ದಶಕದ ನಂತರ ಕನ್ನಡಿಗ ಕೆ.ಎಲ್.ರಾಹುಲ್ ವಿಶ್ವಕಪ್ ಅಂಗಳಕ್ಕೆ ಇಳಿಯುವ ಮೂಲಕ ಗಮನ ಸೆಳೆದಿದ್ದಾರೆ.
2007ರ ವಿಶ್ವಕಪ್‍ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ರಾಹುಲ್ ದ್ರಾವಿಡ್ ಗಮನ ಸೆಳೆದಿದ್ದರೂ, ಲೀಗ್ ನಲ್ಲೇ ಹೊರ ಬಿದ್ದು ನಿರಾಸೆ...
ಕೊಹ್ಲಿಯ ಈ ಸ್ವಭಾವವನ್ನು ದ.ಆಫ್ರಿಕಾ ವೇಗಿ ಕಗಿಸೊ ರಬಾಡ ಅಪ್ರಬುದ್ಧ ನಡವಳಿಕೆ ಎಂದಿದ್ದಾರೆ. ಒಂದು ವೇಳೆ ಸ್ಲೆಡ್ಜಿಂಗ್ ಗೆ ತಿರುಗೇಟು ಕೊಟ್ಟರೆ ಅದನ್ನು ಎದುರಿಸುವ ಪ್ರಬುದ್ಧತೆ ಕೊಹ್ಲಿಗೆ ಇಲ್ಲ ಎಂದು ರಬಡಾ ಅಭಿಪ್ರಾಯಪಟ್ಟಿದ್ದಾರೆ.
ಹಿಂದಿನ...
ಗಾರ್ಡ್ ಮತ್ತು ವಂಡರ್‍ಲಾ ಪ್ರವರ್ತಕರಾದ 3000 ಕೋಟಿ ರೂ.ಗಳ ವಹಿವಾಟು ಹೊಂದಿರುವ ಖ್ಯಾತ ಕ್ರಿಕೆಟ್ ಪಟು ಶಿಖರ್ ಧವನ್ ಅವರನ್ನು ತನ್ನ ಹೊಸ ಬ್ರಾಂಡ್ ರಾಯಭಾರಿಯನ್ನಾಗಿ ಸಹಿ ಮಾಡಿದ್ದು ಕಂಪನಿಯ ಅತ್ಯಂತ ವೇಗವಾಗಿ...
ಭಾರತದಲ್ಲಿ ಲೈಂಗಿಕ ಶಿಕ್ಷಣದ ಬಗ್ಗೆ ಅರಿವಿನ ಕೊತರೆಯಿದೆ. ಆದ್ರೆ ಒಬ್ಬ ವ್ಯಕ್ತಿ ಆರೋಗ್ಯವಂತರಾಗಿರಲು ಸೆಕ್ಸ್ ಬಹು ಮುಖ್ಯ ಎಂಬುದು ಲೈಂಗಿಕ ತಜ್ಞರ ಮಾತು. ಅಷ್ಟೇ ಅಲ್ಲದೇ ಲೈಂಗಿಕ ಕ್ರಿಯೆಯಲ್ಲಿ ನಿಯಮಿತವಾಗಿ ಭಾಗಿಯಾಗುವುದರಿಂದ ಹೃದ್ರೋಗದ...
ಈಗಿನ ಯುಗದಲ್ಲಿ ಬೆಳಗ್ಗೆ ಎದ್ದು ಕಣ್ಣು ಬಿಡುತ್ತಲೇ ಫಸ್ಟ್ ನೋಡೋದೆ ಮೊಬೈಲ್. ಒಬ್ಬೊಬ್ಬರು ಒಂದೊಂದು ಕಾರ್ಯ ಚಟುವಟಿಕೆಯಲ್ಲಿ ತಲ್ಲೀನರಾಗ್ತಾರೆ. ಕೆಲವರಿಗೆ ಎದ್ದ ಕೂಡಲೇ ಕಾಫಿ ಕುಡಿಯುವ ಅಭ್ಯಾಸ ರೂಢಿಸಿಕೊಂಡಿರುತ್ತಾರೆ… ಮತ್ತೆ ಕೆಲವರು ಕೆಲಸಕ್ಕೆ...
ಕೂಲಿ ಕಾರ್ಮಿಕರು ಹಾಗೂ ಬಡ ಹೆಣ್ಣು ಮಕ್ಕಳಿಗೆ ಬಡವರ ಬಂಧು ಯೋಜನೆ ರೀತಿಯಲ್ಲೇ ಮಹಿಳೆಯರಿಗೆ 10,000 ರೂ. ಸಹಾಯಧನ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ...
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಹೀನಾಯ ಪರಾಭವದ ಬಳಿಕ ದೋಸ್ತಿ ಸರ್ಕಾರದ ಕಾರ್ಯವೈಖರಿ ಕುರಿತು ಆಡಳಿತ ಪಕ್ಷದ ಶಾಸಕರುಗಳು ಅಸಮಾಧಾನ ವ್ಯಕ್ತಪಡಿಸತೊಡಗಿದ್ದಾರೆ. ಪ್ರತಿಪಕ್ಷ ಬಿಜೆಪಿ ಎಲ್ಲಿ ಇದರ ಲಾಭ ಪಡೆದು ಸರ್ಕಾರ ಪತನಗೊಳಿಸಲು...
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 21 ರಿಂದ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಯಾವ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡುತ್ತಾರೆ ಎನ್ನುವುದನ್ನು ತಿಳಿಸಿಲ್ಲ.
ಗ್ರಾಮ ವಾಸ್ತವ್ಯದ ಕುರಿತು ಸಿಎಂ ಕುಮಾರಸ್ವಾಮಿ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತು...
ಆರೋಗ್ಯದ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹೆಚ್.ವಿಶ್ವನಾಥ್ ಅವರು ನಿರ್ಧಾರ ಕೈಗೊಂಡಿರಬಹುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ಮುಂದಾಗಿದ್ದರು. ಆರೋಗ್ಯ...
ವಿಶ್ವಕಪ್ ಹಬ್ಬ ಶುರುವಾಗಿದೆ. ನಾಳೆ ಭಾರತ ತನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ ಸೆಣೆಸುತ್ತಿದೆ.
ಈಗಾಗಲೇ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶದ ವಿರುದ್ಧ ಸೋತಿರುವ ದಕ್ಷಿಣ ಆಫ್ರಿಕಾಗೆ ಗೆಲ್ಲಲೇ ಬೇಕಾದ ಪಂದ್ಯ....