ನರೇಂದ್ರ ಮೋದಿ ಅವರು ಹಿಟ್ಲರ್ , ಮೋದಿ ಅವರು ಸರಿಯಿಲ್ಲ ಎಂದು ಪಾಕಿಸ್ತಾನದ ಪಾಪ್ ಸಿಂಗರ್ ರಬಿ ಪಿರ್ಜಾದ ಎಂಬ ಗಾಯಕಿ ಮೋದಿ ಅವರ ವಿರುದ್ಧ ಮಾತನಾಡಿದ್ದಳು. ಇದಿಷ್ಟೇ ಅಲ್ಲದೆ ಸೂಸೈಡ್ ಮಾಡಿಕೊಳ್ಳುವುದಾಗಿ...
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರಾಮಲಿಂಗ ರೆಡ್ಡಿ ಅವರು ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನೂರು ದಿನ...
ಅನರ್ಹ ಶಾಸಕರು ರಾಜೀನಾಮೆ ನೀಡಿದ್ದರಿಂದ ಯಡಿಯೂರಪ್ಪ ಅವರು ಸಿಎಂ ಆಗಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರ್ತಿತ್ತು ಹಾಗೂ ಇತ್ತೀಚೆಗೆ ಯಡಿಯೂರಪ್ಪ ಅವರು ಹುಬ್ಬಳ್ಳಿಯಲ್ಲಿ ಅನರ್ಹ ಶಾಸಕರ ಕುರಿತಂತೆ ನೀಡಿದ ಹೇಳಿಕೆ...
ಯೋಧರ, ನಿವೃತ್ತ ಸೈನಿಕರ, ಸೈನಿಕರ ಕುಂಟುಂಬಕ್ಕೆ ಉಚಿತ ಚಿಕಿತ್ಸೆ ನೀಡುವ ಮೂಲಕ ಪರೋಕ್ಷವಾಗಿ ದೇಶದ ಸೇವೆ ಮಾಡುತ್ತಿದ್ದಾರೆ. ಅಲ್ಲದೆ ಮಾನಸಿಕ ಅಸ್ವಸ್ಥರು ಮತ್ತು ವಯೋವೃದ್ಧರ ಜೊತೆಯಲ್ಲಿ ಕಾಲ ಕಳೆಯುತ್ತಾ ಅವರಿಗೆ ಚಿಕಿತ್ಸೆ ನೀಡುತ್ತಿರುವವರ...
ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಕೃಷ್ಣ ಅವರ ಎರಡನೇ ಚಿತ್ರ ಪೈಲ್ವಾನ್. ಇನ್ನು ಕೃಷ್ಣ ನಿರ್ದೇಶನದ ಈ ಚಿತ್ರಕ್ಕೆ ಕೃಷ್ಣ ಅವರ ಪತ್ನಿ ಸ್ವಪ್ನ ಕೃಷ್ಣ ಅವರು ಬಂಡವಾಳ ಹೂಡಿದ್ದರು. ಇಷ್ಟು ದಿನಗಳ...
ಸಿನಿಮಾ ಲೋಕವೇ ಹಾಗೆ..ಎಲ್ಲರನ್ನು ಆಕರ್ಷಿಸುತ್ತೆ, ಸೆಳೆಯುತ್ತೆ. ಬಣ್ಣದ ಲೋಕಕ್ಕೆ ಬಣ್ಣ ಬಣ್ಣದ ಕನಸುಗಳೊಂದಿಗೆ ಬರುವವರು ಅದೆಷ್ಟೋ ಮಂದಿ. ಸಿನಿ ತಾರೆಯರನ್ನು ಫಾಲೋ ಮಾಡುತ್ತಾ ಅವರಂತೆ ದೊಡ್ಡ ಸ್ಟಾರ್ ಆಗಬೇಕು ಎಂದು ಕನಸು ಕಾಣುವ...
ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಲಕ್ಷ್ಮಣ ಸಬದಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ರೇಣುಕಾಚಾರ್ಯ, ಈ ಶಾಸಕರುಗಳ ರಾಜೀನಾಮೆಯಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಲಕ್ಷ್ಮಣ ಸವದಿಗೆ ಅಲ್ಪನಿಗೆ...
ನಿನ್ನೆಯಿಂದ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಬಾವುಟ ಹರಿಸುವುದರ ಬಗ್ಗೆ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಇಂದು ಶೃಂಗೇರಿ ತಾಲ್ಲೂಕು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಹ ಕನ್ನಡ ಬಾವುಟವನ್ನು ಹಾರಿಸಿಲ್ಲ. ಹೀಗಾಗಿ ಅಲ್ಲಿಯೂ ಸಹ ವಿವಾದಾತ್ಮಕ ಘಟನೆಯೊಂದು...
ಹಿರಿಯ ನಟ ಅಶ್ವಥ್ ಅವರ ಪುತ್ರ ಶಂಕರ್ ಅಶ್ವಥ್ ಅವರು ಕಷ್ಟದಿಂದ ಜೀವನ ಸಾಗಿಸಲು ಊಬರ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗೆ ಹಿಂದೊಂದು ಬಾರಿ ಶಂಕರ್ ಅವರ ಕಷ್ಟವನ್ನು ನೋಡಲಾಗದ ಚಾಲೆಂಜಿಂಗ್ ಸ್ಟಾರ್...
ದಿನದಿಂದ ದಿನಕ್ಕೆ ಕನ್ನಡ ಭಾಷೆಯ ಕಡೆಗಣನೆ ಆಗುತ್ತಿದೆ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುತ್ತಿಲ್ಲ ಎಂಬ ಆರೋಪಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಈ ಆರೋಪ ಹೆಚ್ಚಾಗಿ ಕೇಳಿ ಬರುತ್ತಿರುವುದು ಬೆಂಗಳೂರು ನಗರದಲ್ಲಿ. ಹೌದು ಬೆಂಗಳೂರು...