- Advertisement -spot_img

AUTHOR NAME

admin

12733 POSTS
0 COMMENTS

ದೇವೇಗೌಡರು ಹಾಸನಕ್ಕೆ ವಾಪಸ್..! ಏನಿದು ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಮಾಸ್ಟರ್ ಪ್ಲಾನ್..!?

ಹಾಸನ ಲೋಕಸಭಾ ಕ್ಷೇತ್ರದಿಂದ ಹೆಚ್.ಡಿ.ದೇವೇಗೌಡರೇ ಸ್ಪರ್ಧಿಸಲಿ’ ಅಂತಾ ಸಚಿವ ಹೆಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ಆಹ್ವಾನ ನೀಡಿದ್ದಾರೆ. ದೇವೇಗೌಡರು ಈಗಾಗಲೇ ಹಾಸನ ಕ್ಷೇತ್ರವನ್ನ ಪ್ರಜ್ವಲ್ ರೇವಣ್ಣರಿಗೆ ಬಿಟ್ಕೊಟ್ಟಿದ್ದಾರೆ. ಆದ್ರೆ ಏಕಾಏಕಿ ಪ್ರಜ್ವಲ್...

12ನೇ ಆವೃತ್ತಿಯ ಐಪಿಎಲ್​ನ ಸಂಪೂರ್ಣ ವೇಳಾಪಟ್ಟಿ

12ನೇ ಆವೃತ್ತಿಯ ಐಪಿಎಲ್​ ನ 2ನೇ ಹಂತದ ವೇಳಾಪಟ್ಟಿ ರಿಲೀಸ್ ಆಗಿದೆ. ಈ ಹಿಂದೆ ಮೊದಲ ಹಂತದ ಪಟ್ಟಿ ರಿಲೀಸ್ ಆಗಿತ್ತು. ಮಾರ್ಚ್​ 23ರಿಂದ ಐಪಿಎಲ್ ಆರಂಭವಾಗಲಿದೆ. ಮೇ 12ರಂದು ಫೈನಲ್ ಪಂದ್ಯ...

ಸುಮಲತಾ ಪರ ಪ್ರಚಾರಕ್ಕೆ ಇಳಿದಿರುವ ದರ್ಶನ್ , ಯಶ್ ಬಗ್ಗೆ ನಿಖಿಲ್ ಏನಂದ್ರು?

ಮಂಡ್ಯ ಲೋಕಸಭಾ ಕಣ ಸ್ಟಾರ್ ವಾರ್ ಗೆ ವೇದಿಕೆ ಆಗಿರುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಷಯ. ಕಾಂಗ್ರೆಸ್ - ಜೆಡಿಎಸ್ ನ ಅಭ್ಯರ್ಥಿಯಾಗಿ ಸಿಎಂ‌ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಇನ್ನೂಂದು ಕಡೆ...

ದರ್ಶನ್, ಯಶ್ ವಿರುದ್ಧ ತಿರುಗಿಬಿದ್ದ ಸ್ಯಾಂಡಲ್ ವುಡ್ ನಟ..!? ಕಾರಣವೇನು ಗೊತ್ತಾ..?

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಟಿ ಸುಮಲತಾ ಅವರು ಸ್ಪರ್ಧೆ ಮಾಡುತ್ತಿರುವುದಕ್ಕೆ ಸಿನಿಮಾರಂಗ ಮತ್ತು ರಾಜಕೀಯ ವಲಯದಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಲತಾ ಅವರು ಇಷ್ಟು ಬೇಗ ರಾಜಕೀಯಕ್ಕೆ ಬರಬಾರದಿತ್ತು ಎಂದು ಕೆಲವರು ಹೇಳುತ್ತಿದ್ದರೇ, ಅಂಬಿ...

ಮೊದಲ IPL ಪಂದ್ಯದಲ್ಲೆ ಅಬ್ಬರಿಸುತ್ತಿದ್ದಾರೆ ಹೈದರಾಬಾದ್ ಆಟಗಾರರು..!?

