2018ರ 35ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಮೊದಲ ಸ್ಥಾನ ಉಳಿಸಿಕೊಂಡಿದೆ.134 ಪಾಯಿಂಟ್ ಗಳನ್ನು ಪಡೆದಿದೆ.
69ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ.
ಸುವರ್ಣ ನ್ಯೂಸ್...
ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಬಿಜಾಪೂರ್ ಬುಲ್ಸ್ ನಡುವಿನ ಫೈನಲ್ ಕದನಕ್ಕೆ ಮೈಸೂರಿನ ಗಂಗೋತ್ರಿ ಗ್ಲೆಂಡ್ಸ್ ಕ್ರೀಡಾಂಗಣ ಸಜ್ಜಾಗಿದೆ.
ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಯಾರು ಚಾಂಪಿಯನ್ ಆಗಿ ಹೊರಹೊಮ್ಮುತ್ತಾರೆ ಎಂಬ ಕುತೂಹಲ ಗರಿಗೆದರಿದೆ.
ರಾಬಿನ್ ಉತ್ತಪ್ಪ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಟಗರು ಡಾಲಿ ಖ್ಯಾತಿಯ ಧನಂಜಯ್ ಅಭಿನಯದ ಭೈರವ ಗೀತಾ ಸಿನಿಮಾದ ಟ್ರೇಲರ್ ನೋಡಿ ಟ್ವೀಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
https://twitter.com/dasadarshan/status/1035864703426154496
ಟ್ರೇಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ದರ್ಶನ್ ಟ್ರೇಲರ್ ಸೂಪರ್ ಎಂದು...
ಅವಮಾನವನ್ನು ಮೆಟ್ಟಿ ನಿಂತು ಕನಸಿನ ಬೆನ್ನಟ್ಟಿ ಹೊರಟು ಸಾಧನೆಯ ದಾರಿಯಲಿ ಹೆಜ್ಜೆ ಹಾಕುತ್ತಿರುವ ಯುವನಟನ ಹೆಜ್ಜೆಗುರುತಿದು.
ಆರ್ ಕೆ ಚಂದನ್, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಮಾಂಗಲ್ಯಂ ತಂತು ನಾನೇನ' ಧಾರವಾಹಿಯ ಹೀರೋ.
ಚಂದನ್ ಮೂಲತಃ ಬೆಂಗಳೂರಿನವರು....
ಪ್ರವಾಹದಿಂದ ತತ್ತರಿಸಿದ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವರದಿ ಬೆನ್ನಲ್ಲೇ ಕರ್ನಾಟಕದಲ್ಲೂ ಇಲಿ ಜ್ವರದ ಭೀತಿ ಎದುರಾಗಿದೆ.
ಕಳೆದ ಜನವರಿಯಿಂದ ಇಲ್ಲಿಯವರೆಗೆ ಒಟ್ಟಾರೆ 136 ಇಲಿಜ್ವರ ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ...
ಇಂದು ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ.
ಈ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ...
ಶನಿ ಮತ್ತು ಮಹಾಕಾಳಿ ಧಾರವಾಹಿಯ ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ.
ಧಾರವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಜನಮನ ಗೆದ್ದ ನಟ ಅರ್ಜುನ್ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ.
ಈ ಮೂಲಕ ಅರ್ಜುನ್...
ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಶಾಕಿಂಗ್ ನ್ಯೂಸ್ ನೀಡಿದೆ.
ಅಕ್ಟೋಬರ್ 1ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್ ಗೆ 2ರೂ ಏರಿಕೆ ಮಾಡಲು ಮಂಡಳಿ ನಿರ್ಧರಿಸಿದ್ದು, ಮುಂದಿನ ಬೋರ್ಡ್ ಮೀಟಿಂಗ್...
ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರಾವಣ ಕಡೆಯ ಸೋಮವರಾದ ಹಿನ್ನೆಲೆಯಲ್ಲಿ ರಾಯಚೂರಿನ ಸೂಗೂರೇಶ್ವರ ದೇವರ ದರ್ಶನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದರು. ಇಡೀ ದಿನ ಸರತಿ ಸಾಲಲ್ಲಿನಿಂತು ದೇವರ...