spot_img