ಸಾವಿರಾರು ಕೋಟಿ ರೂ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರ ಸೆರೆವಾಸದ ಕಾಲ ಸನಿಹವಾಗುತ್ತಿದೆ.ಅವರಿಗಾಗಿ ವಿಶೇಷ ಸೆಲ್ ಕೂಡ ನಿರ್ಮಾಣವಾಗಿದೆ...! ಕೋರ್ಟ್ ಕೋರಿಕೆಯಂತೆ ಮಲ್ಯ ಇರಬೇಕಾದ ಇಂಡಿಯನ್...
ಬಿಗ್ ಬಾಸ್ ವಿನ್ನರ್ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಅಭಿಮಾನಿಗಳಿಗಿದು ಸಿಹಿಸುದ್ದಿ. ಇವರ ಬಹುನಿರೀಕ್ಷಿತ ಆಲ್ಬಂ ಸಾಂಗ್ 'ಫೈರ್' ಬಿಡುಗಡೆಯಾಗಿದೆ.
ಸಿಂಗಪುರ್ ದಲ್ಲಿ ಕನ್ನಡಿಗರ ನಡುವೆ 'ಫೈರ್' ರಿಲೀಸ್ ಆಗಿದೆ. ಇದರೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ...
ವರಮಹಾಲಕ್ಷ್ಮೀ ಹಬ್ಬದ ಸಡಗರ, ಸಂಭ್ರಮ ಎಲ್ಲೆಡೆ ಮನೆಮಾಡಿದೆ.
ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಹಬ್ಬ ಆಚರಿಸಲಾಗುತ್ತಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಹ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ.
"ಶ್ರಾವಣ ಮಾಸ ಹಬ್ಬಗಳ ಮಾಸ. ಎಲ್ಲಿ ತನು, ಮನ,...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅನೇಕ ಚಿತ್ರಗಳಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಈಗ 'ತಾಯಿಗೆ ತಕ್ಕ ಮಗ' ಸಿನಿಮಾಕ್ಕೂ ಧ್ವನಿ ನೀಡಿದ್ದಾರೆ.
ಶಶಾಂಕ್ ನಿರ್ದೇಶನದ ಈ ಸಿನಿಮಾದ ಹೀರೋ ಅಜಯ್ ರಾವ್. ನಾಯಕಿ ಆಶಿಕಾ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾನು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.
ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ನಾನು ಮತ್ತೊಮ್ಮೆ ಮುಖ್ಯಮಂತ್ರಿ ಆಗಬಾರದು ಎಂದು ಎಲ್ಲರೂ ಒಂದಾಗಿದ್ದಾರೆ. ನನ್ನ ಅಧಿಕಾರದ ಅವಧಿಯಲ್ಲಿ ಎಲ್ಲಾ ಜಾತಿಯ ಬಡವರಿಗೆ...
ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚನ್ನಣ್ಣನವರ್ ವರಮಹಾಲಕ್ಷ್ಮೀ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಮಹಿಳೆಯರಿಗೆ ಸಂದೇಶ ನೀಡಿದ್ದಾರೆ.
ಸಾರ್ವಜನಿಕರು, ಅದರಲ್ಲೂ ಮುಖ್ಯವಾಗಿ ಮಹಿಳೆಯರು ಹಣ-ಚಿನ್ನಾಭರಣದ ಬಗ್ಗೆ ಜಾಗೃತಿ ವಹಿಸಬೇಕು.
ದೇವಸ್ಥಾನಗಳಲ್ಲಿ, ಜನಸಂದಣಿ ಇರುವ...
ಕನ್ನಡತಿ, ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಹೆಚ್ಚುತ್ತಿದೆ. ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೆ ಟಾಲಿವುಡ್ ನಲ್ಲೂ ರಶ್ಮಿಕಾ ಹವಾ ಕ್ರಿಯೇಟ್ ಮಾಡಿದ್ದಾರೆ.
'ಚಲೊ'. ಸಿನಿಮಾ ಮೂಲಕ ಟಾಲಿವುಡ್...
ಗುಲಾಬಿ ಹಿಡಿದು ಪ್ರಪೋಸ್ ಮಾಡೋದು ಮಾಮಾಲು. ಅಂಡರ್ ವಾಟರ್, ಹಾಟ್ ಏರ್ ಬಲೂನ್ ನಲ್ಲಿ, ಪರ್ವತದ ತುತ್ತ ತುದಿಯಲ್ಲಿ ನಿಂತು ಪ್ರಪೋಸ್ ಮಾಡಿದವರನ್ನೂ ನೀವು ನೋಡಿದ್ದೀರಿ.
ಆದರೆ ವರುಣ್ ಭಾನೋಟ್ ಎಂಬ ಯುವಕ ತುಂಬಾ...
ಭಾರತಕ್ಕೆ ಅಂಡರ್ 19 ವಿಶ್ವಕಪ್ ತಂದುಕೊಟ್ಟ ನಾಯಕ ಪೃಥ್ವಿ ಶಾ ಇಂಗ್ಲೆಂಡ್ ವಿರುದ್ಧದ ಅಂತಿಮ 2ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದಾರೆ.
18ವರ್ಷದ ಯುವ ಬ್ಯಾಟ್ಸ್ ಮನ್ ಶಾ ಬಗ್ಗೆ ಸಚಿನ್ 10ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದರು....
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ವಿಶ್ವದ ಶ್ರೀಮಂತ ಮಹಿಳಾ ಅಥ್ಲೀಟ್ ಗಳ ಪಟ್ಟಿಯಲ್ಲಿ ಟಾಪ್ 10 ರಲ್ಲಿ ಸ್ಥಾನಪಡೆದಿದ್ದಾರೆ.
ಕಳೆದ ಒಲಂಪಿಕ್ಸ್ ನಲ್ಲಿ ಸಿಂಧು ಬೆಳ್ಳಿ ಗೆದ್ದಿದ್ದರು.
ಸಿಂಧು ಅವರ ಆದಾಯ ಗಣನೀಯವಾಗಿ...