ಹಿಂದೆ ತಂಡವನ್ನು ಮುನ್ನಡೆಸಿದ್ದ ರವಿ ಶಾಸ್ತ್ರಿ ಅವರ ಅವಧಿ ಪೂರ್ಣಗೊಂಡಿದೆ ಹೀಗಾಗಿ ಬಿಸಿಸಿಐಯು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸೇರಿ ಸಹಾಯಕ ಸಿಬ್ಬಂದಿಗಳ ಸ್ಥಾನಗಳಿಗೆ ಅರ್ಜಿ ಕರೆದಿತ್ತು.
ಇದರ ಸಲುವಾಗಿ ಟೀಮ್ ಇಂಡಿಯಾ...
ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಂಡಾಗಿನಿಂದ ಬಿಎಸ್ ಯಡಿಯೂರಪ್ಪ ಒಂದಲ್ಲಾ ಒಂದು ಕೆಲಸಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದ ಯಡಿಯೂರಪ್ಪ ಇದೀಗ ಮುಖ್ಯಮಂತ್ರಿಗಳು ಮತ್ತು...
2019ರ ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಜಗಜಾಹೀರ್ ಆಗಿತ್ತು.
ಆದರೆ ಇದಕ್ಕೆ ಕಾರಣ ಏನೆಂಬುದು ಯಾರಿಗೂ...
ಕಾಫಿನಾಡಿನ ಕುವರ...ಇಡೀ ವಿಶ್ವಕ್ಕೆ ಕಾಫಿಯ ಕಂಪನ್ನು ಪಸರಿಸಿದ ಕಾಫಿ ಸಾಮ್ರಾಜ್ಯದ ಸಾಮ್ರಾಟ...! ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರ ಅಳಿಯ , ಅದೆಷ್ಟೋ ಕುಟುಂಬಗಳಿಗೆ ಆಸರೆಯಾದ ಹೆಸರಾಂತ ಉದ್ಯಮಿ...ಮಲೆನಾಡ ಮಗ..ಈ ದೇಶದ ಹೆಮ್ಮೆಯ...
ಲಿಂಗಾಯಿತ ಸಮುದಾಯದ ಮುಖಂಡರು ಬುಧವಾರ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಸಮುದಾಯದ 16 ಮಂದಿ ಶಾಸಕರಿದ್ದು, ಅವರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಕೊಡಬೇಕೆಂದು ಮನವಿ ಮಾಡಿದ್ದಾರೆ.
ಲಿಂಗಾಯಿತ ಮುಖಂಡರು 4...
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಆಗಸ್ಟ್ 9 ಇಲ್ಲವೇ 11 ರಂದು ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಮತ್ತಿತರ ನಾಯಕರು ಆ.5ರಂದು ದೆಹಲಿಗೆ ತೆರಳಲಿದ್ದು, ವರಿಷ್ಠರೊಂದಿಗೆ ಚರ್ಚಿಸಿದ...
ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ನಿನ್ನೆ ಬುಧವಾರ ಇಡೀ ದಿನ ಮಾಜಿ ಸಚಿವ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್‍ರನ್ನ ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ನಿನ್ನೆ ಬೆಳಗ್ಗೆ 11 ರಿಂದ ರಾತ್ರಿ 8.30ರವರೆಗೆ...
ವೀರಶೈವರು ಹಾಗೂ ಲಿಂಗಾಯಿತರು ಹಿಂದೂಗಳೇ ಆಗಿದ್ದಾರೆ. ಇಬ್ಬರೂ ಬೇರೆಯಲ್ಲ. ಅನೇಕ ಸಂಪ್ರದಾಯಗಳ ಸಮ್ಮಿಲನವೇ ಒಂದು ಹಿಂದೂ ಧರ್ಮ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ. ಚಾತುರ್ಮಾಸ ವ್ರತಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರತ್ಯೇಕ ಲಿಂಗಾಯತ...
ಕನ್ನಡತಿ ಮಂಗಳೂರು ಮೂಲದ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿ ಮಿಂಚುತ್ತಿರುವ ನಟಿ ಅನುಷ್ಕಾ ಶೆಟ್ಟಿ ತಮ್ಮ ತಾಯಿಗೆ ಕನ್ನಡದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸುವ ಮೂಲಕ ಕೋಟಿ ಕೋಟಿ ಕನ್ನಡಿಗರ...
ಶಾಸಕರ ರಾಜೀನಾಮೆಯಿಂದ 17 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ 17 ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ಕೇವಲ 3 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಹೀಗಾಗಿ ದೋಸ್ತಿ ಯನ್ನು ಮುಂದುವರಿಸುವ ಸಲುವಾಗಿ...