No menu items!
24.3 C
Munich
Friday, July 10, 2026
- Advertisement -spot_img

AUTHOR NAME

admin

12733 POSTS
0 COMMENTS

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಪಂಚೇಂದ್ರಿಯಗಳಿಲ್ಲದ ಸರ್ಕಾರ ಎಂದ ರೇಣುಕಾಚಾರ್ಯ

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳಿಕೊಳ್ಳುತ್ತದೆ. ಆದರೆ, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಕುಂದಗೋಳದಲ್ಲಿ ಮತಯಾಚಿಸಿ ಮಾತನಾಡಿದ...

ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏನ್​ ಕಡಿದು ಕಟ್ಟೆ ಹಾಕಿದ್ದಾರೆ ಎಂದು ಎಲ್ರಿಗೂ ಗೊತ್ತಿದೆ !? ಸಿದ್ದರಾಮಯ್ಯ

ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏನ್​ ಕಡಿದು ಕಟ್ಟೆ ಹಾಕಿದ್ದಾರೆ ಎಂಬುದು ನಿಮಗೆ ಗೊತ್ತಿದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗೋದು ಯಾಕೆ, ರಾಜ್ಯವನ್ನ ಲೂಟಿ ಮಾಡೊಕ್ಕಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

ಸಿಎಂ‌ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರು ಹುಬ್ಬಳಿಯ ಖಾಸಗಿ ಹೋಟೆಲ್​ನಲ್ಲಿ ಭೇಟಿ !? ಕಾರಣ ಗೊತ್ತಾ ?

ಇತ್ತೀಚಿಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ, ಪ್ರತಿನಿಧಿಸುತ್ತಿದ್ದ​ ಕುಂದಗೋಳ ಕ್ಷೇತ್ರದ ಉಪಚುನಾವಣೆ ಮೈತ್ರಿ ಸರ್ಕಾರದ ಕಾಂಗ್ರೆಸ್​​ಗೆ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಹೀಗಾಗಿ ಇಂದು ಸಿಎಂ ಕುಮಾರಸ್ವಾಮಿ ಜೆಡಿಎಸ್​ ಮೈತ್ರಿಪಕ್ಷದ ನಾಯಕರಾಗಿ ಕುಂದಗೋಳದಲ್ಲಿ ಪ್ರಚಾರ ನಡೆಸಲು...

ಸುಟ್ಟ ಆಹಾರ ತಿಂದರೆ ಕ್ಯಾನ್ಸರ್ ಬರಬಹುದು ಎಚ್ಚರ ?

ಇಂದಿನ ಆಧುನಿಕ ಯುಗದಲ್ಲಿ ಜನರು ಸರಿಯಾಗಿ ಪೋಷ್ಟಿಕಾಂಶ ಆಹಾರ ತಿನ್ನುವುದನ್ನೇ ಬಿಟ್ಟುಬಿಟ್ಟಿದ್ದಾರೆ. ಎರಡು ನಿಮಿಷದಲ್ಲಿ ತಯಾರಾಗೋ ಫಾಸ್ಟ್ಫುಸ್ಟ್ಗೆ ಅಡ್ಜೆಸ್ಟ್ ಆಗಿ ಹೋಗಿದ್ದಾರೆ. ಅದ್ರಲ್ಲೂ ಬ್ರೆಡ್, ರೊಟ್ಟಿ...ಎಲ್ಲವನ್ನೂ ತುಸು ಹೆಚ್ಚು ಸುಟ್ಟರೂ ರುಚಿ ಕೆಡುತ್ತದೆ....

20ಕ್ಕೂ ಹೆಚ್ಚು ಶಾಸಕರು ರಾಜೀನಾಮೆ..! ಬಿಜೆಪಿ ಗೆ ಸೆರ್ಪಡೆಯಾಗಲಿದ್ದಾರೆ !? ಯಡಿಯೂರಪ್ಪ !?

ಮೇ 23ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದ್ದು ಕಾಂಗ್ರೆಸ್‍ನ ಸುಮಾರು 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಮತ್ತೆ ಬಾಂಬ್ ಸಿಡಿಸಿದ್ದಾರೆ. ನಾನು ಪ್ರಚಾರಕ್ಕಾಗಲಿ ಇಲ್ಲವೇ...

ರಕ್ತ ಹರಿಸುವ ಮೂಲಕ ಏಕಾಂಗಿಯಾಗಿ ಹೋರಾಟ ನಡೆಸಿದ್ದ ವ್ಯಾಟ್ಸನ್..!

IPL 2019 ರಲ್ಲಿ ಮುಂಬೈ ತಂಡ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು 1 ರನ್‌ ಅಂತರದಲ್ಲಿ ಮಣಿಸಿ IPL ಕಪ್ ಅನ್ನು ಮುಡಿಗೇರಿಸಿದ್ದು ಇದೀಗ ಇತಿಹಾಸ ಆದರೆ ಇದೇ ಫೈನಲ್ ಪಂದ್ಯದಲ್ಲಿ ಚೆನ್ನೈ...

ಪ್ರಿನ್ಸ್ ಜೊತೆ ಕಿರಿಕ್ ಚೆಲುವೆ!

ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ ಮಂದಣ್ಣ ಸದ್ಯ ಸ್ಯಾಂಡಲ್ವುಡ್ ಮಾತ್ರವಲ್ಲದೆ ತೆಲುಗು ಚಿತ್ರಪ್ರಿಯರ ನೆಚ್ಚಿನ ನಟಿಯೂ ಕೂಡ. ಈಗಾಗಲೆ ಟಾಲಿವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ರಶ್ಮಿಕಾ, ಸ್ಟಾರ್ ನಟರ...

ಕುಮಾರಸ್ವಾಮಿ , ಡಿಕೆಶಿ ಸೇರಿ ಹಲವು ನಾಯಕರು ಉಳಿದಿದ್ದ ಹೋಟೆಲ್ ರೂಮ್ ಮೇಲೆ ಐಟಿ ರೇಡ್!?

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ. ಲೋಕಸಭಾ...

ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ಹೇಳಿದ ಕಮಲಹಾಸನ್ ನಾಲಿಗೆ ಕತ್ತರಿಸಿ ಎಂದ್ರು ರಾಜೇಂದ್ರ ಬಾಲಾಜಿ

  ಸ್ವಾತಂತ್ರ್ಯ ಭಾರತದ ಮೊದಲ ಉಗ್ರ ಹಿಂದೂ ಎಂದು ಹೇಳಿಕೆ ನೀಡಿದ ಕಮಲ್ ಹಾಸನ್ ಅವರ ನಾಲಿಗೆಯನ್ನು ಕತ್ತರಿಸಿ ಎಂದು ಹೇಳಿದ್ದ ತಮಿಳುನಾಡು ಸಚಿವ ಕೆಟಿ ರಾಜೇಂದ್ರ ಬಾಲಾಜಿ ಅಲ್ಪ ಸಂಖ್ಯಾತರ ಮತ ಸೆಳೆಯಲು ಕಮಲ...

ಆನೆ ಹೋಗುವಾಗ ನಾಯಿಗಳು ಬೊಗಳುತ್ತವೆ ! ಎಸ್.ಟಿ. ಸೋಮ ಶೇಖರ್,

ನಾವು ಕೂಡ ಮೈತ್ರಿಯನ್ನು ಹಿಡಿದುಕೊಂಡು ಕುಳಿತಿಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ. ಸೋಮ ಶೇಖರ್, ಜೆಡಿಎಸ್ ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Latest news

- Advertisement -spot_img