ಪ್ರಾಂಜಲ್ ಪಟೇಲ್. ಅಂಗವಿಕಲತೆಯನ್ನ ಮೆಟ್ಟಿನಿಂತವರು. ದೃಷ್ಟಿಹೀನರು ಇರಬಹುದು. ಆದರೆ, ಇವರ ಸಾಧನೆಗೆ ಇದ್ಯಾವುದು ಅಡ್ಡಿಯಲ್ಲ ಎಂದು ತೋರಿಸಿಕೊಟ್ಟವರು. ಎಷ್ಟೋ ಅವಮಾನಗಳನ್ನ ಮೆಟ್ಟಿನಿಂತ ಇವರು ಕೊನೆಗೊಂದು ದಿನ ಇಡೀ ದೇಶವೇ ಮೆಚ್ಚುವಂತಹ ಸಾಧನೆ ಮಾಡಿದವರು....
ಇತ್ತೀಚೆಗಷ್ಟೆ ಪೆಂಟಗಾನ್, ಅಮೇಜಾನ್ ಬದಲು ಮೈಕ್ರೋಸಾಫ್ಟ್ ಗೆ 10 ಬಿಲಿಯನ್ ಡಾಲರ್ ಮೊತ್ತದ ಕ್ಲೌಡ್ ಕಂಪ್ಯೂಟಿಂಗ್ ಕಾಂಟ್ರಾಕ್ಟ್ ಅನ್ನು ನೀಡಲು ನಿರ್ಧರಿಸಿತ್ತು. ಅಮೇಜಾನ್ ಗೆ ಒಂದೊಳ್ಳೆ ಪ್ರಾಜೆಕ್ಟ್ ಕೈತಪ್ಪಿದ್ರೆ, ಸತ್ಯ ನಾಡೆಲ್ಲಾ ನೇತೃತ್ವದ...
ತೆರೆಗೆ ಬರಲು ಸಿದ್ಧವಾಗುತ್ತಿರುವ ಅಮಿತಾಬ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಝುಂಡ್ʼ ಸಿನಿಮಾದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಅಂಥ ಆರೋಪಿಸಲಾಗಿದೆ. ಈ ವಿಚಾರಕ್ಕೆ ಹೈದರಾಬಾದ್ ಮೂಲದ ಸಿನಿಮಾ ನಿರ್ಮಾಪಕ ನಂದಿ ಚಿನ್ನಿಕುಮಾರ್ ನೋಟೀಸ್ ನೀಡಿದ್ದಾರೆ.
ಚಿತ್ರದ ನಿರ್ಮಾಪಕ, ನಿರ್ದೇಶಕ...
ಕರ್ನಾಟಕದ ಸಿಂಗಂ ಎಂದೇ ಜನಪ್ರಿಯರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಚಿತ್ರರಂಗಕ್ಕೆ ಬರುತ್ತಿದ್ದಾರೆ. ತಮಿಳು ನಿರ್ದೇಶಕ ರಾಜ್ ಕುಮಾರ್ ನಿರ್ದೇಶನದ ಅರಬ್ಬೀ ಸಿನಿಮಾ ಮೂಲಕ ಕರ್ನಾಟಕ ಕಂಡಿದ್ದ ದಕ್ಷ ಹಾಗೂ ಖಡಕ್ ಪೊಲೀಸ್...
ಭಾರಿ ಮಳೆ ಮತ್ತು ನೆರೆ ಹಾನಿಯಿಂದ ಜನ ಸಂಕಷ್ಟದಲ್ಲಿದ್ದಾಗ ಈ ಪುಣ್ಯಾತ್ಮ ಬಾಂಬೆಯಲ್ಲಿ ಇದ್ದರು. ಸಂತ್ರಸ್ತರ ಬದುಕು ಏನಾಗಿದೆ ಎಂದು ಅವರಿಗೆ ಗೊತ್ತಿಲ್ಲ. ಉಪಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ...
ಹೌದು, ರಾಜ್ಯದಲ್ಲೀಗ ಉಪ ಚುನಾವಣೆಯ ಕಾವು...! ಪ್ರಜಾಪ್ರಭುತ್ವದ ಹಬ್ಬ ಚುನಾವಣೆ. ಆದರೆ, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸರ್ಕಾರವನ್ನು 5 ವರ್ಷ ನೆಟ್ಟಗೆ ಆಳಲು ಬಿಡದೆ ಜನಾದೇಶವನ್ನು...
ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಆರು ಮಂದಿ ಗೌಡರನ್ನು, ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಎಂಟು ಮಂದಿ ಗೌಡರನ್ನು, ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ ಐದು ಜನ ಲಿಂಗಾಯತರನ್ನು ಸಚಿವರನ್ನಾಗಿ ಮಾಡಿದ್ದರು.ಆದರೆ, 2013ರಲ್ಲಿ ಕುರುಬ ಸಮುದಾಯದಿಂದ ನಾವು 13 ಮಂದಿ...
ಸಚಿವ ಮಾಧುಸ್ವಾಮಿ, ಪತ್ನಿ ದೇವಕಿ ಮತ್ತು ಬಿಜೆಪಿ ಮುಖಂಡರ ಜತೆ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸಲು ನಾರಾಯಣಗೌಡ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ಜೆಡಿಎಸ್‍ನ ಕೆಲವರು ಚಪ್ಪಲಿ ತೂರಿ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.ನಾಮಪತ್ರ ಸಲ್ಲಿಸಿ...
ಯಡಿಯೂರಪ್ಪನವರನ್ನು ಪಕ್ಷದಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿತ್ತು. ಅವರನ್ನು ಎಂತಹ ಸಂದರ್ಭದಲ್ಲೂ ಪಕ್ಷ ಅವರನ್ನು ಕಡೆಗಣಿಸುವುದಿಲ್ಲ. ಅವರ ಸಲಹೆಸೂಚನೆಗಳನ್ನು ಎಲ್ಲರೂ ಪಾಲಿಸುತ್ತೇವೆ ಎಂದು ತಿಳಿಸಿದರು. ಕೆಲವರು ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು...
ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜನರ ಹಣವನ್ನೇ ಚುನಾವಣೆಯಲ್ಲಿ ಖರ್ಚು ಮಾಡಲು ಹೊರಟಿದ್ದಾರೆ. ಅಂತಹವರಿಂದ ಬಡವರಿಗೆ ಯಾವುದೇ ಲಾಭವಿಲ್ಲ ಎಂದು ಟೀಕಿಸಿದರು.
ಮಾಜಿ ಸಚಿವ ರೋಷನ್ ಬೇಗ್ ಅವರು ಉಪ ಚುನಾವಣಾ ಕಣದಿಂದ ಹಿಂದೆ...