ಮೊದಲ ಬಾರಿಗೆ ರಾಜ್ಯಪಾಲರು ಇಂದು ಮಧ್ಯಾಹ್ನ 1:30ರೊಳಗೆ ವಿಶ್ವಾಸಮತಯಾಚನೆ ಮಾಡಬೇಕೆಂದು ಆದೇಶ ನೀಡಿದ್ದರು.ಆದರೆ ಸಿಎಂ ರಾಜ್ಯಪಾಲರ ಆದೇಶವನ್ನು ಧಿಕ್ಕರಿಸಿ ಸಿಎಂ 1:30ರೊಳಗೆ ವಿಶ್ವಾಸಮತವನ್ನು ಯಾಚನೆ ಮಾಡಲಿಲ್ಲ. ಸದನದಲ್ಲಿ ಇಂದು ಹಾಜರಿದ್ದು ಎಲ್ಲ ಚುಟುವಟಿಕೆಗಳನ್ನು...
ಕುಷ್ಟಗಿ ತಾಲೂಕಿನ ನವಹಳ್ಳಿಯಲ್ಲಿ ಶಿಕ್ಷಣ ಪೂರೈಸಿದ ಮಂಜುನಾಥ್ ಅವರು ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದಿ, ವೈದ್ಯಕೀಯ ಎಂ.ಡಿ. ಕೋರ್ಸ್ ಅನ್ನು ಚಂಡೀಗಢದಲ್ಲಿ ಪೂರೈಸಿದ್ದಾರೆ.
ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪರೀಕ್ಷೆಯ ಎಂಡೊಕ್ರೈನೊಲಾಜಿ ವಿಷಯದಲ್ಲಿ ದೇಶಕ್ಕೆ...
ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಗುಂಡು ಹಾರಿಸಿದ ವ್ಯಕ್ತಿ ಹುಬ್ಬಳ್ಳಿಯ ಗಣೇಶ್ ಮಿಸ್ಕಿನ್ ಎಂದು ಸಾಬೀತು ಆಗಿದೆ. ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ನಡೆದ ಗುರುತು ಪತ್ತೆ ಕಾರ್ಯದಲ್ಲಿ ಉಮಾದೇವಿ ಅವರು ಆರೋಪಿ ಗಣೇಶ್ ಮಿಸ್ಕಿನ್...
ಚಾಮುಂಡೇಶ್ವರಿ ದೇವಿ ದರ್ಶನದ ಬಳಿಕ ಮಾತನಾಡಿದ ರೇವಣ್ಣ, ವಿಶ್ವಾಸ ಮತಯಾಚನೆಗಾಗಿಯೇ ಸಿಎಂ ಕುಮಾರಸ್ವಾಮಿ ಜುಲೈ 12 ರಂದು ಕೇಳಿದ್ದರು. ಅಲ್ಲದೇ 12 ರಂದು ಸಭೆ ಕೂಡ ಕರೆದಿದ್ದರು. ಬಿಜೆಪಿಯವರು ಬಂದಿಲ್ಲ. ಜುಲೈ 18...
ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಈಶ್ವರಪ್ಪ, ಒಂದು ಕಡೆ ಎಲ್ಲಾ ಸಚಿವರ ರಾಜೀನಾಮೆ ನಾಟಕ, ಇನ್ನೊಂದು ಕಡೆ ರಾಜ್ಯಪಾಲರ ಆದೇಶವನ್ನು ಉಲ್ಲಂಘಿಸಿ ಕಡತಗಳಿಗೆ ಸಹಿ, ಸಚಿವರೇ ಇಲ್ಲದ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಮುಖ್ಯಮಂತ್ರಿಗಳೇ...
ವಿಶ್ವಾಸ ಮತಯಾಚನೆ ವಿಳಂಬ ವಿರೋಧಿಸಿ ಬಿಜೆಪಿ ಶಾಸಕರು ವಿಧಾನಸೌಧದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ.
ರಾತ್ರಿ ಸದನದಲ್ಲಿ ಇದ್ದ ಶಾಸಕರು ಬೆಳಗ್ಗೆ ವಿಧಾನಸೌಧದ ಮೊಗಸಾಲೆಯಲ್ಲಿ ಉಪಹಾರ ಸೇವಿಸಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಉಪ ಮುಖ್ಯಮಂತ್ರಿ...
ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ವಿಶ್ವಾಸಮತ ಯಾಚನೆ ಮಾಡುತ್ತೇನೆಂದು ಅಧಿವೇಶನ ಆರಂಭಿಸಿದರು. ಆದರೆ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಕಾಲಹರಣ ಮಾಡುತ್ತಿದ್ದಾರೆ, ಈ ಮೂಲಕ ಸಮಯ ಮುಂದೂಡುವ...
ವಿಶ್ವಾಸಮತ ಯಾಚನೆ ವಿಳಂಬಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ದೂರು ನೀಡಿ, ಮಧ್ಯಪ್ರವೇಶಿಸಿ, ಕೂಡಲೇ ವಿಶ್ವಾಸಮತ ಯಾಚಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರೇ...
ಕನ್ನಡ ಸುದ್ದಿವಾಹಿನಿಗಳ ವಾರದ ಟಿಆರ್ ಪಿ ಬಂದಿದೆ. ಹೊಸದಾಗಿ ಪವರ್ ಟಿವಿಯ ರೇಟಿಂಗ್ ಬಂದಿದೆ. ಪವರ್ ಟಿವಿ 8 ಪಾಯಿಂಟ್ ಗಳನ್ನು ಪಡೆದಿದೆ.
ಇನ್ನುಳಿದಂತೆ ನಂಬರ್ 1 ಚಾನಲ್ ಟಿವಿ9 182 ...
ವಿಶ್ವಾಸಮತಯಾಚನೆಯ ಚರ್ಚೆಯಲ್ಲಿ ಪಕ್ಷಾಂತರ ಕಾಯ್ದೆ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ ಮಾಡುತ್ತಿದ್ದ ವೇಳೆ ಸಿದ್ದರಾಮಯ್ಯಗೆ ಬಿಜೆಪಿ ಶಾಸಕ ಮಾಧುಸ್ವಾಮಿ ಅಡ್ಡಿಪಡಿಸಿದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ ಅವರು, ಸುಪ್ರೀಂ ತೀರ್ಪು ಕೊಟ್ಟ ಮೇಲೆ ಇನ್ನೇನು ಬೇಕು....