ಚುನಾವಣೆಗೆ ಸ್ಪರ್ಧಿಸುವ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
2018ರ...
ವರ್ಲ್ಡ್ಕಪ್ನಲ್ಲಿ ಲೀಗ್ ಹಂತದಲ್ಲಿ ಚಾಂಪಿಯನ್ ಆಟ ಪ್ರದರ್ಶಿಸಿದರೂ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುಂಡ ಭಾರತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಇಂದು ಅಮೆರಿಕಾದ ಫ್ಲೋರಿಡಾದ ಲೌಡರ್ ಹಿಲ್ ನಲ್ಲಿ ಭಾರತ ಮತ್ತು ವೆಸ್ಟ್...
ಚಿತ್ರ ನಟರಾಗಿರುವ ನಿಖಿಲ್ ಕುಮಾರ್ ರಾಜಕೀಯದಲ್ಲಿ ಯಶಸ್ಸು ಕಾಣಲಿಲ್ಲವಾದ್ದರಿಂದ ರಾಜಕೀಯದ ಜೊತೆಗೆ ಚಿತ್ರರಂಗದಲ್ಲಿಯೂ ಮುಂದುವರಿಯುವುದಾಗಿ ಹೇಳಿಕೊಂಡಿದ್ದಾರೆ. ನಾನು ರಾಜಕೀಯದ ಜೊತೆಗೆ ಚಿತ್ರರಂಗದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರ್...
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರಕಾರ ಪತನಗೊಂಡು ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಆಗಿದ್ದು ‘ವರ್ಗಾವಣೆ ಪರ್ವ’ ಎಂದಿನಂತೆ ಮುಂದುವರೆದಿದೆ, ಶುಕ್ರವಾರ ಮಹತ್ವದ ಬೆಳವಣಿಗೆಯಲ್ಲಿ...
ಇಂದು ವೆಸ್ಟ್ ಇಂಡೀಸ್ ವಿರುದ್ಧ ಸೆಣೆಸಲಿದೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಟಿ-20 ಪಂದ್ಯ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್ ಗೆ ಪೂರ್ವತಯಾರಿಯಾಗಲಿದೆ. ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೂರು ಟಿ-20...
ನೀವು ಮಹಾಭಾರತದಲ್ಲಿ ಧರ್ಮರಾಯ ದ್ರೌಪದಿಯನ್ನು ಜೂಜಾಟದಲ್ಲಿ ಅಡವಿಟ್ಟ ಕಥೆಯನ್ನು ಕೇಳಿದ್ದೀರಿ. ಮಹಾಭಾರತದ ಆ ಘಟನೆಯನ್ನೇ ಹೋಲುವಂತೆ ಉತ್ತರ ಪ್ರದೇಶದಲ್ಲೊಂದು ಘಟನೆ ನಡೆದಿದೆ.
ಜೂಜಾಟ ಮತ್ತು ಮದ್ಯ ವ್ಯಸನಕ್ಕೆ ದಾಸನಾಗಿದ್ದ ವ್ಯಕ್ತಿ ತನ್ನಲ್ಲಿ ಹಣವಿಲ್ಲದೇ...
ಕಳೆದ ತಿಂಗಳಿಂದ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದ ಅವರು ಜಂಜಾಟದಿಂದ ಹೊರಬರಲು ಕಾಫಿತೋಟದ ಪ್ರಶಾಂತ ವಾತಾವರಣದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ನೇಹಿತನ ಮನೆಯಲ್ಲಿ ತಂಗಿದ್ದ ಕುಮಾರಸ್ವಾಮಿ ಪ್ರಶಾಂತ ವಾತಾವರಣದಲ್ಲಿ ಕಾಲ ಕಳೆದಿದ್ದಾರೆ.
ಕೆಫೆ ಕಾಫಿ ಡೇ ಸಂಸ್ಥಾಪಕ...
ಎಲ್ಲೆಡೆ ಚರ್ಚೆಯಾಗುತ್ತಿರುವ ಪ್ರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಸ್ವಾತಂತ್ರ್ಯ ದಿನದಂದು ವಿಭಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಜಮ್ಮು ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿಸುವ ಮೂಲಕ ಕಾಶ್ಮೀರದ ಕಣಿವೆ ಪ್ರದೇಶದಿಂದ ವಿಭಜಿಸಲು ಕೇಂದ್ರ...
ರಾಕಿಂಗ್ ಸ್ಟಾರ್ ಯಶ್ ಆರಂಭದಿಂದಲೂ ಸ್ಯಾಂಡಲ್ವುಡ್ನಲ್ಲಿ ಒಂದು ರೇಂಜ್ಗೆ ಹವಾ ಮೈಂಟೇನ್ ಮಾಡಿ ಕೊಳ್ತಾನೇ ಬರ್ತಿರೋರು. ಕೆಜಿಎಫ್ ಬಂದ ಮೇಲಂತೂ ಯಶ್ ಹವಾ ನಿರೀಕ್ಷೆಗೂ ಮೀರಿ ಹೆಚ್ಚಿತು. ಯಶ್ ನ್ಯಾಷನಲ್ ಸ್ಟಾರ್...
ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಕನ್ನಡಿಗರಾದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಧಿಕಾರ ಸ್ವೀಕರಿಸಿದ್ದಾರೆ , ತುಂಬಾ ವರ್ಷದ ಬಳಿಕ ಬೆಂಗಳೂರಿಗೆ ಕನ್ನಡಿಗರೊಬ್ಬರು ಕಮಿಷನರ್ ಆಗಿರುವುದು ಕನ್ನಡ ಕನ್ನಡಿಗರಿಗೆ ಖುಷಿ...