ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕ ಪಂಡಿತ್ ಕನ್ನಡ ಚಿತ್ರರಂಗದ ತಾರಾ ಜೋಡಿ. ಒಂದೇ ಧಾರವಾಹಿ ಮೂಲಕ ಕಿರುತೆರೆ ಪ್ರವೇಶಿಸಿ, ಬಳಿಕ ಒಂದೇ ಸಿನಿಮಾ ಮೂಲಕ (ಮೊಗ್ಗಿನ ಮನಸ್ಸು) ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ಇವರಿಬ್ಬರು...
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಶಿಖರ್ ಧವನ್ ಎಡಗೈ ಹೆಬ್ಬರಳಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಹೀಗಾಗಿ ಮೂರು ವಾರಗಳ ಕಾಲ ಅವರು ಆಡಂಗಿಲ್ಲ ಎನ್ನುವ ಸುದ್ದಿ ಹೊರ ಬರುತ್ತಿದ್ದಂತೆ ಶುರುವಾಗಿದ್ದು ಓಪನರ್ ಯಾರು?...
ಮಾಜಿ ಸಚಿವ ಗಾಲಿ ಜರ್ನಾರ್ದನ ರೆಡ್ಡಿಯವರ ಕಷ್ಟಗಳೆಲ್ಲಾ ಪರಿಹಾರವಾಗುವ ಕಾಲ ಕೂಡಿ ಬಂದಿದೆಯಂತೆ. ಹೀಗಂತ ನಾಗಸಾಧುವೊಬ್ಬರು ಭವಿಷ್ಯ ನುಡಿದಿದ್ದಾರೆ.
ಹೌದು, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ, ದೇವರಕೊಳ್ಳದ ನಾಗಸಾಧು ದಿಗಂಬರ ರಾಜಭಾರತಿ ಸ್ವಾಮೀಜಿಯವರನ್ನು ಜನಾರ್ದನ...
ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧ ಪಟ್ಟಂತೆ ಸಾಕಷ್ಟು ಆರೋಪಗಳನ್ನ ಕೇಳಬೇಕಾಗಿದೆ. ದೇಶದಲ್ಲೇ ಸಾಲಮನ್ನಾ ವಿಚಾರದಲ್ಲಿ ಹೆಚ್ಚು ಪಾರದರ್ಶಕವಾಗಿ ಕೆಲಸ ಮಾಡಿದ್ದೇವೆ ಆದರೂ ಮಾಧ್ಯಮಗಳು ಉತ್ತಮ ಕೆಲಸ ಹೇಳುತ್ತಿಲ್ಲ ಅಂತ ಸಿಎಂ ದೂರಿದ್ದಾರೆ.
ಯಾರದ್ದೋ ತಪ್ಪನ್ನ...
ಇಂಗ್ಲೆಂಡ್ನಲ್ಲಿ ವಿಶ್ವಕಪ್ ಟೂರ್ನಿ ನಡಎಯುತ್ತಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾದ ವಿರುದ್ಧ ಗೆದ್ದಿದೆ. ಇಂದು ನ್ಯೂಜಿಲೆಂಡ್ ವಿರುದ್ಧ ಭಾರತ ಆಡಬೇಕಿದ್ದು, ಮಳೆ ಆಟ ನಡೆಯುತ್ತಿದೆ.
ಅದರಿಲಿ ಹೆಡ್...
3ನೇ ವಿಶ್ವಕಪ್ ಗೆದ್ದು ತರಲು ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಸಕಲ ಸನ್ನದ್ಧವಾಗಿದೆ. ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದ ವಿರುದ್ಧ ಭರ್ಜರಿ ಗೆಲುವುದ ದಾಖಲಿಸಿರುವ ಭಾರತ ಇಂದು ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ....
ಟಗರು ಸಿನಿಮಾದಲ್ಲಿ ಕಾನ್ಸ್ ಟೇಬಲ್ ಸರೋಜ ಪಾತ್ರ ಮಾಡಿದ್ದ ನಟಿ ತ್ರಿವೇಣಿ ರಾವ್ ಪುನೀತ್ ಜತೆಗೆ ಹೆಗಲಿಗೆ ಕೈ ಹಾಕಿ ಆತ್ಮೀಯವಾಗಿ ಫೋಟೋಗೆ ಪೋಸ್ ಕೊಟ್ಟಿದ್ದನ್ನು ನೋಡಿ ಅಪ್ಪು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ.
ಯಾರೇ...
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದು, ತಮಗೂ ಸಚಿವ ಸ್ಥಾನ ಬೇಕೆಂದು ಹೇಳಿದ್ದಾರೆ.ಮೈತ್ರಿ ಸರಕಾರದ ಸಂಪುಟ ವಿಸ್ತರಣೆಯಲ್ಲಿ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಹೀಗಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೊಸ...
ಟಿಕ್ ಟಾಕ್ ಕ್ರೇಜ್ ದಿನೇ ದಿನೇ ಹೆಚ್ಚುತ್ತಿದೆ. ತಮ್ಮೊಳಗಿನ ನಟನಾ ಪ್ರತಿಭೆಯನ್ನು ಹೊರ ಹಾಕಲು ಜನ ಟಿಕ್ಟಾಕ್ ಅನ್ನು ವೇದಿಕೆಯಾಗಿ ಬಳಸಿಕೊಳ್ತಾ ಇದ್ದಾರೆ. ಆದ್ರೆ, ಅತಿಯಾದ್ರೆ ಅಮೃತವೂ ವಿಷ ಅನ್ನೋ ಹಾಗೆ ಮಹಿಳೆಯೊಬ್ಬರು...