ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಪಕ್ದದ ಸಭೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್ 'ಕೋಮುವಾದಿ ಪಕ್ಷವನ್ನು ಎದುರಿಸಲು ನಾವೆಲ್ಲರೂ ಮಾನಸಿಕವಾಗಿ ಸಿದ್ಧರಾಗಬೇಕಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಎಲ್ಲಾ ಕೇಸರಿಕರಣವಾದರೆ...
ಕಾಶ್ಮೀರದ ವಿಚಾರದಲ್ಲಿ ಪದೇ ಪದೇ ಮೂಗು ತೂರಿಸುತ್ತಿರುವ ಅಮೆರಿಕಕ್ಕೆ ಮುಟ್ಟಿನೋಡುಕೊಳ್ಳುವಂತಹ ಪ್ರತಿಕ್ರಿಯೆಯನ್ನು ಭಾರತ ನೀಡಿದೆ.
ಮೋದಿ ಬಯಸುವುದಾದರೆ ನಾವು ಮಧ್ಯಪ್ರವೇಶಿಸಿ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಡುವುದಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿರುವ...
ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ಶೃಂಗೇರಿ ದೇವಾಲಯಕ್ಕೆ ಆಗಮಿಸಿದ ಅವರು, ದೇವಿ ಶಾರದಾಂಬೆಗೆ ಪೂಜೆ ಸಲ್ಲಿಸಿದರು. ನಂತರ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ...
ಕ್ರೇಜಿಸ್ಟಾರ್ ರವಿಚಂದ್ರನ್ ಕನ್ನಡ ಚಿತ್ರರಂಗಕ್ಕೆ ಹೊಸ ರೂಪ ಕೊಟ್ಟ ಶಿಲ್ಪಿ. ರವಿಚಂದ್ರನ್ ಸಿನಿಮಾಗಳೇ ಹಾಗೇ ಎಲ್ಲಾ ಕಾಲಕ್ಕೂ ಒಪ್ಪಿತವಾಗುತ್ತವೆ. ರವಿಚಂದ್ರನ್ ಎನ್ನುವ ಹೆಸರೇ ಹೊಸತನ, ಸೃಜನಶೀಲತೆ..! ಮಾಡುವ ಯಾವುದೇ ಸಿನಿಮಾ ಆಗಿರಲಿ... ಅದು...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುತ್ತಿನ ನಗರಿ ಹೈದರಾಬಾದ್‍ನಲ್ಲಿರುವ ದೇವಸ್ಥಾನವೊಂದಕ್ಕೆ ಬಿಎಸ್‍ವೈ ಭೇಟಿ ನೀಡಿದ್ದು, ಇವರ ಜತೆ ಕೆಲವೇ ಕೆಲವು ಆಪ್ತರು ಮಾತ್ರ ಭಾಗವಹಿಸಲಿದ್ದಾರೆ.
ಇದು ಸಂಪೂರ್ಣವಾಗಿ ಖಾಸಗಿ ಕಾರ್ಯಕ್ರಮವಾಗಿದ್ದು, ಜ್ಯೋತಿಷಿಗಳ ಸಲಹೆ ಮೇರೆಗೆ ಯಡಿಯೂರಪ್ಪ ದೇವಸ್ಥಾನಕ್ಕೆ...
2019ರ ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಜಗಜಾಹೀರ್ ಆಗಿತ್ತು.
ಆದರೆ ಇದಕ್ಕೆ ಕಾರಣ ಏನೆಂಬುದು ಯಾರಿಗೂ...
ಪಕ್ಷವನ್ನು ಬಿಡಲು ಕೋಟಿಗಟ್ಟಲೆ ಹಣ ಪಡೆಯಲಾಗಿದೆ ಎಂದು ಹೇಳುವ ಸಿದ್ದರಾಮಯ್ಯನವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬೇಜವಾಬ್ದಾರಿ ಹೇಳಿಕೆ...
ಈ ಜಗತ್ತಿನಲ್ಲಿ ಪ್ರತಿ ದಿನ, ಪ್ರತಿ ಕ್ಷಣ ಅನೇಕ ಕುತೂಹಲಕಾರಿ ಬೆಳವಣಿಗೆಗಳು, ಅಚ್ಚರಿ ಘಟನೆಗಳು ನಡೆಯುತ್ತಿರುತ್ತವೆ. ಈ ದುನಿಯಾ ಒಂಥರಾ ವಿಚಿತ್ರಗಳನ್ನು ಹೊದ್ದಿರುವ ನಿಗೂಢ..! ಇಂಥಾ ವಿಚಿತ್ರಗಳ ಪಟ್ಟಿಗೆ ಸೇರಿದ ಒಂದು...