ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಇದರಿಂದ ಅವರ ಮನಸಿನಲ್ಲಿ ನೋವು ಇರಬಹುದು. ಆದರೆ, ಅವರ ಸೋಲಿಗೆ ನಾನಾಗಲಿ ಅಥವಾ...
ಖಾಸಗಿ ವಲಯದ ಎಲ್ಲ ಉದ್ಯೋಗಿಗಳಿಗೆ ಪಿಂಚಣಿ ಹೆಚ್ಚಳಕ್ಕೆ ದಾರಿ ಮಾಡಿಕೊಡುವ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಸೋಮವಾರ ನೀಡಿದೆ.
ಕೇರಳ ಹೈಕೋರ್ಟ್ ತೀರ್ಪಿನ ವಿರುದ್ಧ ಉದ್ಯೋಗಿ ಭವಿಷ್ಯನಿಧಿ ಸಂಸ್ಥೆ (ಇಪಿಎಫ್‌ಒ) ಸಲ್ಲಿಸಿದ್ದ ವಿಶೇಷ ರಜಾಕಾಲದ ಅರ್ಜಿಯನ್ನು...
ಎಳನೀರು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಬೇಸಿಗೆಯಲ್ಲಿ ಇದನ್ನು ಕುಡಿದರೆ ಮತ್ತಷ್ಟು ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ.
ಅದಷ್ಟೇ ಅಲ್ಲ ಎಳೆನೀರು ದೇಹದಲ್ಲಿ ಮ್ಯೂಕಸ್ ಉತ್ಪತ್ತಿಯನ್ನು ಹೆಚ್ಚಿಸಿ ಅಸಿಡ್ ಅಂಶದಿಂದಾಗುವ ಪರಿಣಾಮವನ್ನು ತಡೆಯುತ್ತದೆ. ಜೊತೆಗೆ ಎಳೆನೀರು...
ಪೊಲೀಸರ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕೊಲೆ ಆರೋಪಿ ರಾಜೇಂದ್ರ ಅಲಿಯಾಸ್ ಬೆಂಕಿ ರಾಜ ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಒಂದು ಗಂಟೆಯೊಳಗೆ...
ಮೊದಲ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ 'ವಜ್ರಕಾಯ' ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು ನಭಾ.. ನಭಾ ನಟೇಶ್ ಸ್ಯಾಂಡಲ್ ವುಡ್ ನ ಜೂನಿಯರ್ ಮಂಜುಳ. ಪಟಾಕ ನಟನೆಯಿಂದ ಮನೆಮಾತಾಗಿದ್ದ ಬೋಲ್ಡ್...
ಕೇರಳ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೆಚ್ಚುಗೆಗೆ ಪಾತ್ರರಾಗಿ ರಾಜ್ಯಸಭಾ ಸದಸ್ಯರಾಗಿದ್ದ ಮಲಯಾಳಂ ಸೂಪರ್ ಸ್ಟಾರ್ ಸುರೇಶ್ ಗೋಪಿ ಚುನಾವಣಾ ಕಣಕ್ಕೆ ಮೊದಲ ಬಾರಿಗೆ ಅಖಾಡಕ್ಕೆ ಎಂಟ್ರಿ ನೀಡ್ತಾ ಇದ್ದಾರೆ....
ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳು 16ನೇ ಪಟ್ಟಿಯನ್ನು ರಿಲೀಸ್ ಮಾಡಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕಣಕ್ಕಿಳಿಯುವ ಕಮಲ ಕಲಿ ಕೂಡ ಫಿಕ್ಸ್ ಆಗಿದ್ದಾರೆ.
ರಾಯ್ ಬರೇಲಿನಲ್ಲಿ ಸೋನಿಯಾ ಗಾಂಧಿ ವಿರುದ್ಧ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ನಲ್ಲಿ ನೀರಸ ಪ್ರದರ್ಶನ ನೀಡುತ್ತಿದೆ. ತನ್ನ ಆರಂಭಿಕ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಐಪಿಎಲ್ನಲ್ಲಿ ಮಕಾಡೆ ಮಲಗುತ್ತಿರುವ ಆರ್ಸಿಬಿ ಪ್ರದರ್ಶನವನ್ನು ಕಂಡು ಅಸಂಖ್ಯಾತ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಬಾಲಿವುಡ್ ನಟ...
ಪಬ್ ಜೀ ಹುಚ್ಚು ಹಿಡಿಸಿಕೊಂಡವರ ಸಂಖ್ಯೆ ಮಿತಿ ಮೀರಿದೆ. ಪಬ್ ಜೀ ಆಟದಲ್ಲಿ ಮೈ ಮರೆತ ಎಷ್ಟೋ ಮಂದಿ ಕೆಲಸ ಕಾರ್ಯ ಬಿಟ್ಟು ಹಾಳಾಗ್ತಿದ್ದಾರೆ, ಹೀಗೆ ವಿದ್ಯಾರ್ಥಿ ಒಬ್ಬ ಪಬ್ ಜೀ ಆಡುವುದು...
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರ ವಾಹನ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ ಸಮೀಪದ ಚಿನ್ನೇನಹಳ್ಳಿ ಗ್ರಾಮಸ್ಥರು ನಮ್ಮ ಊರಿಗೆ...