ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎಂಎಸ್ ಧೋನಿ ಭಾರತೀಯ ಆರ್ಮಿ ಚಿಹ್ನೆಯಿದ್ದ ಗ್ಲೌಸ್ ಧರಿಸಿದ್ದರು ಈ ಚಿಹ್ನೆಯಿರುವ ಗ್ಲೌಸ್ ಧರಿಸದಂತೆ ಧೋನಿಗೆ ಐಸಿಸಿ ಹೇಳಿತ್ತು. ಆದರೆ ಇದೀಗ ಧೋನಿ ಬೆಂಬಲಕ್ಕೆ ನಿಂತ...
ಲೋಕಸಭಾ ಚುನಾವಣೆ ಬಳಿಕ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ವಿರುದ್ದ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಮಾಜಿ ಶಾಸಕ ಕೆ.ಎನ್. ರಾಜಣ್ಣ, ಪರಮೇಶ್ವರ್ ವಿರುದ್ದ ಮಾಡಿರುವ ಟೀಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...
ಪ್ರಚಂಡ ಬಹುಮತದೊಂದಿಗೆ ಆಂಧ್ರಪ್ರದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಮುಂದಾಗಿದೆ.
ಎಲ್ಲಾ ಸಮುದಾಯಗಳನ್ನು ಗಮನದಲ್ಲಿರಿಸಿಕೊಂಡು ಅದರಲ್ಲೂ ಶೋಷಿತ ಸಮುದಾಯದಿಂದ...
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ. ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.
ಜಿಂದಾಲ್ ಗೆ ನೀಡುತ್ತಿದ್ದ...
ಯಾವುದೇ ಮಾಜಿ ಪ್ರಧಾನಿಗಳ ನಿವಾಸವನ್ನು ಸ್ಮಾರಕವಾಗಿಸುವುದಿಲ್ಲ ಎಂದು ಈ ಹಿಂದೆ ಮೋದಿ ಸರ್ಕಾರ ತೀರ್ಮಾನಿಸಿತ್ತು. ಅದರಂತೆ ವಾಜಪೇಯಿ ನಿವಾಸವನ್ನೂ ಸ್ಮಾರಕವಾಗಿಸಿಲ್ಲ.
2004 ರಿಂದ ತಮ್ಮ ಜೀವಿತಾವಧಿಯ ಕೊನೆಯವರೆಗೆ ವಾಜಪೇಯಿ ಇದೇ ನಿವಾಸದಲ್ಲಿದ್ದರು. ಆದರೆ ಅವರ...
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಅವರೇ ಮುಂದುವರೆಯುತ್ತಾರೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಓಡಾಡಿ ಪಕ್ಷ ಸಂಘಟನೆ ಮಾಡಬೇಕಿದೆ.
ಹೀಗಾಗಿ ವಿಶ್ವನಾಥ್ ಅವರು ಈಗಾಗಲೇ ನೀಡಿರುವ...
ಪ್ರತಿಯೊಬ್ಬರ ಜೀವನದಲ್ಲೂ ಮೊದಲ ರಾತ್ರಿ ಎಂದೂ ಮರೆಯಲಾಗದ ಅನುಭೂತಿ. ಮೊದಲ ರಾತ್ರಿ ಅಂದ್ರೆ ಏನೋ ಒಂಥಾರ ಭಯ ಮತ್ತು ಮಧುರ ಅನುಭವ. ಆದ್ರೆ ಭಯ ಹೆಚ್ಚಾದ್ರೆ ಅಂದುಕೊಂಡಿದ್ದು ಸಾದ್ಯವಾಗಲ್ಲ. ಒಬ್ಬರಿಗೊಬ್ಬರು ಅಪರಿಚಿತರಾಗಿರುವುದರಿಂದ ಅಥವಾ...
ಮನುಷ್ಯರು ಜಾಸ್ತಿ ನೀರು ಕುಡಿಷ್ಟು ಮೂತ್ರವೂ ಹೆಚ್ಚು ಬಾರಿ ಮಾದಬೇಕು ಇದು ಆರೋಗ್ಯಕರ. ಆದ್ರೆ ಕಲೆವರು ಕೆಲಸದ ಒತ್ತಡದಿಂದಲೋ ಅಥವಾ ಟ್ರಾವಲ್ ಮಾಡ್ತಿದ್ರೆ ಪದೇ ಪದೇ ಮುತ್ರಕ್ಕೆ ಹೋಗುವುದಿಲ್ಲ. ಆದ್ರೆ ಇಂಥಹ ಅಭ್ಯಸಗಳು...
ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ 25 ಸಂಸದರಿಗರ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್ವೈ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು.
ರಾಜ್ಯಕ್ಕೆ ಏಳು ಮೀಸಲು ಕ್ಷೇತ್ರವನ್ನು ಗೆದ್ದರೂ ಒಬ್ಬರನ್ನು ಮಂತ್ರಿ ಮಾಡಿಲ್ಲ ಎಂದು...