ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅಪ್ಪಿದರೇ ತಾವು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗುಬ್ಬಿ ಶಾಸಕ ಶ್ರೀನಿವಾಸ್ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತುಮಕೂರು ಸೋತಾತು, ಶ್ರೀನಿವಾಸ್...
ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಮತ್ತೆ ಶುರುವಾಗುತ್ತಿದೆ . ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ರಾಜ್ಯ ಮೈತ್ರಿ ಸರ್ಕಾರಾ ಕೊಚ್ಚಿ ಹೋಗುತ್ತಾ ಎಂಬ ಚರ್ಚೆ ರಾಜ್ಯ...
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರದಲ್ಲಿ ಹಾಗೂ ಜೆಡಿಎಸ್ ಹಾಸನದಲ್ಲಿ ಮಾತ್ರ ಗೆದ್ದಿದೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು...
ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಪ್ಪಾ..? ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಕಾಲೆಳೆದಿದ್ದಾರೆ.
ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಗೆ 25 ಲೋಕಸಭೆ ಕ್ಷೇತ್ರಗಳಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಈಶ್ವರಪ್ಪನವರೇ ರಾಘವೇಂದ್ರರನ್ನು ಸೋಲಿಸುತ್ತಾರೆ ಎಂದು ನಿಂಬೆಹಣ್ಣು...
ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12.30ಗೆ ತುರ್ತು ಸಚಿವ ಸಂಪುಟ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ ವಿಶ್ಲೇಷಿಸುವ ಉದ್ದೇಶದಿಂದಲೇ ಈ ಸಭೆಯನ್ನು ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ.
ಸಂಪುಟ ಸಭೆಯ ಬಳಿಕ...
ಇಂದು ನಡೆದ ನಾಟಕೀಯ ಬೆಳವಣಿಗೆಯೊಂದರಲ್ಲಿ ಹಾಸನದಲ್ಲಿ ನೂತನವಾಗಿ ಚುನಾಯಿತರಾಗಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಫಲಿತಾಂಶದ ಮರುದಿನವೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ತಾತ, ತುಮಕೂರಿನಲ್ಲಿ ದೇವೇಗೌಡ ಅವರ ಸೋಲಿನಿಂದ ತೀವ್ರ ನೋವಾಗಿದೆ.
ಹೀಗಾಗಿ ರಾಜೀನಾಮೆ...
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದ್ದು ನಿನ್ನೆ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಯಾವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎನ್ನುವ ಪಟ್ಟಿ ಇಲ್ಲಿದೆ .
1 ಚಿಕ್ಕೋಡಿ ಅಣ್ಣಾ ಸಾಹೇಬ್ ಜೊಲ್ಲೆ...
ಲೋಕಸಭಾ ಚುನಾವಣೆಯ ಫಲಿತಾಂಶದ ದಿನವಾದ ಗುರುವಾರ ಮತಎಣಿಕೆಯ ಕೇಂದ್ರದಲ್ಲಿ ಕಾಂಗ್ರೆಸ್‌ನ ಸೆಹೊರ್ ಜಿಲ್ಲಾಮುಖ್ಯಸ್ಥ ರತನ್ ಸಿಂಗ್ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮತಎಣಿಕೆ ಕೇಂದ್ರದಲ್ಲಿ ಮಾಹಿತಿ ಕಲೆಹಾಕಲು ಸಿಂಗ್ ತೆರಳಿದ್ದರು.ಈ ವೇಳೆ ಅವರಿಗೆ...
ಮಾಜಿ ಪ್ರಧಾನಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಿತ್ತು ಹಾಸನದವನಾಗಿ ನನಗೆ ಬೇಸರವಿದೆ ಎಂದು ಬಿಜೆಪಿ ಅಭ್ಯರ್ಥಿ ಎ ಮಂಜು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ತಿಂಗಳು ಕಾದು ನೋಡಿ, ನಾನೇ...
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ರಾಘವೇಂದ್ರ ಹಾಗೂ ಮಧು ಬಂಗಾರಪ್ಪ ಅವರ ನಡುವೆ ಭರ್ಜರಿ ಫೈಟ್ ಇತ್ತು ಆದರೆ ಇದೀಗ ರಾಘವೇಂದ್ರ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ .
ಶಿವಮೊಗ್ಗ ಲೋಕಸಭಾ...