No menu items!
7.6 C
Munich
Sunday, May 17, 2026
- Advertisement -spot_img

AUTHOR NAME

admin

12733 POSTS
0 COMMENTS

ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹುಷಾರ್..!

ಬೆಂಗಳೂರು : ಬೆಂಗಳೂರಿನಲ್ಲಿ ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹೆಚ್ಚಾಗಿದೆ. ನಿರಂತರ ಮಳೆ ಆಗುತ್ತಿರುವ ಕಾರಣ ಬೆಂಗಳೂರಿನ ಮನೆಗಳಲ್ಲಿ ಹಾವುಗಳು ಬಂದು ಸೇರಿಕೊಳ್ಳುತ್ತಿವೆ. ಜೂನ್ ಹಾಗೂ ಜುಲೈ ತಿಂಗಳು ಹಾವುಗಳ ಸಂತಾನೋತ್ಪತ್ತಿ...

ಅನೇಕ ರೀತಿಯ ಮಹನೀಯರ ಸ್ಮರಣೆ ಮಾಡಿದಾಗ ಮಾತ್ರ ಪ್ರೇರಣೆ ದೊರೆಯುತ್ತದೆ

ಬೆಂಗಳೂರು : ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದರು. ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ...

ರಾಜ್ಯಾದ್ಯಂತ ಭರ್ಜರಿ ಮಳೆ..!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾಧ್ಯಂತ ಇನ್ನೂ...

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ನಾಳೆ ಬೆಂಗಳೂರಿಗೆ

ಬೆಂಗಳೂರು : ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಪ್ರಚಾರಾರ್ಥವಾಗಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಶಾಂಗ್ರಿಲಾ ಹೊಟೇಲ್ ಗೆ ಆಗಮಿಸಲಿರುವ ದ್ರೌಪದಿ ಮುರ್ಮು ಅವರನ್ನು ಆದಿವಾಸಿ ಜನಾಂಗದ ಕಲಾ...

ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಎಲ್ಲಾ ಕ್ರಮ ಕೈಗೊಂಡಿದೆ

ಬೆಂಗಳೂರು : ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈವರೆಗೂ 15 ಮಂದಿ...

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವಿಟ್ ಪ್ರಹಾರ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಸಿಎಂ ಆದ ಒಂದೇ ವರ್ಷಕ್ಕೆ ಅವರ...

ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿ

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸುವಂತೆ ಆಪ್ ಮುಖಂಡ ಭಾಸ್ಕರ್ ರಾವ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ...

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಇಂದು ಸಭೆ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಇಂದು ಸ್ಥಳೀಯ ಶಾಸಕ ಜಮೀರ್​ ಅಹ್ಮದ್ ಖಾನ್​​​ ಸಭೆ ಕರೆದಿದ್ದಾರೆ. ಜುಲೈ 12ರಂದು ಚಾಮರಾಜಪೇಟೆ ಸ್ಥಳೀಯರು ಬಂದ್ ಗೆ ಕರೆ ನೀಡಿದ್ದಾರೆ....

ರಾಜಧಾನಿಯಲ್ಲಿ ಉಷ್ಣಾಂಶ ಕುಸಿತ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹಗಲಿರುಳು ತುಂತುರು ಮಳೆ ಸುರಿಯುತ್ತಿದ್ದು ಉಷ್ಣಾಂಶ ಕುಸಿದಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವಷ್ಟು ಭರ್ಜರಿ ಮಳೆ ಉದ್ಯಾನನಗರಿಯಲ್ಲಿ ಬೀಳುತ್ತಿಲ್ಲ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ...

ಅಮೃತ್ ಪೌಲ್ ಸಿಐಡಿ ತನಿಖೆಗೆ ಸಹಕರಿಸುತ್ತಿಲ್ಲ

ಬೆಂಗಳೂರು : PSI ಅಕ್ರಮದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಅವರು ಸಿಐಡಿ ತನಿಖೆಗೆ ಸಹಕರಿಸುತ್ತಿಲ್ಲ. ಅಲ್ಲದೇ ಪ್ರಕರಣ ನಿಜಾಂಶವನ್ನು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜನಪ್ರತಿನಿಧಿಗಳ...

Latest news

- Advertisement -spot_img