No menu items!
21.9 C
Munich
Friday, September 4, 2026
- Advertisement -spot_img

AUTHOR NAME

admin

12733 POSTS
0 COMMENTS

ಕೊಹ್ಲಿ ಕಂಡರೆ ರಿಷಬ್ ಗಡಗಡ..! ಹಂಗಿದೆ ಕೊಹ್ಲಿ ಹವಾ..!

ಐಪಿಎಲ್ ದೆಹಲಿ ಕ್ಯಾಪ್ಟಿಲ್ ತಂಡದಲ್ಲಿ ರಿಷಬ್ ಪಂತ್ ಆಡುತ್ತಿದ್ದಾರೆ. ದೆಹಲಿ ಕ್ಯಾಪ್ಟಿಲ್ ವೆಬ್‍ಸೈಟ್ ನ ಸಂದರ್ಶನದ ವೇಳೆ ಮಾತನಾಡುತ್ತಾ ವಿರಾಟ್ ಕೊಹ್ಲಿ ಅವರ ಕೋಪ ನೋಡಿದ್ರೆ ನನಗೆ ಭಯವಾಗುತ್ತದೆ ಎಂದು ರಿಷಬ್ ಪಂತ್...

ದೀಪಿಕಾ ‘ಲುಕ್’ ನೋಡಿ ಅಭಿಮಾನಿಗಳಿಗೆ ಶಾಕ್ !

ಮೇಘನಾ ಗುಲ್ಜಾರ್ ನಿರ್ದೇಶದನ ಆಸಿಡ್ ದಾಳಿಗೊಳಗಾದ ಮಹಿಳೆ ಕಥೆ ಆಧಾರಿತ ಚಪಾಕ್ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆಸಿಡ್ ದಾಳಿಗೊಳಗಾದ ಮಹಿಳೆ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ತಿದ್ದಾರೆ. ಇಂದಿನಿಂದ ಚಿತ್ರದ ಶೂಟಿಂಗ್...

ವಿಜಯಲಕ್ಷ್ಮಿ ಒಬ್ಬರಿಗೆ ಸಹಾಯ ಮಾಡುತ್ತಾ ಕೂರಲು ಆಗಲ್ಲ..! ನಟಿ ವಿರುದ್ಧ ಶಿವಣ್ಣ ಗರಂ..!

ನಟಿ ವಿಜಯಲಕ್ಷ್ಮಿ ಚಿಕಿತ್ಸೆ ಖರ್ಚು ಬರಿಸಲು ಹಣವಿಲ್ಲ ಯಾರಾದರು ಸಹಾಯ ಮಾಡಿ ಎಂದು ಕೇಳಿಕೊಂಡಿದ್ದರು. ಆದರೆ, ಮತ್ತೊಂದು ಕಡೆ ವಿಜಯಲಕ್ಷ್ಮಿ ಅವರ ಬಗ್ಗೆ ಅನುಮಾನ ಕೂಡ ವ್ಯಕ್ತವಾಗುತ್ತಿತ್ತು. ಯಾಕೆಂದರೆ ಅವರು ಆಸ್ಪತ್ರೆ ಸೇರಿದ ದಿನದಿಂದಲೂ...

ದರ್ಶನ್​ -ಯಶ್ ಜೋಡೆತ್ತುಗಳಲ್ಲ ಕಳ್ಳ ಎತ್ತುಗಳು ಎಂದ ಕುಮಾರಸ್ವಾಮಿ ವಿರುದ್ಧ ಡಿ.ಬಾಸ್ ಫ್ಯಾನ್ಸ್ ರಣಕಹಳೆ!

ದರ್ಶನ್ ಹಾಗೂ ಯಶ್ ಜೋಡೆತ್ತುಗಳಲ್ಲ ಕಳ್ಳ ಎತ್ತುಗಳು ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದು ಜೆಡಿಎಸ್​ ವಿರುದ್ಧ ಅಭಿಯಾನ ನಡೆಸಲಾರಂಭಿಸಿದ್ದಾರೆ. ಮಂಡ್ಯದಲ್ಲದೇ ರಾಜ್ಯಾದ್ಯಂತ...

ನಿಖಿಲ್ ಪರ ಪ್ರಚಾರ ಮಾಡಲ್ಲ ಎಂದ ಸಿದ್ದರಾಮಯ್ಯ ! ಕಾರಣ ಗೊತ್ತಾ ?

