ರಾಜ್ಯದಲ್ಲಿ ಯಾವ ಆಪರೇಷನ್ ನಡೆಯೋದಿಲ್ಲ. ಯಾವ ಆಪರೇಷನ್ ಕೂಡ ಆಗೋದಿಲ್ಲ ಅಂತ ಗೃಹ ಸಚಿವ ಹೇಳಿದ್ದಾರೆ.
ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ. ನಾಲ್ಕು ವರ್ಷ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿಯೇ ಆಡಳಿತ ನಡೆಸ್ತಾರೆ ಎಂದು ಗೃಹ...
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ನೂತನ ಸಚಿವರುಗಳ ಪಟ್ಟಿಯಲ್ಲಿ ಆಯ್ಕೆಯಾದ ಸರಳ ವ್ಯಕ್ತಿತ್ವದ ಪ್ರತಾಪ್ ಸಾರಂಗಿ ಅವರು ವಿಶ್ವದ ಗಮನವನ್ನು ಸೆಳೆಯುತ್ತಿದ್ದಾರೆ.
ಸಾರಂಗಿ ಅವರಿಗೆ ಇಂದು ಮೋದಿ ಅವರು ಅತಿ ಸಣ್ಣ,...
ಮುಂಜಾನೆ ಎದ್ದು ಚಹಾ ಕುಡಿಯೋದ್ರಲ್ಲಿ ಏನೋ ಒಂಥರಾ ಮಜಾ ಇರುತ್ತೆ.. ಜೊತೆಗೆ ಮನಸ್ಸು ಕೂಡ ಫ್ರೆಶ್ ಆಗುತ್ತದೆ. ಆದರೆ ಹೆಚ್ಚಿನ ಜನ ಜಾಸ್ತಿ ಚಹಾ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ. ಅದು ಗ್ರೀನ್...
ಮುಖ ನಮ್ಮ ಪರ್ಸನಾಲಿಟಿಗೆ ಹಿಡಿದ ಕನ್ನಡಿ. ಮೀಟಿಂಗ್ ಅಥವಾ ಡೇಟಿಂಗ್ ಎಲ್ಲದಕ್ಕೂ ಮುಖ್ಯವಾಗಿ ಮುಖದ ಹಾವ ಭಾವ ಅಗತ್ಯ. ಆದುದರಿಂದ ಮುಖದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು.ಮಹಿಳೆಯರಿಗೆ ಹೋಲಿಸಿದರೆ ಪುರುಷರ ಸ್ಕಿನ್ ರಫ್....
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಖಡಕ್ ಆಗಿ ಪತ್ರ ಬರೆದಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ತಾವು...
ಭಾರತೀಯ ಜನತಾ ಪಕ್ಷದವರ ಉದ್ದೇಶ ಕೆಲ ದಿನಗಳು ಕಳೆದ ನಂತರ ಜನರಿಗೆ ಅರಿವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನೋಡಿದ್ದೇವೆ. ಅದರ ಪರಿಣಾಮ ಸ್ಥಳೀಯ ಸಂಸ್ಥೆ ಚುನಾವಣೆ...
ಆಂಧ್ರಪ್ರದೇಶ ಮುಖ್ಯಮಂತ್ರಿಯಾಗುತ್ತಿದ್ದಂತೆ ವೈ.ಎಸ್.ಜಗನ್‍ಮೋಹನ್ ರೆಡ್ಡಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಪಿ.ಠಾಕೂರ್ ಅವರನ್ನು ನಿನ್ನೆ ರಾತ್ರಿ ಹುದ್ದೆಯಿಂದ ಕಿತ್ತೆಸೆದಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳ-ಎಸಿಬಿ ಮಹಾ ನಿರ್ದೇಶಕ ಎ.ಬಿ.ವೆಂಕಟೇಶ್ವರ...
ಪದೇ ಪದೇ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸಂಜೆವರೆಗೂ ಪೊಲೀಸ್ ವಶಕ್ಕೆ ನೀಡಿದೆ.
ರೈತರ ಪರ ಹೋರಾಟ...
ರಾಷ್ಟ್ರದ ರಾಜಧಾನಿ ದೆಹಲಿಯ ಪಾಲಮ್ ಪ್ರದೇಶದಲ್ಲಿ 46.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮೇ ತಿಂಗಳಲ್ಲಿ ದಾಖಲಾಗಿರುವ ದಾಖಲೆಯ ಗರಿಷ್ಠ ತಾಪಮಾನ ಇದಾಗಿದೆ. 2013 ರ ಮೇ ತಿಂಗಳಲ್ಲಿ 47.2 ಡಿಗ್ರಿ ಸೆಲ್ಸಿಯಸ್...
ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಸಿಕ್ಕಿದ್ದು, ಪರಮೇಶ್ವರ್ ಅವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ. ಅವರು ಇಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕಿಲ್ಲ.
ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಅಲೋಕ್ ಆರಾಧೆ ಅವರಿದ್ದ...