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಹಾಗೂ ಮಾಜಿ ಉಪನಾಯಕ ಡೇವಿಡ್ ವಾರ್ನರ್ ಅವರು ಹೊಸ ಉತ್ಸಾಹದಿಂದ ತಮ್ಮ ತಮ್ಮ ತಂಡವನ್ನು ಸೇರಿದ್ದಾರೆ. ಭಾನುವಾರದಂದು ಜೈಪುರಕ್ಕೆ ಆಗಮಿಸಿ, ರಾಜಸ್ಥಾನ ರಾಯಲ್ಸ್ ತಂಡದ...

ಪ್ರೆಸ್ ಮೀಟ್ ನಂತರ ಸುಮಲತಾ ಮಾತಿಗೆ ಉತ್ತರ ನೀಡಿದ ಸುದೀಪ್..! ಸುಮಲತಾ ಬಗ್ಗೆ ಹೀಗಂದ್ರು..!?

ಸುಮಲತಾ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದು ಪಕ್ಕಾ ಆಗಿದೆ. ಯಾವುದೇ ಪಕ್ಷದ ಮೊರೆ ಹೋಗದೆ, ಸ್ವಾತಂತ್ರ್ಯಾಭ್ಯರ್ಥಿಯಾಗಿ ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಸುಮಲತಾ ಅವರಿಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಬೆಂಬಲ ಸಿಕ್ಕಿದೆ....

ವಿವಾದದ ಬೆಂಕಿ ಹಚ್ಚಿದ ಕಾಂಗ್ರೆಸ್..! ಮೋದಿಯನ್ನ ಮದುವೆಯಾದ್ರೆ ಮಕ್ಕಳಾಗಲ್ವಂತೆ..!?

ಪ್ರಧಾನಿ ನರೇಂದ್ರ ಮೋದಿ ಜೊತೆ ಮದ್ವೆಯಾಗಬಹುದು, ಆದರೆ ಅವರಿಗೆ ಮಕ್ಕಳಾಗಲ್ಲ ಎಂದು ಬಸವಕಲ್ಯಾಣ ಕೈ ಶಾಸಕ ಬಿ ನಾರಾಯಣ್‍ರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ನಡೆದ ಕೈ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ...

ಇದೇ ಕಾರಣಕ್ಕೆ ದುಬೈಗೆ ಹೋದ್ರ ನಟಿ ರಾಗಿಣಿ ?

ಸ್ಯಾ‌ಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ವಿಚಾರದಲ್ಲಿ ಯುವಕರಿಬ್ಬರು ಕಿತ್ತಾಡಿಕೊಂಡು ಪೋಲೀಸ್ ಠಾಣೆ ಮೆಟ್ಟಿಲೇರಿದ್ದರೆ, ಇತ್ತ ರಾಗಿಣಿ ಏಕಾಏಕಿ ದುಬೈಗೆ ಹಾರಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ರಾಗಿಣಿ ತನ್ನ ಸ್ನೇಹಿತರೊಂದಿಗೆ ಡಿನ್ನ‌ರ್‌ಗೆ ತೆರಳಿದ್ದಾಗ, ರವಿಶಂಕರ್ ಹಾಗೂ...

ಪೂಜಾ ಗಾಂಧಿ ವಿರುದ್ಧ ದಾಖಲಾಯ್ತು ಕಂಪ್ಲೇಂಟ್…ಕಾರಣ ಕೇಳಿದ್ರೆ ಶಾಕ್ ಆಗ್ತೀರಿ..!

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪೂಜಾ ಗಾಂಧಿ ಅವರ ವಿರುದ್ಧ ಕಂಪ್ಲೇಂಟ್ ದಾಖಲಾಗಿದೆ.‌ ಕಾರಣ ಏನ್ ಗೊತ್ತಾ? ಪೂಜಾ ಗಾಂಧಿ ಅವರು ಹೋಟೆಲ್ ಬಿಲ್ ಕಟ್ಟದೇ ಪರಾರಿ ಆಗಿರುವುದು. ಬೆಂಗಳೂರಿನ ಹೋಟೆಲ್ ಒಂದಕ್ಕೆ ಹೋದ...

ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್ .

ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿರುವ ನಟಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸುವ ಮುನ್ನ ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಾಳೆ ಮಾ.20 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ...

Latest news

- Advertisement -spot_img