ನಾಳೆ ನಿಖಿಲ್ ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮಂಡ್ಯಕ್ಕೆ ಬರಬೇಕು ಎಂದು ನಗರದ ಕಾವೇರಿ ನಿವಾಸಕ್ಕೆ ತೆರಳಿ ಅನಿತಾ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ...

ಸುಮಲತಾ ಕರೆದರೂ ನಾನು ಪ್ರಚಾರಕ್ಕೆ ಹೋಗಲ್ಲ ಎಂದ ಹ್ಯಾಟ್ರಿಕ್ ಹೀರೋ! ಕಾರಣ ಏನ್ ಗೊತ್ತಾ?

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ತಾನೇಕೆ ಪ್ರಚಾರಕ್ಕೆ ಹೋಗಲ್ಲ ಎಂಬುದಕ್ಕೆ ಕಾರಣವನ್ನೂ ನೀಡಿದ್ದಾರೆ. ರಾಜಕೀಯಕ್ಕೆ ಹೋಗಲು...

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಸ್ಮಗ್ಲರ್‍ಗಳು ಅರೆಸ್ಟ್.!

ಮಾದಕ ವಸ್ತು ನಿಯಂತ್ರಣ ಮಂಡಳಿ(ಎನ್‍ಸಿಬಿ) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ಸ್ ಸ್ಮಗ್ಲರ್‍ಗಳನ್ನು ಬಂಧಿಸಿ 6ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಕೇರಳದ ಮಲ್ಲಪುರಂನ ನೌಷದ್(24)...

ದರ್ಶನ್ ವಿರುದ್ಧ ಸಿಎಂ ಸಿಡಿಮಿಡಿ… ರಾತ್ರಿ 3 ಗಂಟೆಗೆ ಯಾರ್ರೀ‌ ಕಲ್ಲು ತೂರ್ತಾರೆ ಎಂದು ಪ್ರಶ್ನೆ ಮಾಡಿದ ಕುಮಾರಸ್ವಾಮಿ..!

ಮುಖ್ಯಮಂತ್ರಿ ಹೆಚ್.ಡಿ‌ ಕುಮಾರಸ್ವಾಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಸಿಡಿಮಿಡಿ‌ಗೊಂಡಿದ್ದಾರೆ. ದರ್ಶನ್ ಮನೆ‌ ಮೇಲೆ ನಡೆದ ಕಲ್ಲು ತೂರಾಟದ ಘಟನೆ ಬಗ್ಗೆ ಮಂಡ್ಯದಲ್ಲಿ ಸಿಎಂ ಪ್ರತಿಕ್ರಿಯೆ ನೀಡಿದರು...! ರಾತ್ರಿ 3...

ಟಾಸ್ ಗೆದ್ದರು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ KKR ತಂಡ..!

ಐಪಿಎಲ್ 12ನೇ ಆವೃತ್ತಿ 2ನೇ ಪಂದ್ಯಇಂದು ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ತಂಡ, ಸನ್ ರೈಸರ್ಸ್ ಎದುರಿಸಲಿದೆ. ಟಾಸ್ ಗೆದ್ದ KKR ಫೀಲ್ಡಿಂಗ್...

ಮೈಸೂರಿನಲ್ಲಿ ಪತ್ತೆಯಾಯ್ತು 200 ರೂಪಾಯಿಯ ನಕಲಿ ನೋಟು ..!

ನಗರದಲ್ಲಿ ಇಂದು ಬೆಳಗ್ಗೆ ಖೋಟಾನೋಟು ಚಲಾವಣೆಯಾಗಿದ್ದು, ಮಹಾತ್ಮಾಗಾಂಧಿ ರಸ್ತೆಯಲ್ಲಿ 200 ರೂ.ಮುಖಬೆಲೆಯ ಖೋಟಾನೋಟು ಪತ್ತೆಯಾಗಿದೆ. ಫಾರೂಖ್ ಎಂಬುವರು ಮಹಾತ್ಮಗಾಂಧಿ ರಸ್ತೆಯಲ್ಲಿ ಸೊಪ್ಪಿನ ವ್ಯಾಪಾರ ಮಾಡುತ್ತಿದ್ದು, ಬೆಳಗ್ಗೆ ಬಂದ ವ್ಯಕ್ತಿಯೊಬ್ಬರು 130 ರೂ.ಗಳ ಸೊಪ್ಪು ಖರೀದಿಸಿ...

Latest news

- Advertisement -spot_img