ಅರುಣ್ ವೈದ್ಯನಾಥನ್ ನಿರ್ದೇಶನದ 'ವಿಸ್ಮಯ' ಸಿನಿಮಾದಲ್ಲಿ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು...
ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ.
ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು...
ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ.
ಈಗಾಗಲೇ ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
1 ರಿಂದ 9ನೇ ತರಗತಿ...
ಕೊರೋನಾ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ.
ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ...
ಆಘಾತಕಾರಿ ಘಟನೆಯೊಂದರಲ್ಲಿ ಮಂಗಗಳ ಗುಂಪೊಂದು ಟೆರೇಸ್ ಮೇಲಿನ ರೂಮೊಂದರಲ್ಲಿ ಮಲಗಿಸಿದ್ದ ಎರಡು ತಿಂಗಳ ಪುಟ್ಟ ಮಗುವನ್ನು ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕಿಗೆ ಎಸೆದ ಭಯಾನಕ ಘಟನೆ ನಡೆದಿದೆ. ಈ ದುರಂತದಲ್ಲಿ ಮಗು ಪ್ರಾಣ...
ರಾಜ್ಯಾದ್ಯಂತ ಜನವರಿ 31ರ ವರೆಗೆ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳು
ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು...
ನಗರದ ಪ್ರೆಸ್ ಕ್ಲಬ್ಗೆ ಬಂದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಇಂದು(ಮಂಗಳವಾರ) ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದ ನಟ ಹುಚ್ಚ ವೆಂಕಟ್, ಇಷ್ಟು ದಿನ ಏನ್ಮಾಡ್ತಿದ್ದೆ,...
57 ವರ್ಷದ ವ್ಯಕ್ತಿಗೆ ಅಮೆರಿಕದ ಶಸ್ತ್ರಚಿಕಿತ್ಸಕರು ಜೆನಿಟಿಕ್ನಲ್ಲಿ ಮಾರ್ಪಾಡು ಮಾಡಲಾದ ಹಂದಿಯ ಹೃದಯವನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ. ಇದು ವೈದ್ಯಕೀಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಪ್ರಯತ್ನವಾಗಿದೆ. ಈ ರೀತಿ ಪ್ರಾಣಿಗಳ ಅಂಗಾಂಗಗಳನ್ನೂ ಬಳಕೆ ಮಾಡಲು...
ಪುನೀತ್ ರಾಜ್ ಕುಮಾರ್ ಚಿತ್ರಗಳಲ್ಲಿ ಅನ್ಯ ಭಾಷೆಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಪುನೀತ್ ಹೆಸರು ಕೇಳಿದ ಕೂಡಲೇ ಕನ್ನಡ ಚಿತ್ರಗಳಿಗೆ ಎಸ್ ಎನ್ನುತ್ತಿದ್ದ ನಟಿಯರು ಪುನೀತ್ ಜೊತೆ ಅಭಿನಯಿಸಿದ ನಂತರ ಮತ್ತೆ ಯಾವುದೇ...
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ...