ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ದೆಹಲಿಗೆ ಹೋಗ್ತಿದ್ದಾರೆ. ಜೆಪಿ ನಗರದಲ್ಲಿನ ತಮ್ಮ ನಿವಾಸದಲ್ಲಿ ಮಾತಾಡಿದ ಎಚ್ ಡಿಕೆ, ' ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಲಿದ್ದೇನೆ. ಇದೊಂದು...
ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ನಾಳೆ ನಡೆಯಲಿದ್ದು, ಇಂದು ಮನೆಮನೆ ಪ್ರಚಾರಕ್ಕೆ ಕೊನೆಯ ದಿನವಾಗಿದೆ.
ಮತದಾರರ ಗುರುತಿನ ಚೀಟಿ ಅವ್ಯವಹಾರ ವಿವಾದದಲ್ಲಿ ಸಿಲುಕಿ ಮುಂದೂಡಲ್ಪಟ್ಟಿರುವ ಆರ್ ಆರ್ ನಗರ...
ಸಿಕ್ಕಾಪಟ್ಟೆ ಕುತೂಹಲ ಮೂಡಿಸಿದ್ದ ಐಪಿಎಲ್ 11ಅಂತಿಮ ಘಟ್ಟ ತಲುಪಿದೆ.
ಇಂದು ಮುಂಬೈನ ವಾಂಖೆಡೆಯಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಮಾಜಿ ಚಾಂಪಿಯನ್ ಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಲಿವೆ.
ಮೊದಲ ಪ್ಲೇ...
ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ.
ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತ...
ಉತ್ತಮವಾಗಿ ಪರೀಕ್ಷೆ ಬರೆದಿಲ್ಲ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ 16ನೇ ವಾರ್ಡ್ ನಲ್ಲಿ ನಡೆದಿದೆ.
ತನುಜಾ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಬಾಗೇಪಲ್ಲಿ ಪಟ್ಟಣದ ನ್ಯಾಷನಲ್...
ವಾಕಿಂಗ್ ಸ್ಟೈಲ್ ಹಾಗೂ ಹಾಕಿರುವ ಚಪ್ಪಲಿ ನೋಡಿಯೇ ಮಾಲೀಕನೊಬ್ಬ ಕಳ್ಳನನ್ನು ಹಿಡಿದಿರುವ ಘಟನೆ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ನಡೆದಿದೆ.
ಈ ತಿಂಗಳ ಮೊದಲ ವಾರದಲ್ಲಿ ಭರತ್ ರಾಥೋಡ್ ಎಂಬುವವರ ಪುನಾಗರ್ ಫ್ಯಾಷನ್ಸ್ ನಲ್ಲಿ ಕಳ್ಳ 35ಸಾವಿರ...
ಪ್ರಿಯಕರನ ಎದುರೇ ಮೂವರು ಕಾಮುಕರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ.
ಈ ಘಟನೆ ನಡೆದಿದ್ದು ಗುರುವಾರ ರಾತ್ರಿ ಸೆರ್ನಾಬಾಟಿಮ್ ಬೀಚ್ ನಲ್ಲಿ. ಪ್ರೇಮಿಗಳು ಸುತ್ತಾಡೋಕೆ ಎಂದು ಗೋವಾ...
11ನೇ ಆವೃತ್ತಿ ಐಪಿಎಲ್ ಕೊನೆಯ ಘಟ್ಟ ತಲುಪಿದೆ. ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಫೈನಲ್ ತಲುಪಿದೆ.
ಮೊದಲ ಪ್ಲೇ ಆಫ್ ನಲ್ಲಿ ಸೋತ ಹೈದರಾಬಾದ್ ಮತ್ತು ಎರಡನೇ ಪ್ಲೇ ಆಫ್ ನಲ್ಲಿ ಗೆದ್ದ ಕೋಲ್ಕತ್ತಾ...
ಫೇಸ್ ಬುಕ್ ನಲ್ಲಾದ ಸ್ನೇಹ ಕೊಲೆಯಲ್ಲಿ ಕೊನೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಜಕ್ಕಿನಕೊಪ್ಪದಲ್ಲಿ ನಡೆದಿದೆ.
ಸಂಜಯ್ ಕುಮಾರ್ ಮೃತ ದುರ್ದೈವಿ.
ಈತ ಕಾಳೇನಹಳ್ಳಿ ಗ್ರಾಮದಲ್ಲಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡ್ತಿದ್ದ. ಇದೇ...
ಬ್ರೆಜಿಲ್ ನ ಫುಟ್ಬಾಲ್ ಲೆಜೆಂಡ್ ರೊನಾಲ್ಡಿನೋ ಇಬ್ಬರು ಹೆಂಡಿರ ಮುದ್ದಿನ ಗಂಡ ಆಗಲಿದ್ದಾರೆ....ಇಬ್ಬರು ಯುವತಿಯರನ್ನು ಏಕಕಾಲದಲ್ಲಿ ಮದುವೆ ಆಗೋಕೆ ರೊನಾಲ್ಡಿನೋ ಮುಂದಾಗಿದ್ದಾರೆ.
ಡಿಸೆಂಬರ್ ನಿಂದ ಇಬ್ಬರೂ ಯುವತಿಯೊಡನೆ ವಾಸವಿರುವ ರೊನಾಲ್ಡಿನೋ ರಿಯೋದಲ್ಲಿರುವ ತಮ್ಮ ನಿವಾಸದಲ್ಲೇ...