ರಾಘವೇಂದ್ರ ಮಠದಲ್ಲಿ ಬೆಳಿಗ್ಗೆ 9ರಿಂದಲೇ ಇಷ್ಟಾರ್ಥ ಸಿದ್ಧಿಗಾಗಿ ಮಹಾಗಣಪತಿ ಹೋಮದಲ್ಲಿ ಪುಣ್ಯಃ, ಗಣಪಾರಾಧನೆ, ಹವನ, ಹೋಮ, ಪೂಜ ವಿಧಿ-ವಿಧಾನಗಳ ಮೂಲಕ ಹೋಮ ನಡೆಸಲಾಯಿತು. ಬೆಂಗಳೂರು ಬನಶಂಕರಿಯ ಕತ್ರಿಗುಪ್ಪೆಯ ಆಗಮಿತರಾದ ಪ್ರದೀಪ್‍ಶರ್ಮರವರ ತಂಡದ ನೇತೃತ್ವದಲ್ಲಿ...
ಕೋರ್ಟ್ ನಲ್ಲಿ ವಿಚಾರಣೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಒತ್ತಿ ಬಂದ ದುಃಖವನ್ನು ತಡೆದುಕೊಂಡು, ಕಿರುಕುಳದ ಬಗ್ಗೆ ತಿಳಿಸಿದ್ದಾರೆ. ಜಡ್ಜ್ ಎದುರು ಇಡಿ ಅಧಿಕಾರಿಗಳ ಕಿರುಕುಳದ ಕುರಿತು ತಿಳಿಸಿದ ಅವರು, ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಯಲ್ಲಿ...
ಬಿಜೆಪಿಯವರಿಗೂ ಸದ್ಯಕ್ಕೆ ಬೇರೆ ಶಾಸಕರ ಅಗತ್ಯವಿಲ್ಲ. ಅವರಲ್ಲೇ ಸಚಿವ ಸ್ಥಾನಕ್ಕೆ ಪೈಪೋಟಿ ಇದೆ ಎಂದರು. ಮುಖ್ಯಮಂತ್ರಿಯಾಗಿದ್ದಾಗ ಜಗದೀಶ್ ಶೆಟ್ಟರ್ ಅವರು, ಮಂತ್ರಿಯಾಗಿರುವುದು ಸರಿಯಲ್ಲ. ಅವರು ಪಕ್ಷದ ಅಧ್ಯಕ್ಷರಾಗಬೇಕಿತ್ತು ಎಂದು ಹೇಳಿದರು.
ರಾಜ್ಯದಲ್ಲಿ ಪ್ರವಾಹದಿಂದ ನಷ್ಟವಾದ...
ಇಂದಿಗೆ ಇಡಿ ಕಸ್ಟಡಿ ಅಂತ್ಯವಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಇಡಿ ಕಸ್ಟಡಿಯನ್ನು 4 ದಿನ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಇಡಿ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 16 ರಂದು ಸೋಮವಾರ...
ಹೊಸ ಸಂಚಾರಿ ನಿಯಮ ಜಾರಿಗೆ ಬಂದ ನಂತರ ದೇಶದಾದ್ಯಂತ ಪೊಲೀಸರ ಹಾವಳಿ ಹೆಚ್ಚಾಗಿದೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ಹಾಕಲು ಎಲ್ಲೆಂದರಲ್ಲಿ ಕಾಯುತ್ತಾ ನೀಡಿದ್ದಾರೆ. ಇನ್ನು...
ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಕೃಷ್ಣ ಅವರ ಕಾಂಬಿನೇಷನ್ನ ಎರಡನೇ ಚಿತ್ರ ಪೈಲ್ವಾನ್ ನಿನ್ನೆ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿದೆ. ನಿನ್ನೆ ಬಿಡುಗಡೆಯಾದ ಪೈಲ್ವಾನ್ ಚಿತ್ರ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಹೀಗೆ...
ಕಳೆದ 10ದಿನಗಳಿಂದ ಜಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಗೆ ಒಳಗಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಎರಡನೇ ಬಾರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಇದಕ್ಕೂ ಮುನ್ನ ಇಡಿ ಕಚೇರಿ ಹಾಗೂ ನ್ಯಾಯಾಲಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಆಯೋಜಿಸಲಾಗಿತ್ತು. ದಾರಿ...
ಮಂಗೇಶ್ ಗಿಲ್ದಿಯಾಲ್. ಉತ್ತರ ಪ್ರದೇಶದ ರುದ್ರಪ್ರಯಾಗ ಜಿಲ್ಲೆಯ ಐಎಎಸ್ ಆಫೀಸರ್. ಇವರು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ಬಗ್ಗೆ ತನ್ನ ಜವಾಬ್ದಾರಿಯನ್ನು ಪ್ರದರ್ಶಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಮಂಗೇಶ್ ಗಿಲ್ದಿಯಾಲ್ ಅವರು...
ಯಡಿಯೂರಪ್ಪ ಅವರು ಇದೀಗ ಆಪರೇಷನ್ ಕಮಲಕ್ಕೆ ಮುಂದಾಗಿದ್ರು ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇತ್ಯರ್ಥವಾಗುವವರೆಗೂ ಅನ್ಯ ಪಕ್ಷಗಳ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ದೆಹಲಿಯಿಂದ ಬಂದಿದೆ.
ಹೀಗಾಗಿ ಸದ್ಯಕ್ಕೆ 2ನೇ...
ರೇವಣ್ಣ ಅವರು ರಾಜಕೀಯ ನನಗೆ ಹೊಸದೇನಲ್ಲಾ ಯಡಿಯೂರಪ್ಪ ಅಂತಹವರಿಗೆ ಹೆದರಿ ರಾಜಕೀಯ ಬಿಟ್ಟು ಓಡಿ ಹೋಗೊಲ್ಲ .. ಇಂತಹ ಯಡಿಯೂರಪ್ಪರನ್ನು ಎಷ್ಟು ಮಂದಿಯನ್ನು ನೋಡೊದ್ದಿನಿ ಎಂದು ಕಾರವಾಗಿ ಮಾತನಾಡಿದ ಅವರು ಮಾಜಿ ಪ್ರಧಾನಿ...