ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು...
ಮಂಡ್ಯದಲ್ಲಿ ಬಹಳ ಚುನಾವಣಾ ಪ್ರಚಾರ ಮತ್ತು ಜಿದ್ದಾ ಜಿದ್ದಿನ ಹೋರಾಟದ ಬಳಿಕ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದರು. ಮತ್ತೊಮ್ಮೆ ರೆಬೆಲ್ ಸ್ಟಾರ್ ಅಂಬರೀಶ್ ರನ್ನು ಮಂಡ್ಯದ ಜನತೆ ಕೈ ಹಿಡಿದಿದ್ದಾರೆ. ಈ...
ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಂಬರೀಶ್ ಅವರು ಅಮರ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಭರ್ಜರಿ ಎಂಟ್ರಿಕೊಡಲು ರೆಡಿಯಾಗಿದ್ದಾರೆ.
ನಾಗಶೇಖರ್ ನಿರ್ದೇಶನದ ಈ ಚಿತ್ರದಲ್ಲಿ ಯಜಮಾನ ದರ್ಶನ್ ಗೆ ಜೋಡಿಯಾಗಿದ್ದ...
ನಾನು ಸಿನಿಮಾ ಕ್ಷೇತ್ರಕ್ಕೆ ಬಂದ ಮೇಲೆ ಗೊತ್ತಾದ ಒಂದು ವಿಷಯ ಏನು ಎಂದರೆ, ಇಲ್ಲಿ ಗೆಲ್ಲಬೇಕು ಎಂದರೆ ಹಾರ್ಡ್ ವರ್ಕ್ ಇರಲೇಬೇಕು. ಆ ಹಾರ್ಡ್ ವರ್ಕ್ ಅನ್ನು ನಾವು ಮತ್ತ್ಯಾರೋ ನೋಡಲಿ, ಮೆಚ್ಚಲಿ...
ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ ಪಕ್ಷವನ್ನು ಧೂಳೀಪಟ ಮಾಡಿರುವ ವೈಎಸ್‍ಆರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಜಗನ್ ಮೋಹನ್ ರೆಡ್ಡಿ ಇಂದು ಸರ್ವಾನು ಮತದಿಂದ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದ ಪಕ್ಷದ ಕಚೇರಿಯಲ್ಲಿ...
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿರುವುದರಿಂದ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆದರಿ ಕಂಗಾಲಾಗಿದ್ದಾನೆ.
ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ತನ್ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭಯಭೀತನಾಗಿರುವ ದಾವೂದ್ ತನಗೆ ಸೂಕ್ತ...
ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವ ವಿಚಾರ ಇದೀಗ ಮುಗಿದ ಅಧ್ಯಾಯ, ಮುಂದಿನ ನಾಲ್ಕು ವರ್ಷ ಯಾವುದೇ ಬದಲಾವಣೆ ಇಲ್ಲ.
ಹೈಕಮಾಂಡ್ ಹೇಳಿದ್ದನ್ನು ಪಾಲಿಸಬೇಕು ಅಷ್ಟೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಿನ್ನೆ ನಡೆದ...
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. 28 ಸ್ಥಾನಗಳ ಪೈಕಿ 25 ಸ್ಥಾನ ಪಡೆಯುವ ಮೂಲಕ ಕರುನಾಡಲ್ಲಿ ಎಲ್ಲೆಲ್ಲೂ ಕಮಲ ಅರಳಿ ನಿಂತಿದೆ.
ಹೀಗಾಗಿ ದಕ್ಷಿಣ ಭಾರತದಲ್ಲೇ ಬಿಜೆಪಿಗೆ ಕರ್ನಾಟಕದಲ್ಲಿ ಭದ್ರ...
ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು...
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಕೈಬೆರಳನ್ನೇ ಕತ್ತರಿಸಿಕೊಂಡು ನೋವು ತೋರಿಸಿಕೊಂಡ ಘಟನೆ ನಡೆದಿದೆ.
ಬೆರಳು ಕತ್ತರಿಸಿಕೊಂಡ ಅಭಿಮಾನಿಯನ್ನು ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದ ಸುನೀಲ್ ಎಂದು...