ಸೋಮವಾರ ವಿಶ್ವಾಸಮತಯಾಚನೆ ಮಾಡುವುದಾಗಿ ಹೇಳಿ ಗೂಟ ಹೊಡೆದುಕೊಂಡು ಕುಳಿತಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಸ್ಪೀಕರ್ ರಮೇಶ್ ಕುಮಾರ್ ಸೋಮವಾರ ವಿಶ್ವಾಸ ಮತಯಾಚನೆ ಮತಕ್ಕೆ...
ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್...
'ಕೆಪಿಸಿಸಿ ಅಧ್ಯಕ್ಷ ಈಶ್ವರ್ ಖಂಡ್ರೆ ಆರೋಪಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು. ಮೈತ್ರಿ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಹೀಂಖಾನ್ ಯಾರು ಎಂದುಈಶ್ವರ್ ಖಂಡ್ರೆ ಹೇಳಬೇಕು. ಅವರಿಗೂ ಬಿಜೆಪಿಗೂ ಏನು...
ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್, ಹೆಚ್ ವಿಶ್ವನಾಥ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತರುತ್ತಿರುವ ವೇಳೆ ಹಲವರು ವಿರೋಧಿಸಿದ್ದರು. ಆದರೂ ಲೆಕ್ಕಿಸದೇ, ಅವರ ವಿರೋಧದ ನಡುವೆಯೂ ಜೆಡಿಎಸ್...
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್ ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ, ಈ...
ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ' ಎಲ್ಲರೂ ಅಧಿಕಾರದ ಗದ್ದುಗೆ ಏರಲು ಹಾತೊರೆಯುತ್ತಿದ್ದಾರೆ, ಆದ್ದರಿಂದ ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಲಿ. ಆಗಲಾದರೂ ರಾಜ್ಯ ಅಭಿವೃದ್ಧಿಯಾಗಬಹುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ...
ಸದ್ಯ ರಾಜ್ಯದ ರಾಜಕೀಯ ಸನ್ನಿವೇಶದಲ್ಲಿ ಯಾವುದೇ ಮಹತ್ವದ ನಿರ್ಣಯ ಕೈಗೊಳ್ಳಬೇಡಿ. ಯಾವುದೇ ಫೈಲ್ ಕ್ಲಿಯರ್ ಮಾಡಬೇಡಿ. ಅಲ್ಲದೇ ವರ್ಗಾವಣೆ ಆದೇಶ ನೀಡಬಾರದು ಎಂದು ರಾಜ್ಯಪಾಲ ವಜೂಭಾಯ್ ವಾಲಾ ಅವರು ಮೈತ್ರಿ ಸರ್ಕಾರಕ್ಕೆ ನಿರ್ದೇಶನ...
ಪಂಚಾಯಿತಿ ಸದಸ್ಯರಿಗೆ ಇರುವ ಗೌರವ ಶಾಸಕರಿಗೆ ಇಲ್ಲದಂತಾಗಿದೆ.. ಬೇರೆಯವರಿಂದ ಅಸಹ್ಯದ ಮಾತು ಕೇಳಿ ಶ್ರಮಪಟ್ಟು ಕೇಳಬಾರದ ಮಾತುಕೇಳಿ ಸಾಕ್ಷಿಯಾಗಿದ್ದೇನೆ ಎಂದರು.
ಬೆಳಗಾವಿಯಂತೆ ಗಡಿ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದಕ್ಕೆ ಖುಷಿ ಪಟ್ಟಿದ್ದೆ, ಆದರೆ ಇಂದು ಈಗಿನ...
ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಶ್ವಾಸ ಮತ ಯಾಚಿಸುವುದಾಗಿ ಹೇಳಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಸರ್ಕಾರ ಉಳಿಯುವುದು ಅಸಾಧ್ಯ ಎನ್ನಲಾಗುತ್ತಿದೆ.
ಮೈತ್ರಿ...
ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು ಇನ್ನೂ ನಮ್ಮ ಶಾಸಕರು ಮಾತನಾಡುವ ಲಿಸ್ಟ್ ಇದೆ. ಸದಸ್ಯರ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ. ವಿಶ್ವಾಸ ಮತ ಯಾಚನೆ ಮುಗಿಸಲು ಸಮಯದ ನಿರ್ಬಂಧ ಇಲ್ಲ ಎಂದರು.
ವಾಜಪೇಯಿ ಕೂಡ 9...