ತಿ.ನರಸೀಪುರದಲ್ಲಿ ಇಬ್ಬರನ್ನು ಬಲಿ ಪಡೆದ ನರ ಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಚಿರತೆ ಸೆರೆ ಹಿಡಿಯಲು ಸುಮಾರು 120 ಜನರನ್ನ ಒಳಗೊಂಡ 13 ನಿಯೋಜಿತ ಕಾರ್ಯಪಡೆಯಿಂದ ಕಾರ್ಯಾಚರಣೆ ನಡೆದಿದೆ.
ಚಿರತೆ...
ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಿನ್ನೆಲೆ ಪ್ರವಾಸಿ ತಾಣವಾದ ಟಿಪ್ಪು ಬೇಸಿಗೆ ಅರಮನೆ ಬಂದ್ ಮಾಡಲಾಗಿದೆ. ಸಂಕೀರ್ತನಾ ಯಾತ್ರೆ ಸಾಗುವ ಮಾರ್ಗ ಮಧ್ಯೆ ಇರುವ ಟಿಪ್ಪು ಬೇಸಿಗೆ ಅರಮನೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ...
ನನಗೆ ರೌಡಿಗಳ ಅವಶ್ಯಕತೆ ಇಲ್ಲ.. ನನ್ನದು ಅಭಿವೃದ್ಧಿ ರಾಜಕಾರಣ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ರು. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ ಅವರು, ಅಪ್ಪಣ್ಣ ನೇತೃತ್ವದಲ್ಲಿ H.D.ಕೋಟೆಯ ಕೆಲವರು ಬಿಜೆಪಿಗೆ ಸೇರಿಕೊಂಡರು....
ಶ್ರೀರಂಗಪಟ್ಟಣದಲ್ಲಿ ನಾಳೆ ಸಾವಿರಾರು ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿದೆ. ನಿಮಿಷಾಂಬ ದೇಗಲದಿಂದ ಮೂಡಲ ಬಾಗಿಲು ಆಂಜನೇಯ ದೇಗುಲವರೆಗೆ ಬೃಹತ್ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ...