No menu items!
17.1 C
Munich
Thursday, September 3, 2026
- Advertisement -spot_img

AUTHOR NAME

admin

12733 POSTS
0 COMMENTS

ಜಿಲ್ಲಾವಾರು ಸಚಿವರ ಪಟ್ಟಿ ಇಲ್ಲಿದೆ

ಅಂತೂ ಇಂತು ಕಂಗ್ಗಂಟಾಗಿದ್ದ ಸಂಪುಟ ವಿಸ್ತರಣೆ ಮುಗಿದೆ. ಕೆಪಿಜೆಪಿಯ ಶಂಕರ್ ಸೇರಿ ಕಾಂಗ್ರೆಸ್ ನ 15 , ಬಿಎಸ್ ಪಿಯ ಮಹೇಶ್ ಸೇರಿ ಜೆಡಿಎಸ್ ನ 10 ಮಂದಿ ಶಾಸಕರು ನೂತನ ಸಚಿವರಾಗಿ...

ಚೆಲ್ಲಿದ ಕಾಫಿಯನ್ನು ತಾನೇ ಕ್ಲೀನ್ ಮಾಡಿದ ಪ್ರಧಾನಿ…!

ತಾವು ಅಕಸ್ಮಾತ್ ಆಗಿ ಚೆಲ್ಲಿದ ಕಾಫಿಯನ್ನು ನೆದರ್ಲ್ಯಾಂಡ್ ನ ಪ್ರಧಾನಿ ಮಾರ್ಕ್ ರುಟ್ಟೆ ಕ್ಲೀನ್ ಮಾಡಿದ್ದಾರೆ. ಡಚ್ ಪಾರ್ಲಿಮೆಂಟ್ ನಲ್ಲಿ ಆಕಸ್ಮಿಕವಾಗಿ ಕೈ ಚೆಲ್ಲಿದ ಕಾಫಿಯನ್ನು ತಾವೇ ಸ್ವಚ್ಛ ಮಾಡಿರುವ ರುಟ್ಟೆಯ ವೀಡಿಯೋ ವೈರಲ್...

ಎಂ ಬಿ ಪಾಟೀಲ್ ರಾಜೀನಾಮೆ?

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಎಂ ಬಿ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮೊದಲು ಬಿಡುಗಡೆ ಮಾಡಿದ್ದ ಸಚಿವರ ಪಟ್ಟಿಯಲ್ಲಿ ಸಚಿವ ಎಂ...

ಕನ್ನಡದಲ್ಲಿಯೇ ಮನವಿ ಮಾಡಿದ ರಜಿನಿಕಾಂತ್…!

'ಕಾಲ' ಸಿನಿಮಾ ಬಿಡುಗಡೆಯಾಗುತ್ತಿರುವ ಚಿತ್ರಮಂದಿರಗಳಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ರಜನಿಕಾಂತ್ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ. 'ನಾನೇನು ತಪ್ಪು ಮಾಡಿಲ್ಲ. ಕಾವೇರಿ ವಿಚಾರವಾಗಿ ಸುಪ್ರೀಂಕೋರ್ಟ್ ಏನು ಹೇಳಿದೆಯೋ ಅದನ್ನೇ...

ಮಹಿಳೆಯರಿಗೆ ಡಿಎಲ್ ನೀಡಿದ ಸೌದಿ ಅರೇಬಿಯಾ…!

ಸೌದಿ ಅರೇಬಿಯಾ ತನ್ನ ಧಾರ್ಮಿಕ ಕಟ್ಟಳೆಗಳಿಗೆ ತಿದ್ದುಪಡಿ ತರುವ ಮೂಲಕ ಆಧುನಿಕತೆಯತ್ತ ಮುಂದಡಿ ಇಡುತ್ತಿದೆ. ಮಹಿಳೆಯರಿಗೂ ಡ್ರೈವಿಂಗ್ ಲೈಸೆನ್ಸ್ ಕೊಡುವುದಾಗಿ ಹೇಳಿದ್ದ ಸೌದಿ ಅರೇಬಿಯಾ ಕೊನೆಗೂ ಇದೀಗ ಮಹಿಳೆಯರಿಗೆ ವಾಹನ ಚಾಲನಾ ಪರವಾನಗಿಯನ್ನು...

