ಚಿಕ್ಕಮಗಳೂರು , ಹಾಸನ ಹಾಗೂ ಮಡಿಕೇರಿಯಲ್ಲಿ ಸತತ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿದ್ದ ಮಳೆ ಇಳಿಮುಖವಾಗಿದೆ.ಶೃಂಗೇರಿ ,ಕೊಪ್ಪ, ಮೂಡಿಗೆರೆ , ಎನ್ ಆರ್ ಪುರ ತಾಲೂಕುಗಳಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಕಡಿಮೆಯಾಗಿದ್ದು, ಈ...
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ನಕ್ಸಲರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವರದಿ ಬೆನ್ನಲ್ಲೇ ನವದೆಹಲಿಯಲ್ಲಿನ ಅವರ ಮನೆಯ ಮೇಲೆ ಇತ್ತೀಚೆಗೆ ಯುಎಫ್ ಒ (ಅನ್ ಐಡೆಂಟಿಫೈಡ್ ಫ್ಲೈಯಿಂಗ್ ಅಬ್ಜೆಕ್ಟ್...
23ನೇ ವಾರದ ಟಿಆರ್ ಪಿಯನ್ನು ಬಾರ್ಕ್ ಬಿಡುಗಡೆ ಮಾಡಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಕನ್ನಡವಾಹಿನಿಯ ಟಿಆರ್ ಪಿ 150 ಇದೆ.
ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದ್ದು ಇದರ ಟಿಆರ್ ಪಿ...
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತಮ್ಮ ಹೆಸರಿನ ನಕಲಿ ಖಾತೆಯಿಂದ ಅವಹೇಳನಕಾರಿ ಪೋಸ್ಟ್ ಆಗಿರುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಗಮನಕ್ಕೆ ಬಂದಿದ್ದು ಅವರು ಫುಲ್ ಗರಂ ಆಗಿದ್ದಾರೆ.
ದರ್ಶನ್ ಅವರ ಹೆಸರಿನ...
ಚುಟುಕು ಕ್ರಿಕೆಟ್ ನಲ್ಲಿ ತನ್ನದೇಯಾದ ಛಾಪು ಮೂಡಿಸುತ್ತಿರುವ ಅಪಘಾನಿಸ್ತಾನ ಇಂದು ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡುತ್ತಿದೆ.
ಯುದ್ಧದ ಭೀಕರತೆ ನಂತರ ಚಿಗುರುತ್ತಿರುವ ಅಪಘಾನಿಸ್ಥಾನ ಟೆಸ್ಟ್ ಕ್ರಿಕೆಟ್ ಗೆ ಎಂಟ್ರಿಕೊಡುತ್ತಿದ್ದು, ಇಂದಿನಿಂದ ತನ್ನ ಚೊಚ್ಚಲ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೆಸರಲ್ಲಿ ತೆರೆದಿರುವ ಫೇಕ್ ಅಕೌಂಟ್ ನಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಲಾಗುತ್ತಿದೆ.
ಸಿಎಂ ಅವರನ್ನು ಟಾರ್ಗೆಟ್ ಮಾಡಿ ಪೋಸ್ಟ್ ಹಾಕುತ್ತಿರುವುದನ್ನು...
ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಕಿಡ್ನಿ ವೈಪಲ್ಯ, ಉಸಿರಾಟದ ಸಮಸ್ಯೆ, ಮೂತ್ರನಾಳದ ತೊಂದರೆಯಿಂದ ಬಳಲುತ್ತಿರುವ ವಾಜಪೇಯಿ...
ಚಿನ್ನದ ಪ್ರಮಾಣದಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡು ಬಂದಿದೆ. ಪ್ರತಿ 10ಗ್ರಾಂ ಚಿನ್ನದ ಬೆಲೆಯಲ್ಲಿ 96 ರೂ ಇಳಿಕೆಯಾಗಿದೆ. ಪ್ರತಿ 10 ಗ್ರಾಂ ಚಿನ್ನದ ಬೆಲೆ 31, 401 ರೂ ಗಳಾಗಿದೆ.
ಜಾಗರಿಕವಾಗಿಯೂ ಚಿನ್ನದ...
ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮಂಜುನಾಥ್ ಆರೋಪಿ. ಈತ ಯುವತಿಯನ್ನು ನಗರದ ಹೊರವಲಯದ ಬೈಪಾಸ್ ಬಳಿ ಕರೆತಂದು ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು...
ಫೇಸ್ ಬುಕ್ ವಿಚಾರದಲ್ಲಿ ಪತಿ-ಪತ್ನಿಯ ಜೊತೆ ನಡೆದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸೌಮ್ಯ (23) , ಅನೂಪ್ (34) ಮೃತ ದಂಪತಿ.
ಹಾಸನ ಮೂಲದ ಇವರು ಕಳೆದ ಎಂಟು ವರ್ಷಗಳಿಂದ...