ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್ ಹಾಕಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೋಟೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಂಚಾರ ನಡೆಸಿದ್ದು, ಬೈಕ್ನಲ್ಲಿ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು...
KREDL ಅಧಿಕಾರಿ ದಿನೇಶ್ ಕುಮಾರ್ ನಿಗೂಢ ಸಾವು ಪ್ರಕರಣದ ಬಗ್ಗೆ ಮೈಸೂರಿನ ಸರಸ್ವತಿಪುರಂ ಪೊಲೀಸರಿಂದ ತನಿಖೆ ಮುಂದುವರೆದಿದೆ. ದಿನೇಶ್ ಕುಮಾರ್ ಒಂದೂವರೆ ದಿನಕ್ಕೂ ಮುನ್ನವೇ ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಅಲ್ದೆ ಪತ್ನಿ...
ಮೈಸೂರು ನಗರದಲ್ಲಿ KREDL ಅಧಿಕಾರಿ DK.ದಿನೇಶ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಡಿ.ಕೆ.ದಿನೇಶ್ ಕುಮಾರ್ ಬೆಂಗಳೂರಿನ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಯೋಜನಾ ನಿರ್ದೇಶಕರಾಗಿದ್ದು, ಮೂಲತಃ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯದ ನಿವಾಸಿ ಆಗಿದ್ರು. ದಿನೇಶ್...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ನಗರದ ವಿವಿಧೆಡೆ ಷಷ್ಠಿಯನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಸುಬ್ಬರಾಯನ ಕೆರೆಯ ಸುಬ್ರಹ್ಮಣ್ಯ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಸುಬ್ರಹ್ಮಣ್ಯ ದೇವರ ಮೆರವಣಿಗೆ ಚಾಮರಾಜ...
ಸೈಲೆಂಟ್ ಸುನಿಲ್ ಒಬ್ಬ ಕುಖ್ಯಾತ, ಸರ್ಚ್ ವಾರೆಂಟ್ನಲ್ಲಿರೋ ರೌಡಿ. ಅಂತಹವನ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಳ್ಳುವುದು ಸರಿನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ KR ಪೇಟೆಯ ಹೆಲಿಪ್ಯಾಡ್ನಲ್ಲಿ...