ಅತೃಪ್ತ ಶಾಸಕರುಗಳು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ಬಹುಮತ ಕಳೆದುಕೊಂಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿದೆ. ವಿಶ್ವಾಸಮತ ಯಾಚನೆಗೆ ಹಾಜರಾಗುವಂತೆ ಕಾಂಗ್ರೆಸ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಈ ಶಾಸಕರುಗಳಿಗೆ ವಿಪ್...
ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಹೊಸ ಸರ್ಕಾರ ರಚನೆಗೆ ಬಿಜೆಪಿಯಲ್ಲಿ ಭರ್ಜರಿ ಸಿದ್ಧತೆ ನಡೆದಿದ್ದು, ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರದಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ಇದರ...
ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆ ಬಳಿಕ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಪ್ರಸ್ತಾವನೆಯನ್ನು ಮತದಾನಕ್ಕೆ ಕೋರಿದರು. ಬಳಿಕ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ. ಎಸ್. ಯಡಿಯೂರಪ್ಪ ಅವರು ಪ್ರತ್ಯೇಕವಾಗಿ...
ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಶ್ವಾಸ ಮತಯಾಚನೆ ಕೊನೆಗೂ ಮುಗಿದಿದೆ. ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ 'ವಿಶ್ವಾಸ' ದಲ್ಲಿ ಸೋತಿದ್ದಾರೆ. ಬಹುಮತ ಕಳೆದುಕೊಂಡ ಮೈತ್ರಿ ಸರ್ಕಾರ 14 ತಿಂಗಳ ಅಧಿಕಾರದಿಂದ ನಿರ್ಗಮಿಸಿದೆ. ಮೈತ್ರಿ...
ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ...
ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಂಬರ್ 1 ಪಟ್ಟವನ್ನು ಕಾಯ್ದುಕೊಂಡಿದ್ದಾರೆ. ಒಡಿಐನಲ್ಲೂ ಕೊಹ್ಲಿ ನಂಬರ್ 1 ಪಟ್ಟದಲ್ಲಿದ್ದು, ಟೆಸ್ಟ್ನಲ್ಲೂ ಅದೇ ಸ್ಥಾನದಲ್ಲಿ...
ಡಿಕೆ ಶಿವಕುಮಾರ್ ನಾಳೆ ಸ್ಪೀಕರ್ ಮುಂದೆ ವಿಚಾರಣೆಗೆ ಹಾಜರಾಗಿ, ಇಲ್ಲವಾದಲ್ಲಿ ನಿಮ್ಮ ಮೇಲೆ ಸ್ಪೀಕರ್ ಅನರ್ಹತೆಯ ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ ಎಂದು ಖಡಕ್ ಆಗಿಯೇ ಎಚ್ಚರಿಕೆಯನ್ನು ನೀಡಿದ್ದರು. ಇದು ಎಚ್ಚರಿಕೆಯೆಂದು ಭಾವಿಸಬೇಡಿ. ಇದು ಮನವಿ...
ಸದನದಲ್ಲಿ ವಿಪ್ ವಿಚಾರವಾಗಿ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಮೇಲೆದ್ದು, 15 ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ವಿಪ್...
ಬಿಜೆಪಿಯ ನಾಯಕರು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆಂದು ಸಚಿವ ಡಿ . ಕೆ . ಶಿವಕುಮಾರ್ ಹರಿಹಾಯ್ದಿದ್ದಾರೆ . ವಿಧಾನಸಭೆಯಲ್ಲಿ ಇಂದು ಮಾತನಾಡಿದ ಅವರು ನಾನೊಬ್ಬ ಮಧ್ಯಮ ವರ್ಗದ ಸಚಿವನಾಗಿದ್ದೇನೆ ....
ಕಾಂಗ್ರೆಸ್ -ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ನಾಯಕರು ಹೇಗಾದರೂ ಮಾಡಿ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲೇ ಬೇಕು ಎಂದು ಹರಸಾಹಸ ಪಡುತ್ತಿದ್ದಾರೆ. ಗುರುವಾರ, ಶುಕ್ರವಾರ ಮತ್ತು ನಿನ್ನೆ ಕೂಡ ಪಕ್ಕಾ ಗೇಮ್ ಪ್ಲಾನ್...