ಪಠ್ಯಕ್ರಮ ಪೂರ್ಣಗೊಳಿಸಲು ಸಮಯಾವಕಾಶ ಬೇಕಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಒಂದು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೊರೋನಾ ಕಾರಣದಿಂದಾಗಿ ಶೈಕ್ಷಣಿಕ ಅವಧಿ...
ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಶಾಸಕ ಸಿ.ಟಿ.ರವಿ ಅವರು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆ ಉಪ್ಪಳ್ಳಿ ಚಿತಾಗಾರ ಸಮೀಪದ ಹಳ್ಳಕ್ಕೆ ಕಸ ಎಸೆದ...
ಬಾಲಿವುಡ್ ನಟಿ ಸನ್ನಿ ಲಿಯೋನ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಎಚ್ಚರಿಕೆಯನ್ನು ನೀಡಿದ್ದು, ಯೂಟ್ಯೂಬ್ನಿಂದ ‘ಮಧುಬನ್ ಮೇ ರಾಧಿಕಾ ನಾಚೆ’ ಹಾಡನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಹಾಡಿನ ಕುರಿತು ಸನ್ನಿ ಲಿಯೋನ್...
ಬಿಎಂಟಿಸಿ(BMTC)ಯ ಬಹು ವರ್ಷಗಳ ಕನಸಿನ ಯೋಜನೆ ಇಂದು ಸಾಕಾರಗೊಂಡಿದೆ. ದೇಶದಲ್ಲೇ ಮೊದಲ BS6 ಇಂಜಿನ್ ಡೀಸೆಲ್ ಬಸ್ಗಳಿಗೂ ಇಂದು ಚಾಲನೆ ಸಿಕ್ಕಿದೆ. ಸಿಎಂ ಬಸವರಾಜ್ ಬೊಮ್ಮಾಯಿ(CM Basavaraj Bommai) ಅವರು ಸ್ಮಾರ್ಟ್ ಸಿಟಿ...
ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಜನರಿಗೆ ಕರೆ ನೀಡಿದ್ದಾರೆ.
ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ವಿಶ್ವಾರ್ಪಣಂ ನ 20ನೇ ದಿನ...
ಕೊರೊನಾ ಟೈಮ್‌ನಲ್ಲಿ ನೀವು ಮಾಡಿದ ಕೆಲಸಕ್ಕೆ ಹ್ಯಾಟ್ಸಾಫ್ ಎಂದು ಚಂದನವನದ ನಟಿ ರಚಿತಾ ರಾಮ್ ಹೇಳಿದರು. ವೈಯಕ್ತಿಕ ಕಾರ್ಯಕ್ರಮ ಹಿನ್ನೆಲೆ ರಚಿತಾ ರಾಮ್ ಅವರು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಮಂಗಳೂರು ಪೊಲೀಸ್...
ನಾನು ಮುಸ್ಲಿಂ ಧರ್ಮದವಳಾದರೂ ಕೂಡ ಯಾವುದೇ ಕಾರಣಕ್ಕೂ ಮುಸ್ಲಿಂ ಹುಡುಗನನ್ನು ಮದುವೆ ಆಗಲಾರೆ ಎಂದು ಬಿಗ್ ಬಾಸ್ ಓಟಿಟಿ ಸ್ಪರ್ಧಿ ಉರ್ಫಿ ಜಾವೇದ್ ತಿಳಿಸಿದ್ದಾರೆ. ಸದಾ ತನ್ನ ವಿಭಿನ್ನವಾದ ಡ್ರೆಸ್ ಗಳ ಮೂಲಕ...
2021ನೇ ವರ್ಷದಲ್ಲಿ ಕೇಳಿಬಂದ ಕ್ರಿಕೆಟಿಗರ ವಿವಾದಗಳು ಒಂದೆರಡಲ್ಲ. ಒಂದೆಡೆ ಟಿಮ್ ಪೇನ್ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಆಸ್ಟ್ರೇಲಿಯಾ ತಂಡದ ನಾಯಕತ್ವವನ್ನು ಕಳೆದುಕೊಂಡರೆ, ಮತ್ತೊಂದೆಡೆ ಸರಿಯಾದ ಕಾರಣಗಳನ್ನು ಪಡೆಯದ ವಿರಾಟ್ ಕೊಹ್ಲಿ ಕೂಡ ಭಾರತ...
ಬಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಕೆಎಸ್‌ಆರ್ ಟಿಸಿ ಬಸ್ ನಿರ್ವಾಹಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಇವರು ಕೆಲಸ ನಿರ್ವಹಿಸುತ್ತಿದ್ದ ಬಸ್ ಚಿಕ್ಕಮಗಳೂರು ನಗರ ನಿಲ್ದಾಣದಿಂದ ಬೆಳಿಗ್ಗೆ 6...
ರಾಷ್ಟ್ರೀಯ ತನಿಖಾ ದಳ(National Investigation Agency) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಒಟ್ಟು 28 ಕಾನ್ಸ್ಟೇಬಲ್(Constable) ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು...