2019ರ 10ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.
162 ಪಾಯಿಂಟ್ ಗಳನ್ನು ಪಡೆದಿದೆ. 110 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್...
ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಧ್ರುವನಾರಾಯಣ್ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ 5 ಸಲ ಗೆಲುವು ಸಾಧಿಸಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ.
ನಾನು ಸ್ಪರ್ಧೆ...
ಮಂಡ್ಯ ಜೆಡಿಎಸ್ ಪಕ್ಷದ ಭದ್ರಕೋಟೆ. ಹಾಲಿ ಜೆಡಿಎಸ್ ವಶದಲ್ಲೇ ಇರುವ ಲೋಕಸಭಾ ಕ್ಷೇತ್ರ. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಪೂರಕವಾದ ವಾತಾವರಣವಿಲ್ಲ. ಸುಮಲತಾ ಅಂಬರೀಶ್ ಪರವಾಗಿ ಜನರು ಒಲವು ಹೊಂದಿದ್ದಾರೆ....
ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು ಸೋತಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಏಕದಿನ ಸರಣಿಯನ್ನೂ ಕೈಚೆಲ್ಲಿದೆ.
ಹೊಸದಿಲ್ಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ 5 ನೇ ಒಡಿಐನಲ್ಲಿ ಟಾಸ್ ಗೆದ್ದು ಮೊದಲು...
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮೈತ್ರಿ (ಜೆಡಿಎಸ್- ಕಾಂಗ್ರೆಸ್) ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರೆಡಿಯಾಗಿರುವ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಚಿತ್ರರಂಗದ ಬೆಂಬಲ ಬೇಕಿಲ್ವಂತೆ...!
ಮಂಡ್ಯದಲ್ಲಿ ಮಾತಾಡಿದ ಅವರೇ ಈ ವಿಷಯವನ್ನು...
ಎಲೆಕ್ಷನ್ ಕಮೀಷನ್ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದ ಮೇಲೆ ಎಲ್ಲೆಡೆ ಬರೀ ರಾಜಕೀಯದ್ದೇ ಸುದ್ದಿ, ಇದೀಗ ನರೇಂದ್ರ ಮೋದಿರವರ ಟ್ವೀಟ್‍ನದ್ದೇ ಸುದ್ದಿ
ಅದೇನೆಂದರೆ 130 ಕೋಟಿ ಜನತೆಗೆ ಮತದಾನ ಮಾಡಿ ಅಂತ ಜಾಗೃತಿ ಮೂಡಿಸಲು...
ಸುಮಲತಾ ವಿಷಯದ ಬಗ್ಗೆ ಕ್ಯಾಮೆರಾ ಇಲ್ಲದೆ ಪತ್ರಕರ್ತರು ಮುತ್ತಿಕೊಂಡಾಗ ಮನಸ್ಸು ಬಿಚ್ಚಿ ಮಾತನಾಡಿದ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಯಾರೂ ಕೂಡ ತಲೆಹಾಕದೆ ನನಗೆ ಒಬ್ಬನಿಗೇ ಬಿಟ್ಟರೆ ಆರಾಮಾಗಿ ನಿಖಿಲ್‌ನನ್ನು ಗೆಲ್ಲಿಸುತ್ತೇನೆ.
ಆದರೆ ನಮ್ಮ ರೇವಣ್ಣ,...
ಮುನಿರತ್ನ ನಿರ್ಮಾಣದ ಬಹು ನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಚಿತ್ರ ಕುರುಕ್ಷೇತ್ರ ಬಿಡುಗಡೆಗೆ ಇರುವುದು ಬೇರೆ ಚಿತ್ರಗಳ ಸಮಸ್ಯೆಯಲ್ಲ, ಬದಲಿಗೆ ಲೋಕಸಭೆ ಚುನಾವಣೆ. ಏಪ್ರಿಲ್ 5ರಂದು ಚಿತ್ರ ಬಿಡುಗಡೆ ಮಾಡಬೇಕೆಂದು ನಿರ್ಮಾಪಕ ಮುನಿರತ್ನ...
ಲೋಕಸಭಾ ಚುನಾವಣೆ ದಿನಾಂಕ ನಿಗಧಿಯಾಗಿದ್ದು, ರಾಜಕೀಯ ಪಕ್ಷಗಳನ್ನು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧರಾಗುತ್ತಿವೆ. ಕೆಲವು ಕಡೆಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಮಾಜಿ...
ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ ರಮ್ಯಾಕೃಷ್ಣ ಈಗ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ರಮ್ಯಾಕೃಷ್ಣ ಮೊದಲ ಬಾರಿಗೆ ಪೋರ್ನ್ ಸ್ಟಾರ್ ಆಗಿ ನಟಿಸುತ್ತಿದ್ದಾರೆ.
ತಮಿಳಿನಲ್ಲಿ ತ್ಯಾಗರಾಜನ್ ಕುಮಾರರಾಜ್ ನಿರ್ದೇಶನ ಮಾಡುತ್ತಿರುವ ‘ಸೂಪರ್ ಡಿಲೆಕ್ಸ್’...