ಮಹಿಳೆಯರನ್ನು ನಿಂದಿಸಿದ ಪೊಲೀಸ್..!

ಸಮಸ್ಯೆ ಹೊತ್ತು ಬಂದ‌ ಮಹಿಳೆಯರಿಗೆ ಪೊಲೀಸ್ ಅಧಿಕಾರಿ ನಿಂದಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಆಲಕನೂರ ಗ್ರಾಮದಲ್ಲಿ ನಡೆದಿದೆ. ಹಾರೋಗೇರಿ ಪಿಎಸ್ ಐ ಮಹಮ್ಮದ್ ರಫೀಕ್ ಎಂ ತಹಶೀಲ್ದಾರ್ ಸೌಜನ್ಯ ತೋರದೆ...

ಏನಿದು ‘ಎಂಎಂಸಿಎಚ್’….?

ನಟಿ ವಿನಯಾ ಪ್ರಸಾದ್ ಅವರ ಪುತ್ರಿ ಪ್ರಥಮಾ, ಪ್ರಮೀಳಾ ಜೋಷಾಯ್ ಅವರ ಪುತ್ರಿ ಮೇಘನಾ ರಾಜ್, ಸುಧಾ ಬೆಳವಾಡಿ ಅವರ ಪುತ್ರಿ ಸಂಯುಕ್ತ ಹೊರನಾಡು ಹಾಗೂ ಹಿರಿಯ ನಟಿ ಸುಮಿತ್ರಾ ಅವರ ಪುತ್ರಿ...

ಅಶ್ಲೀಲ ಸಂದೇಶ ಕಳುಹಿಸುತ್ತಿದ್ದವನಿಗೆ‌ ಧರ್ಮದೇಟು

ವಾಟ್ಸಪ್‌ ಹಾಗೂ ಫೇಸ್ ಬುಕ್ ಗಳಲ್ಲಿ ಯುವತಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಯುವಕನಿಗೆ ಯುವತಿಯರೇ ಧರ್ಮದೇಟು ನೀಡಿದ್ದಾರೆ. ಈ ಘಟನೆ ನಡೆದಿರುವುದು ದಾವಣಗೆರೆಯ ಜಗಳೂರು ಪಟ್ಟಣದಲ್ಲಿ. ‌ ಇಲ್ಲಿನ ನವ್ಯಜ್ಞಾನ ಜ್ಯೋತಿ ಸಂಸ್ಥೆಯ ಯುವತಿಗೆ ಜಗಳೂರು...

ಈ ಕ್ರಿಕೆಟಿಗನ ಪತ್ನಿ ಚಹಲ್ ಗೆ ಬಟರ್ ಚಿಕನ್ ಮಾಡಿಕೊಟ್ಟಿದ್ರು…!

ಟೀಂ‌ ಇಂಡಿಯಾದ ಸ್ಟಾರ್ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಸ್ಯಾಂಡಲ್ ವುಡ್ ನಟಿ ತನಿಷ್ಕಾ ಕಪೂರ್ ಜೊತೆ ಸುತ್ತಾಡಿ ಸುದ್ದಿಯಲ್ಲಿದ್ದುದು ನಿಮಗೆ ಗೊತ್ತೇ ಇದೆ. ಇದೀಗ ಸ್ಟಾರ್ ಕ್ರಿಕೆಟಿಗರೊಬ್ಬರ ಪತ್ನಿ ಮಾಡಿಕೊಟ್ಟ ಚಿಕನ್...

ಸಂಪರ್ಕ ಕಳೆದುಕೊಂಡ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾ‌ನ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪ್ರಯಾಣಿಸುತ್ತಿದ್ದ ವಿಮಾನ‌ 14 ನಿಮಿಷಗಳ ಕಾಲ ರಾಡರ್ ಸಂಪರ್ಕ ಕಳೆದುಕೊಂಡಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. ಸುಷ್ಮಾ...

Latest news

- Advertisement -spot_img