ವಿಶ್ವದ ಮೊಬೈಲ್ ಮಾರುಕಟ್ಟೆಯ ಬಗ್ಗೆ ಅಧ್ಯಯನ ನಡೆಸುವ ಕೌಂಟರ್ ಪಾಯಿಂಟ್ ಪ್ರಕಾರ 2017-18ನೇ ಸಾಲಿನ ಆರ್ಥಿಕ ವರ್ಷದಲ್ಲಿ ಭಾರತೀಯರು ಚೀನಾ ಕಂಪನಿಯ ಸ್ಮಾರ್ಟ್ ಫೋನ್ಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು...
ಲವ್ , ಇದು ಪ್ರತಿಯೊಬ್ಬರ ಜೀವನದಲ್ಲೂ ಮಾಮೂಲಿ. ಲವ್ ಆಗುವುದು, ಬ್ರೇಕಪ್ ಆಗುವುದು ಎಲ್ಲಾ ಕಾಮನ್.
ಪ್ರೀತಿ ಹೇಗೆ ಹುಟ್ಟುತ್ತೆ ಎಂದು ಗೊತ್ತಾಗುವುದಿಲ್ಲವೋ? ಅದೇರೀತಿ ಹೇಗೆ ಬ್ರೇಕಪ್ ಆಗುತ್ತದೆ ಎಂದೂ ಕೂಡ ಹೇಳಲಾಗಲ್ಲ.
ಎಲ್ಲರೂ ಲವ್ವರನ್ನೇ...
ಹಬ್ಬದ ಪ್ರಯುಕ್ತ ಬಿಎಸ್ಎನ್ಎಲ್ ಮೆಗಾ ರೀಚಾರ್ಜ್ ಪ್ಲಾನ್ವೊಂದನ್ನು ಜಾರಿಗೆ ತಂದಿದೆ. ಈ ಪ್ಲಾನಿನಲ್ಲಿ ಗ್ರಾಹಕರಿಗೆ ಶೇ. 75 ರಿಯಾಯಿತಿ ನೀಡಲಿದೆ.
ಈ ಆಫರ್ನ್ನು ಕೇವಲ ಹೊಸ ಸಿಮ್ ಬಳಕೆದಾರರಿಗೆ ನೀಡಲಾಗಿದೆ. ಇದಕ್ಕಾಗಿ ನೀವು BSNL...
ನಿರ್ದೇಶಕ ಗುರುಪ್ರಸಾದ್ ತಮ್ಮ ಮೇಲಿನ #MeToo ಆರೋಪದಿಂದ ಸಿನಿಮಾ ನಟಿಯರ ವಿರುದ್ಧ ಬಾಯಿಗೆ ಬಂದಂತೆ ಮಾತಾಡಿದ್ದರು.
ತಮ್ಮ ಕುಟುಂಬದಲ್ಲಿ ತಾವು ಪತಿವ್ರತೆ ಅಂತ ತೋರಿಸಿಕೊಳ್ಳೋಕೆ ಈ ಮೀ ಟೂ ಅಭಿಯಾನವನ್ನು ಬಳಸಿಕೊಂಡಿದ್ದಾರೆ ಎಂಬ ಆರೋಪ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಮಿಲನ ಮತ್ತು ಪೃಥ್ವಿ ಸಿನಿಮಾದ ನೋಡದೇ ಇರೋರು ಬಹಳಾ ಕಮ್ಮಿ ಮಂದಿ ಎಂದು ಅನಿಸುತ್ತದೆ. ಪುನೀತ್ ಅಭಿಮಾನಿಗಳಂತೂ ಈ ಸಿನಿಮಾ ನೋಡದೇ ಇರೋಕೆ ಸಾಧ್ಯನೇ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರನಿಗೆ ಜನ್ಮದಿನದ ಶುಭ ಕೋರಿ ಮನೆಗೆ ಹಿಂತಿರುಗುತ್ತಿದ್ದ ಅಭಿಮಾನಿಯೊಬ್ಬ ಅಪಘಾತದಿಂದ ಮೃತಪಟ್ಟ ಘಟನೆ ತುಮಕೂರು-ಕೊರಟಗೆರೆ ಮುಖ್ಯರಸ್ತೆಯ ಮುಗ್ಗೊಂಡನಹಳ್ಳಿ ಬಳಿ ನಡೆದಿದೆ.
ಮಧುಗಿರಿಯ ಬೆಂಕಿಪುರದ ನಿವಾಸಿ ರಾಕೇಶ್(21) ಮೃತ. ಬೆಂಗಳೂರಿನಿಂದ...
ಬೆಂಗಳೂರಿನ ಶಿವಾಜಿನಗರದ ಬಬೂ ಬಂಜಾರ್ ನಲ್ಲಿದ್ದ ರಾಜ್ಯದ ಏಕೈಕ ಐಟಿಐ ಕಾಲೇಜು ಈಗ ಬಂದ್ ಆಗಲಿದೆ.
ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೇಳದೆ ಆಡಳಿತ ಮಂಡಳಿ ತೆಗೆದುಕೊಂಡಿರುವ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಕಿವುಡರ ತಾಂತ್ರಿಕ ಕೇಂದ್ರ...
ವಲಸೆ ವಿಚಾರದಲ್ಲಿ ಕಠಿಣ ನಿಯಮ ರೂಪಿಸಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ನೀಡಲು ಹೊರಟಿದ್ದಾರೆ. ಅಮೆರಿಕದಲ್ಲಿಯೇ ಜನಿಸುವ ಮಕ್ಕಳಿಗೆ ಸ್ವಾಭಾವಿಕವಾಗಿ ಸಿಗುತ್ತಿದ್ದ ಪೌರತ್ವವನ್ನು ರದ್ದುಗೊಳಿಸಲು ಟ್ರಂಪ್...
ತನ್ನ ಇಬ್ಬರು ಮಕ್ಕಳಿಗೆ ಊಟದ ಬದಲು ಸದಾ ಕೋಕಾಕೋಲ ಕುಡಿಸುತ್ತಿದ್ದ ಮದ್ಯ ವ್ಯಸನಿ ತಂದೆಯನ್ನು ಪೊಲೀಸರು ಬಂಧಿಸಿರುವ ಘಟನೆ ಫ್ರಾನ್ಸ್ ನಲ್ಲಿ ನಡೆದಿದೆ.
ಓದಲು, ಬರೆಯಲು, ಎಣಿಕೆ ಮಾಡಲು ಸಹ ಬಾರದ ಈ ಅವಿದ್ಯಾವಂತ...