ಬೆಂಗಳೂರು ದಕ್ಷಿಣದಿಂದ 28ರ ತರುಣನಿಗೆ ಮಣೆಹಾಕಲು ಬಿಜೆಪಿ ನಿರ್ಧರಿಸಿ , ಟಿಕೆಟ್ ನೀಡಿದೆ.
ತನ್ನದೇಯಾದ ಮಾತಿನ ಶೈಲಿ ಮೂಲಕ ಗುರುತಿಸಿಕೊಂಡಿರುವ ಬೆಂಕಿ ಚೆಂಡು ತೇಜಸ್ವಿ ಸೂರ್ಯಗೆ ಕಮಲಪಡೆ ಟಿಕೆಟ್ ಘೋಷಣೆ ಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ...
ನಯಂತರಾ ಅವರ ಮತ್ತೊಂದು ಚಿತ್ರದ ಟ್ರೈಲರ್ ಬಿಡುಗಡೆಯಾಯಿತು .. ಕೊಲೈಯುತಿರ್ ಕಾಲಾಮ್ನ ಟ್ರೇಲರ್ ನಿನ್ನೆ ಸಂಜೆ ಟ್ರೈಲರ್ ಲಾಂಚ್ ಕಾರ್ಯಕ್ರಮ ಪ್ರಾರಂಭವಾದಾಗ, ನಯನತಾರ ಅವರ ಅನುಪಸ್ಥಿತಿ ಎದ್ದು ಕಾಣಿಸುತ್ತಿತ್ತು… ತದನಂತರ ಹಿರಿಯ ನಟ...
ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ತಮ್ಮನ್ನು ತಾವು ಅರ್ಜುನ ಎಂದು ಪರೋಕ್ಷವಾಗಿ ಕರೆದುಕೊಂಡಿದ್ದಾರೆ.
ಪುತ್ರ ನಿಖಿಲ್ ಕುಮಾರ ಸ್ವಾಮಿ ಅವರ ನಾಮಪತ್ರ ಸಲ್ಲಿಕೆಯ ನಂತರ ಬೃಹತ್ ಸಮಾವೇಶ ನಡೆಯಿತು. ಆ ಸಮಾವೇಶದಲ್ಲಿ ನಿಖಿಲ್...
ಶಾಸಕ ಮುನಿರತ್ನ ಇಂದು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ಮಾಡಿದ್ರು. ನಿಖಿಲ್ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಮುನಿರತ್ನ, ಇವತ್ತು ಸುವರ್ಣಾಕ್ಷರದಲ್ಲಿ ಬರೆಯುವ ದಿನ. ಎಂದು ಹೇಳಿದ್ರು ನಂತರ ನೆರೆದಿದ್ದ ಜನರನ್ನು...
ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಇದೀಗ ಕವಲು ದಾರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಆ ಚಿತ್ರವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಅವರು ರಾಮನ ಅವತಾರ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ.
ಈ ಚಿತ್ರತಂಡ ದೀಪಾವಳಿ ಹಬ್ಬಕ್ಕೆ ಏಕಾಏಕಿ...
ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದಿಂದ ಮೂವರು ಕಣದಲ್ಲಿದ್ದಾರೆ.
ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಹಾಸನವನ್ನು ಬಿಟ್ಟುಕೊಟ್ಟ ದೇವೇಗೌಡರು ತುಮಕೂರಿನಿಂದ ಅಖಾಡಕ್ಕೆ ಇಳಿದಿದ್ದಾರೆ. ದೇವೇಗೌಡರು ಮತ್ತೊಬ್ಬ ಮೊಮ್ಮಗ , ಮುಖ್ಯಮಂತ್ರಿ ಕುಮಾರಸ್ವಾಮಿ ಅವರ...
'ಅನಂತ್‌ನಾಗ್ ಮುಖ್ಯ ಪಾತ್ರ, ಹೇಮಂತ್ ರಾವ್ ನಿರ್ದೇಶನ, ಎಲ್ಲಕ್ಕಿಂತ ಮುಖ್ಯವಾಗಿ ಪುನೀತ್ ರಾಜ್ಕುಮಾರ್ ನಿರ್ಮಿಸುತ್ತಿರುವ ಸಿನಿಮಾ ಎನ್ನುವ ಕಾರಣಕ್ಕೆ ಕವಲುದಾರಿ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡರಂತೆ. 'ಕತೆ ಮತ್ತು ಅಪ್ಪು ನಿರ್ಮಾಣದ ಸಿನಿಮಾ ಅಂತ...
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿ ಕೆಲವು ದಿನಗಳಿಂದ ಹಬ್ಬಿತ್ತು.
ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಚ್ ಡಿ ಕುಮಾರಸ್ವಾಮಿ ಮಂಢ್ಯ ಕ್ಷೇತ್ರದಲ್ಲಿ ಪುತ್ರ ನಿಖಿಲ್...
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತನಗೆ ಬೆದರಿಕೆ ಇದೆ, ರಕ್ಷಣೆ ಇಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಂಡ್ಯದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆಡಳಿತ ಯಂತ್ರದ ದುರುಪಯೋಗವಾಗುತ್ತಿದೆ....
ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಹಾಗು ಮಧು ಬಂಗಾರಪ್ಪ ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತಿಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
ಅವರು ನನ್ನ ಬೆಂಬಲ ಕೋರಿಲ್ಲ, ಅವರು ಕರೆದರೂ ಪ್ರಚಾರಕ್ಕೆ ಹೋಗುವುದಿಲ್ಲ. ಬಡವ...