ನಕಲಿ ಗುರುತಿನ ಚೀಟಿ ಪ್ರಕರಣದಿಂದ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಇಂದು ನಡೆಯಿತು.
ಆರ್ ಆರ್ ನಗರ ವಾಸಿ ಆಗಿರುವ ಅನೇಕ ನಟ ನಟಿಯರು ಮತ ಚಲಾಯಿಸಿದರು.
ನಟಿ ಅಮೂಲ್ಯ ಅವರ ಮಾವ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾನುವಾರ ಕಡಲ ನಾಡು ಮಂಗಳೂರಿಗೆ ಹೋಗಿದ್ದರು.
ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಏರ್ಪಡಿಸಲಾಗಿದ್ದ ಯಕ್ಷ ಧ್ರುವ ಪಟ್ಲ ಕಾರ್ಯಕ್ರಮಕ್ಕೆ ದರ್ಶನ್ ನಿಗದಿತ ಸಮಯಕ್ಕಿಂತ ತಡವಾಗಿ ಹೋಗಿದ್ದರು. ಆದರೂ ಅಭಿಮಾನಿಗಳು ದರ್ಶನ್...
ಆತ ತಾನು ಲವ್ ಮಾಡಿದ ಹುಡುಗಿ ಜೊತೆ ರಾಜಧಾನಿ ಬೆಂಗಳೂರಿಗೆ ಬಂದ. ಪ್ರೀತಿಗೆ, ಪ್ರೇಯಸಿಗೆ ನಿಯತ್ತಾಗಿ ಇರೋದನ್ನು ಬಿಟ್ಟು ಇನ್ನೊಬ್ಬಳ ಜೊತೆ ಎಂಗೇಜಾದ. ಈ ಭೂಪನನ್ನು ಬಂದವಳೀಗ ಅನುಮಾನಾಸ್ಪದ ಸಾವೀಗೀಡಾಗಿದ್ದಾಳೆ.
ಹೌದು ಬೆಂಗಳೂರು ಮಾದನಾಯಕನಹಳ್ಳಿಯಲ್ಲಿರುವ...
ಮಕ್ಕಳು ಹಠ ಮಾಡೋದು ಕಾಮನ್. ಅವರ ಹಠ ತಡೆಯಲಾಗದೇ ಇದ್ದಾಗ ಪೋಷಕರು ಅರೆಕ್ಷಣ ಕೋಪಗೊಂಡು, ಮಕ್ಕಳಿಗೆ ಅಮ್ಮಮ್ಮ ಅಂದ್ರೆ ಎರಡೇಟು ಹೊಡೆಯಬಹುದು...ಆದರೆ, ಯಾರಾದರೂ ಕೊಂದೇ ಬಿಡ್ತಾರ?
ಅಚ್ಚರಿಯಾದ್ರು ಸತ್ಯ....ಇಲ್ಲೊಬ್ಬ ಪಾಪಿ ತಂದೆ ಮಗ ತಿನ್ನಲು...
ಕ್ಷಮಿಸಿ ಅಪ್ಪಾ ಎಂದು ಬರೆದಿಟ್ಟು ಇಬ್ಬರು ಯುವತಿಯರು ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ಘಟನೆ ಆಗ್ನೇಯ ದೆಹಲಿಯ ತುಘಲಕಾಬಾದ್ ನಲ್ಲಿ ನಡೆದಿದೆ.
ಈ ಘಟನೆ ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ. ಇಬ್ಬರು ಯುವತಿಯರು ಚಲಿಸುತ್ತಿದ್ದ...
ಜೈಂಟ್ ವ್ಹೀಲ್ ಕುಸಿದು 10 ವರ್ಷದ ಬಾಲಕಿ ದುರ್ಮರಣಕ್ಕೀಡಾದ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಅಮೃತ ಮೃತೆ. ಈಕೆ ಅನಂತಪುರ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಮೋಜು ಮೇಳ ಪ್ರದರ್ಶನಕ್ಕೆ ತೆರಳಿದ್ದಳು.
ಈ...
2019ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ವಿವಿಧ ರಾಜ್ಯಗಳ ವಿಧಾನಸಭೆಗೂ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಚರ್ಚೆಗಳಾಗಿವೆ.
ಹೀಗೆ ಇಡೀ ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು...
ಕಾಂಗ್ರೆಸ್ ನ ಹಿರಿಯ ಮುಖಂಡ, ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ (70) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಗೋವಾದಿಂದ ಕಾರಿನಲ್ಲಿ ಬರುವಾಗ ಕಲಾದಗಿ ಬಳಿ ಬೆಳಗ್ಗೆ ಸುಮಾರು 4 ಗಂಟೆ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ನ್ಯಾಮಗೌಡ ಅವರು...
ಶೇನ್ ವ್ಯಾಟ್ಸನ್ ಅವರ ಭರ್ಜರಿ ಅಜೇಯ ಶತಕ (117) ದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್ ಅನ್ನು 8 ವಿಕೆಟ್ ಗಳಿಂದ ಮಣಿಸಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿತು.
ಮ್ಯಾಚ್ ಫಿಕ್ಸಿಂಗ್...
ಕರಾವಳಿ ಭಾಗದಲ್ಲಿ ಕೊರಗಜ್ಜನ ಮೇಲೆ ಅಪಾರ ನಂಬಿಕೆ ಇದೆ.ಕೊರಗಜ್ಜ ನಂಬಿದವರ ಕೈ ಬಿಡುವುದಿಲ್ಲ ಎಂಬ ಭಕ್ತಿ-ಭಾವ ಭಕ್ತರಲ್ಲಿದೆ.
ಕೊರಗಜ್ಜನ ಕಾರಣಿಕ ಮತ್ತೊಮ್ಮೆ ಕಂಡುಬಂದಿದೆ.
ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ಸನ್ನಿಧಾನದಲ್ಲಿ ಕೊರಗಜ್ಜನ ಆರಾಧನೆಯೂ ನಡೆಯುತ್ತದೆ. ಈ ಕ್ಷೇತ್ರದ...