ಕೈಲಾಸ ಸರೋವರ ಯಾತ್ರೆ ಕೈಗೊಂಡಿದ್ದ ಯಾತ್ರಾರ್ಥಿಗಳ ರಕ್ಷಣಾ ಕಾರ್ಯ ಮುಂದುವರೆದಿದೆ.
ಭಾರೀ ಮಳೆ ಹಾಗೂ ಹವಮಾನ ವೈಪರಿತ್ಯದಿಂದ ಕಾರ್ಯಾಚರಣೆ ವಿಳಂಬವಾಗಿದೆ.
ರಸ್ತೆ ಅಪಘಾತದಲ್ಲಿ 5 ಮಂದಿ ಸೇರಿದಂತೆ ಒಟ್ಟು 7ಮಂದಿ ಸಾವನ್ನಪ್ಪಿದ್ದಾರೆ.
ಹಿಲ್ಸಾದಲ್ಲಿ 550ಮಂದಿ , ಸಿಮಿಕೋಟ್...
ಗೋಲ್ಡನ್ ಸ್ಟಾರ್ ಗಣೇಶ್ ಇಂದು 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಬೆಂಗಳೂರಿನ ಆರ್ ಆರ್ ನಗರದಲ್ಲಿನ ತಮ್ಮ ನಿವಾಸದ ಮುಂದೆ ಗಣೇಶ್ ಅಭಿಮಾನಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಕೇಕ್ ಕತ್ತರಿಸಿ ಹುಟ್ಟುಹಬ್ಬ ಸಂಭ್ರಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ...
ಜೆಡಿಎಸ್ ಗೆ ನಿರೀಕ್ಷಿಸಿದ ಸೀಟ್ ಬಂದಿಲ್ಕ ಎಂದು ಮಾಜಿ ಸಚಿವ ಸಿ. ಚನ್ನಿಗಪ್ಪ ಕಣ್ಣೀರಿಟ್ಟಿದ್ದಾರೆ.
ಜೆಡಿಎಸ್ ತುಮಕೂರು ಜಿಲ್ಲಾಧ್ಯಕ್ಷರಾಗಿರುವ ಇವರು ಜಿಲ್ಲೆಯಲ್ಲಿ ಜೆಡಿಎಸ್ ಸೀಟ್ ಕಡಿಮೆಯಾಗಿದ್ದು, ನಮ್ಮ ಕಳಪೆ ಸಾಧನೆ ಎಂದು ಭಾವುಕರಾದರು.
ನಿನ್ನೆ ನೂತನ...
ನೀವು ಮೀನು ಪ್ರಿಯರೇ? ನಿಮಗೆ ಮೀನು ಅಂದ್ರೆ ಬಲು ಇಷ್ಟನಾ? ಹಾಗಾದ್ರೆ ನೀವು ಇದನ್ನು ಓದಲೇ ಬೇಕು...! ಮೀನು ತಿನ್ನುವ ಮುನ್ನ ಎಚ್ಚರವಹಿಸಲೇ ಬೇಕು...!
ಮೀನಿನ ಮೂಲಕ ಅಪಾಯಕಾರಿ ರಾಸಾಯನಿಕಗಳು ನಮ್ಮ ದೇಹ ಸೇರಿವ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ಜಿಲ್ಲಾ ಘಟಕದಿಂದ ನೀಡಲಾಗುವ ವಾರ್ಷಿಕ ದತ್ತಿ ಪ್ರಶಸ್ತಿಯು ವಿಜಯ ಕರ್ನಾಟಕ ಪತ್ರಿಕೆಯ ನಾಲ್ವರು ವರದಿಗಾರರಿಗೆ ಒಲಿದಿದೆ.
2016-17 ಮತ್ತು 2017-18ನೇ ಸಾಲಿಗೆ ಪರಿಸರ, ಅಭಿವೃದ್ಧಿ, ಮಾನವೀಯ, ಗಡಿನಾಡು...
ಒಂದೇ ದೇಶ, ಒಂದೇ ತೆರಿಗೆ ಎಂಬ ತತ್ವದಲ್ಲಿ ಜಾರಿಯಾದ ತೆರಿಗೆ ಪದ್ಧತಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಗೆ ಇಂದಿಗೆ ಒಂದು ವರ್ಷ.
ಕಳೆದ ವರ್ಷ ಸಂಸತ್ ಭವನದಲ್ಲಿ ನಡೆದ ಐತಿಹಾಸಿಕ...
ನೋಟು ಅಮಾನ್ಯೀಕರಣದ ಬಳಿಕ ಬೆಂಗಳೂರು ಒನ್ ಮೂಲಕ ಸುಮಾರು 410 ಕೋಟಿ ರೂ ಅವ್ಯವಹಾರ ನಡೆಸಿರುವ ಆರೋಪ ಮಾಜಿ ಸಿಎಂ ಸಿದ್ದರಾಮಯ್ಯ , ಸಚಿವ ಕೆ.ಜೆ ಜಾರ್ಜ್ ಮತ್ತು ಶಾಸಕ ಭೈರತಿ ಬಸವರಾಜ್...
ಪ್ರೇಮ್ ನಿರ್ದೇಶನದ, ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ದಿ ವಿಲನ್ ಸಿನಿಮಾ ಟೀಸರ್ ದಾಖಲೆ ನಿರ್ಮಿಸಿದೆ.
ಸುದೀಪ್ ಮತ್ತು ಶಿವಣ್ಣನ ಪ್ರತ್ಯೇಕ ಎರಡು...
ವರ ಮಿಂಚಿಗೆ ಹೆದರಿ ವಿಚಿತ್ರವಾಗಿ ನಡೆದುಕೊಂಡಿದ್ದಕ್ಕೆ ವಧು ಮದುವೆ ಬೇಡ ಎಂದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ವರ ಮಿಂಚಿಗೆ ಹೆದರಿದ್ದಕ್ಕೆ ವಧು ಮದುವೆ ನಿರಾಕರಿಸಿದ್ದಾಳೆ. ಇದರಿಂದ ಇಬ್ಬರ ಕುಟುಂಬದ ನಡುವೆ ಗಲಾಟೆಯಾಗಿದೆ....
ಬೆಂಗಳೂರಿನ ಪ್ರತಿಷ್ಠಿತ ಕಿಮ್ಸ್ ಕಾಲೇಜ್ ಇದೀಗ ಮುಚ್ಚುವ ಭೀತಿ ಎದುರಿಸುತ್ತಿದೆ. ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯ 'ನಿಮ್ಮ ಕಾಲೇಜನ್ನು ಮುಚ್ಚ ಬಾರದೇಕೆ?' ಎಂದು ಕಿಮ್ಸ್ ಕಾಲೇಜಿಗೆ ನೋಟೀಸ್ ನೀಡಿದ್ದು...ಉತ್ತರಿಸುವಂತೆ ತಾಕೀತು ಮಾಡಿದೆ.
ಒಕ್ಕಲಿಗರ ಸಂಘದ...