ಕೊನೆಗೂ ಮಂಡ್ಯ ಚುನಾವಣಾ ಕಣದಲ್ಲಿ ಬಿರುಗಾಳಿ ಎದ್ದಿದೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುವುದು ಖಚಿತವಾಗಿದೆ, ಸುಮಲತಾ ಅಂಬರೀಷ್ ಅವರು ಪಕ್ಷೇತರಾಗಿ ಸ್ಪರ್ದಿಸುವುದರ ಮೂಲಕ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ....
ಗೂಗಲ್ ಪೇ ಆ್ಯಪ್ ಅನ್ನು ಬಹುತೇಕರು ಬಳಕೆ ಮಾಡುತ್ತಿದ್ದಾರೆ. ಹಣ ವರ್ಗಾವಣೆಗೆ ಸುಲಭ ಹಾಗೂ ಸುರಕ್ಷಿತವಾದ ಈ ಆ್ಯಪ್ ಹೊಸ ಸೌಲಭ್ಯವನ್ನು ಪರಿಚಯಿಸಿದೆ.
ಈಗ ಹಣ ವರ್ಗಾವಣೆ ಮಾತ್ರವಲ್ಲ ರೈಲ್ವೆ ಟಿಕೆಟ್ ಸಹ ಬುಕ್...
ಶ್ರೀಮುರಳಿ ಕೈ ಸೇರಿರುವ ಈ ಫೋಟೋ ನಟ ದರ್ಶನ್ ಕ್ಲಿಕ್ ಮಾಡಿದ್ದು. ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ದರ್ಶನ್ ಕಾಡಿನಲ್ಲಿ ಪ್ರಾಣಿಗಳ ಫೋಟೋಗಳನ್ನು ತೆಗೆದಿದ್ದರು.
ನಂತರ ಈ ಫೋಟೋಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು...
ಹೆಚ್.ಡಿ. ಕುಮಾರಸ್ವಾಮಿ ಅವರು ಬಳಸುವ ಕಾರು 2 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲಾಗಿದೆ. ಸಿಎಂ ಬಳಸುವ ರೇಂಜ್ ರೋವರ್ ಕಾರು ಫೆಬ್ರವರಿ 10 ಮತ್ತು ಫೆಬ್ರವರಿ 22 ರಂದು...
ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಇನ್ನಿಲ್ಲ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಪಣಜಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಗೋವಾ, ಮುಂಬೈ , ದೆಹಲಿ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23 ರಂದು ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಅಂತಿಮ ಆಗುವ ಹಂತದಲ್ಲಿದೆ. ಬಿಜೆಪಿಯ 28 ಸದಸ್ಯರ ಪಟ್ಟಿ ಬಹುತೇಕ...
ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿ.ಸಿ ಘೋಷ್ ಅವರು ಮೊದಲ ಲೋಕಪಾಲ್ ಆಗಲಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಪ್ರಧಾನಮಂತ್ರಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ, ಲೋಕಸಭಾ ಸ್ಪೀಕರ್ ಹಾಗೂ ಪ್ರತಿಷ್ಠಿತ ಜ್ಯುರಿಗಳಿದ್ದ...
ಆ ಮೂಲಕ ಕಿಚ್ಚ ಸುದೀಪ್ ಶಿವಣ್ಣ ಅಂದು ತಮಗೆ ಮಾಡಿದ್ದ ಸಹಾಯದ ಋಣ ತೀರಿಸಿದ್ದಾರೆ. ಅಷ್ಟಕ್ಕೂ ಆವತ್ತು ಶಿವಣ್ಣ, ಸುದೀಪ್ ಗೆ ಏನು ಸಹಾಯ ಮಾಡಿದರು?
ಸುದೀಪ್ ನಾಯಕನಾಗಿ ಅಭಿನಯಿಸಿದ್ದ ಮೊದಲ ಸಿನಿಮಾ 'ಸ್ಪರ್ಶ'....
ಪ್ರೀತಿ ಮಾಯೆ ಹುಷಾರು ಅಂತಾರೆ...ಹೀಗೆ ಪ್ರೀತಿ ಬಲೆಯಲ್ಲಿ ಬಿದ್ದ ಸ್ವಾಮೀಜಿಯೊಬ್ಬರು ಪೀಠ ತ್ಯಾಗ ಮಾಡಿದ್ದಾರೆ...
ಕೊಪ್ಪಳದ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರೀತಿ ಬಲೆಗೆ ಬಿದ್ದು ಪೀಠ ತ್ಯಾಗ ಮಾಡಿದವರು. ಸ್ವಾಮೀಜಿ...
ಒಡಿಶಾ ಅಸೆಂಬ್ಲಿ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್ ಪಿ) ತೃತೀಯಲಿಂಗಿ ಒಬ್ಬರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
27 ವರ್ಷದ ಕಾಜಲ್ ನಾಯಕ್ ಬಿಎಸ್ ಪಿಯಿಂದ ಕಣಕ್ಕಿಳಿದಿರುವ ಟ್ರಾನ್ಸ್ ಜಂಡರ್. ಅವರು ಸಾಮಾಜಿಕ ಕಾರ್ಯಕರ್ತೆಯಾಗಿದ್ದಾರೆ.
ಜಾಜ್ಪುರ...