'ಕೆಂಪೇಗೌಡ' ಕಿಚ್ಚ ಸುದೀಪ್ ಅಭಿನಯದ ಸೂಪರ್ ಹಿಟ್ ಸಿನಿಮಾ. 2011ರಲ್ಲಿ ರಿಲೀಸ್ ಆಗಿದ್ದ 'ಕೆಂಪೇಗೌಡ' ಕನ್ನಡ ಚಿತ್ರಾಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿತ್ತು. ಚಿತ್ರದಲ್ಲಿ ಸುದೀಪ್ ಖಡಕ್ ಪೊಲೀಸ್ ಆಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸುದೀಪ್...
ತಮಿಳು ನಟ ಹಾಗೂ ಮಾಜಿ ಸಂಸದರಾಗಿರುವ ಎಐಎಡಿಎಂಕೆ ನಾಯಕ ಜಿ.ಕೆ. ರಿತೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
46 ವರ್ಷದ ರಿತೇಶ್ ತಮಿಳುನಾಡಿನ ರಾಮನಾಥಪುರಂನಲ್ಲಿ ಎಐಎಡಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ಕೂಡಲೇ...
ನಕಲಿ ಮತದಾನ ಮಾಡಲು ಈ ಕೃತಕ ಬೆರಳುಗಳನ್ನು ಉಪಯೋಸುವ ಯೋಜನೆ ರೂಪುಗೊಂಡಿದೆ ಎಂದು ಆರೋಪಿಸಲಾಗಿದೆ.
ಮತ ಚಲಾಯಿಸಿದ ಬಳಿಕ ಮತಹಾಕಿದ ಗುರುತಿಗಾಗಿ ತೋರು ಬೆರಳಿಗೆ ಶಾಯಿ ಹಾಕಲಾಗುತ್ತದೆ. ಆದರೆ ಈ ಕೃತಕ ಬೆರಳುಗಳನ್ನು ಬಳಸಿ...
ವಿಚ್ಚೇದನ ನೀಡಲು ನಿರಾಕರಿಸಿದ ಪತ್ನಿಯ ಅಶ್ಲೀಲ ಫೋಟೊಗಳನ್ನ ತೆಗೆದುಕೊಡುವಂತೆಪತಿಯೇ ಸುಪಾರಿ ನೀಡಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ವಿಠಲನಗರದಲ್ಲಿ ಬೆಳಕಿಗೆ ಬಂದಿದೆ.
ಖಾಸಗಿ ಕಂಪನಿ ಉದ್ಯೋಗಿ ಶ್ರೀಕಾಂತ್ ಎಂಬಾತನನ್ನು ವಿಠಲ ನಗರದ ಮಹಿಳೆಯೊಬ್ಬರು 5...
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುವ ಸುಮಲತಾ ಅಂಬರೀಶ್ ಅವರ ಪರವಾಗಿ ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್, ರಾಕಿಂಗ್ ಸ್ಟಾರ್, ರಾಕೀಭಾಯ್ ಖ್ಯಾತಿಯ ನಟ ಯಶ್ ಪ್ರಚಾರ...
ಒಂದು ಕಾಲದ ನೀಲಿತಾರೆ, ಇಂದಿನ ಹೆಸರಾಂತ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಬಗ್ಗೆ ಎಷ್ಟೋ ವಿಚಾರಗಳನ್ನು ತಿಳಿದುಕೊಳ್ಳುವ ಆಸೆ ಬಹುತೇಕರದಲ್ಲಿ ಇರುತ್ತೆ.
ಸನ್ನಿ ಲಿಯೋನ್ ಒಂದು ಕಡೆ ಹೇಳಿದ್ದರು. ಅವರು ಮನೆಯಿಂದ ಆಚೆ...
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಚಾಲೆಂಜಿಂಗ್ ಸ್ಟಾರ್ ಯಶ್ ಮತ್ತು ರಾಕಿಂಗ್ ಸ್ಟಾರ್ ಯಶ್ ಇಬ್ಬರೂ ಪ್ರಚಾರ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ.
ಸುಮಲತಾ ಪರ ಅಖಾಡಕ್ಕೆ ಇಳಿದಿರುವ ಕನ್ನಡದ...
ನಾನು ಅವರ ಶಿಷ್ಯನಿದ್ದಂತೆ ಎಂದು ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದರು. ನನ್ನ ವಿರುದ್ಧ ರಾಹುಲ್‍ಗಾಂಧಿ ಅವರಿಗೂ ದೂರು ನೀಡಲಿ, ಏನು ಬೇಕಾದರೂ ಟೀಕೆ ಮಾಡಲಿ. ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಯಾರ ವ್ಯವಹಾರದಲ್ಲೂ...
ಸದ್ಯ ಬಿ.ಎಸ್ ಯಡಿಯೂರಪ್ಪ, ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಅವರ ಪರಮಾಪ್ತ ಉಮೇಶ್ ಕತ್ತಿ ಪರ ಒಲವು ತೋರಿದ್ದಾರೆ ಎನ್ನಲಾಗಿದೆ. 2019ರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಉಮೇಶ್ ಕತ್ತಿ ಸಹೋದರ ರಮೇಶ್...
ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಹೇಳುವುದು ಸರಿಯಲ್ಲ. ಸೈನಿಕರ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದು ಬಿಜೆಪಿ ಹೇಳಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ, ನನ್ನ ಹೇಳಿಕೆಯನ್ನು ತಿರುಚಲಾಗಿದೆ.
ಭಾಷಣದ ವಿಡಿಯೋ...