ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಡಿ.ಆರ್.ಜಯರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದು ಗುಬ್ಬಿಯ ಶ್ರೀ ಚನ್ನಬಸವೇಶ್ವರ ಟಾಕೀಸ್‍ನ ಮಾಲೀಕರಾದ ಡಿ.ಆರ್.ಜಯರಾಜ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಬಾರಿಯ...
ಮದುವೆ ಮುಗಿಸಿಕೊಂಡು ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಳೆಕೆರೆ ಗ್ರಾಮದ...
ಪ್ರತಿಯೊಬ್ಬರಿಗೂ ಗರ್ಲ್ ಫ್ರೆಂಡ್ ಆಗಲೀ ಅಥವಾ ಬಾಯ್ಫ್ರೆಂಡ್ನ ಆಗಲೀ ಮೊದಲ ಬಾ ರಿ ಮೀಟ್ ಆಗುವಾಗ ಆಗುವ ತುಮುಲ ಅಂತಿದ್ದಲ್ಲಾ.. ಉಡುಗೆ, ತೊಡುಗೆ, ಮಾತಾಡುವ ಕ್ರಮ, ನೋಟ ಇತ್ಯಾದಿಗಳನ್ನೇ ಗಮನಿಸಿ ಅವನ/ಳ ಸ್ವಭಾವ...
ಫಾಲ್ಸ್ ಬಳಿ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ತಿಗಳರ ಪಾಳ್ಯದ ನಿವಾಸಿ ತನುಷ್(23) ಮೃತಪಟ್ಟ ಯುವಕ.
ತನುಷ್ ತನ್ನ...
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಾವಿರಾರು ಕೋಟಿ ಅನುದಾನವನ್ನು ರಾಮನಗರ, ಮಂಡ್ಯ, ಹಾಸನ ಜಿಲ್ಲೆಗಳಿಗೆ ನೀಡಿ ವಾಸ್ತವ್ಯ ಮಾಡಲು ಮಾತ್ರ ಉತ್ತರ ಕರ್ನಾಟಕಕ್ಕೆ ಬರುತ್ತಾರೆ ಎಂದು ಶಾಸಕ ಶಿವನಗೌಡ ನಾಯಕ್ ಆರೋಪಿಸಿದ್ದಾರೆ.
ಇದೇ 26ರಂದು ರಾಯಚೂರು ಜಿಲ್ಲೆ...
ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ಆಗ್ರಾದ ಬಾಲಕಿ ಲಲಿತ್ ಚಿಕಿತ್ಸೆಗಾಗಿ ಕುಟುಂಬ ಇದ್ದ ಆಸ್ತಿಯನ್ನೆಲ್ಲ ಮಾರಾಟ ಮಾಡಿದೆ. ಆದರೂ ಖಾಯಿಲೆಯಿಂದ ಬಾಲಕಿ ಗುಣಮುಖಳಾಗಿಲ್ಲ.ತನ್ನ ಮಗಳ ಚಿಕಿತ್ಸೆಗಾಗಿ ಸರ್ಕಾರ ಅಗತ್ಯ ನೆರವು ನೀಡಬೇಕೆಂದು ಆಕೆಯ ತಂದೆ...
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀ ಇಂಡಿಯಾ 8 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತು.ಆರಂಭಿಕ ಆಟಗಾರ ಕೆ ಎಲ್ ರಾಹುಲ್ 30 ರನ್ ಗಳಿಸಿ...
ತಮ್ಮ ಕಂಚಿನ ಕಂಠದಿಂದಲೇ ಸಂಗೀತ ಪ್ರೇಮಿಗಳ ಮನಗೆದ್ದಿದ್ದ ಗಾಯಕ ವಿಜಯ್ ಪ್ರಕಾಶ್ ಅವರ ಹೆಸರಿನಲ್ಲಿ ಮೇ.12ನ್ನು ವಿಜಯ್ ಪ್ರಕಾಶ್ ಡೇ ಎಂದು ಆಚರಿಸಲಾಗುವುದು ಎಂದು ಉತ್ತರ ಕರೋಲಿನಾದ ಮೇಯರ್ ಘೋಷಿಸಿದ್ದಾರೆ. ಈ ವಿಷಯವನ್ನು...
ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೆ ಜನಸಂದಣಿಯೊಳಗೆ ಕಳ್ಳ ತನ್ನ ಕೈಚಳಕ ತೋರಲು ಹೋಗಿ ಗೂಸಾ ತಿಂದ ಪ್ರಸಂಗ ನಡೆಯಿತು.
ಕಾರ್ಯಕ್ರಮ ನಡೆಯುತ್ತಿದ್ದಾಗ ಗಣ್ಯರು ಇತ್ತ ತಲ್ಲೀನರಾಗಿದ್ದರು. ಇದನ್ನು ದುರುಪಯೋಗ ಪಡಿಸಿಕೊಳ್ಳಲು ಮುಂದಾದ...
ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಚಿತಾರಾಮ್ ನಟನೆಯ 'ಐ ಲವ್ ಯು' ಸಿನಿಮಾ ರಿಲೀಸ್ಗೆ ಮುಂಚೆ ಎಷ್ಟು ಸದ್ದು ಮಾಡಿತ್ತು. ಅದರ ಮೂರು ಪಟ್ಟು ಹೆಚ್ಚಿನ ಸೌಂಡ್ ಅನ್ನು ರಿಲೀಸ್ ಆದಲ್ಲಿಂದ ಮಾಡುತ್ತಿದೆ....