No menu items!
13.5 C
Munich
Sunday, April 26, 2026
- Advertisement -spot_img

AUTHOR NAME

admin

12733 POSTS
0 COMMENTS

ರಾಜೀವ್ ಗಾಂಧಿ ಹಂತಕಿ ಬಿಡುಗಡೆ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಶ್ರೀಹರನ್ ಇಂದು ಒಂದು ತಿಂಗಳ ಪೆರೋಲ್ ಮೇಲೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ. ಕಳೆದ 29 ವರ್ಷಗಳಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಯನ್ನು ನಳಿನಿ...

ಚಳಿಗಾಲದಲ್ಲಿ ಕಡ್ಡಾಯವಾಗಿ ಸೇವಿಸಬೇಕಾದ ಹಣ್ಣು ಇದು

ಪರಂಗಿ ಅಥವಾ ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಉತ್ತಮವಾದ ಹಲವು ಅಂಶಗಳನ್ನು ಹೊಂದಿದೆ. ಹೀಗಾಗಿಯೇ ಇದನ್ನು ಮಕ್ಕಳಿಂದ ಹಿಡಿದು ವೃದ್ಧರು ಸಹ ಯಾವುದೇ ಹಿಂಜರಿಕೆಯಿಲ್ಲದೆ ತಿನ್ನಬಹುದು. ವಿಶೇಷವಾಗಿ ಚಳಿಗಾಲದಲ್ಲಿ ಪಪ್ಪಾಯಿ ಸೇವನೆ ಅತ್ಯುತ್ತಮ ಎನ್ನುತ್ತಾರೆ...

ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ತೀವ್ರ ವಿರೋಧ

ರಾಜ್ಯದಲ್ಲಿ ಮತಾಂತರ ಕಾಯ್ದೆ ಸಂಬಂಧ ಚರ್ಚೆ ಜೋರಾಗಿರುವ ಹೊತ್ತಲ್ಲೇ ಶಾಲೆಯೊಂದಕ್ಕೆ ನುಗ್ಗಿದ ಹಿಂದೂ ಪರ ಸಂಘಟನೆಗಳು ಕ್ರಿಸ್​ಮಸ್ ಆಚರಣೆಗೆ ತಡೆಯೊಡ್ಡಿವೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಈ ಘಟನೆ ವರದಿಯಾಗಿದೆ. ವಿಜಯ ವಿದ್ಯಾ...

ಜನ್ಮದಿನದಂದೇ ಯುವಕನ ದಾರುಣ ಸಾವು

ಅಯ್ಯೋ ವಿಧಿಯೇ ನೀನೆಂಥಾ ಕ್ರೂರಿ? ಮಗನ ಹುಟ್ಟು ಹಬ್ಬದ ಸಂಭಮ್ರದಲ್ಲಿದ್ದ ಹೆತ್ತವರ ಒಡಲಿಗೆ ಬೆಂಕಿ ಇಟ್ಟು ಬಿಟ್ಯಲ್ಲಾ… ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಶರತ್​ನ ಸಾವಿನ ಸುದ್ದಿ ಕೇಳಿದ ಪ್ರತಿಯೊಬ್ಬರೂ ವಿಧಿಗೆ...

ಉದ್ಯಮಿ ಮನೆಯಲ್ಲಿ ಮೂಟೆ ಮೂಟೆ ಹಣ!

ಸುಗಂಧ ದ್ರವ್ಯ ಇಂಡಸ್ಟ್ರಿ ನಡೆಸುತ್ತಿರುವ ಉತ್ತರ ಪ್ರದೇಶದ ಕಾನ್ಪುರ ಮೂಲದ ಉದ್ಯಮಿ ಪಿಯೂಷ್​ ಜೈನ್​ಗೆ ಸಂಬಂಧಿತ ಪ್ರದೇಶಗಳ ಮೇಲೆ ನಡೆದ ದಾಳಿಯ ವೇಳೆ ಈವರೆಗೆ ಬರೋಬ್ಬರಿ 150 ಕೋಟಿ ರೂಪಾಯಿ ನಗದು ಹಣ...

ಪುನೀತ್ ನೋಡಲು ಯಾಕೆ ಬರಲಿಲ್ಲ ಎಂಬ ಕಾರಣ ಬಿಚ್ಚಿಟ್ಟ ಶಕೀಲಾ

ಕನ್ನಡಿಗರ ಪಾಲಿಗೆ ಈ ವರ್ಷದ ಅತಿ ಕೆಟ್ಟ ದಿನ ಯಾವುದು ಎಂದು ಕೇಳಿದರೆ ಎಲ್ಲರ ಬಾಯಲ್ಲೂ ಬರುವ ಒಂದೇ ಉತ್ತರ ಅಕ್ಟೋಬರ್ 29. ಹೌದು, ಅಂದು ಕನ್ನಡದ ಟಾಪ್ ನಟ ಪುನೀತ್ ರಾಜ್...

ಹೊಸ ವರ್ಷಕ್ಕೆ ಉದ್ಯೋಗಾಂಕ್ಷಿಗಳಿಗೆ ಬಂಪರ್ ಲಾಟರಿ

ಹೊಸ ವರ್ಷಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಹೊಸ ವರ್ಷದಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಸಾಕಷ್ಟು ಅವಕಾಶವಿದೆ. 2022 ನೇ ವರ್ಷವು ನೇಮಕಾತಿ ಪರೀಕ್ಷೆಗಳ ವರ್ಷವಾಗಲಿದೆ. ಹೊಸ ವರ್ಷ ಯುಪಿಎಸ್ಸಿ, ಎಸ್ ಎಸ್ ಸಿ,...

ಊಟಕ್ಕೆ ಹೋದವರು ಮಸಣ ಸೇರಿದ್ರು!

ಬನ್ನೇರುಘಟ್ಟದ ಕೆಂಪನಾಯಕನ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಬುಧವಾರ ರಾತ್ರಿ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ. ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಾದ ಕೌಶಿಕ್ ಮತ್ತು ಸುಷ್ಮಾ ಮೃತ ದುರ್ದೈವಿಗಳು. ಬೆಂಗಳೂರಿನ...

ನೈಟ್ ಕರ್ಫ್ಯೂ ಯಾವಾಗ ಜಾರಿ ಗೊತ್ತಾ?

ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು 200 ಗಡಿ ದಾಟಿವೆ. ಹೆಚ್ಚುತ್ತಿರುವ ಪ್ರಕರಣಗಳ ಆರಂಭಿಕ ಸಂಕೇತವೆಂದು ಪರಿಗಣಿಸಿ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮಾರ್ಗಸೂಚಿಯನ್ನು ಹೊರಡಿಸಿದೆ. ಓಮಿಕ್ರಾನ್ ಕರೋನಾದ ಹಳೆಯ ರೂಪಾಂತರವು ಡೆಲ್ಟಾಕ್ಕಿಂತ 3 ಪಟ್ಟು ವೇಗವಾಗಿ...

6 ದಿನಕ್ಕೆ ಪುಷ್ಪ ಬಾಚಿದ ಒಟ್ಟು ಹಣ ಎಷ್ಟು ಗೊತ್ತಾ?

ಸುಕುಮಾರ್ ನಿರ್ದೇಶನದ , ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ: ದಿ ರೈಸ್ ಪ್ಯಾನ್ ಇಂಡಿಯಾ ಸಿನಿಮಾ ಡಿಸೆಂಬರ್ 17 ರಂದು ಥಿಯೇಟರ್‌ ಗಳಲ್ಲಿ ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಾಣ್ತಿದೆ.....

Latest news

- Advertisement -spot_img