ಹಾಸ್ಟೇಲ್ ನಲ್ಲಿ ಅಡುಗೆ ಮಾಡುವಾಗ ಎಚ್ಚರ ವಹಿಸಬೇಕಾಗುತ್ತದೆ. ಸ್ವಲ್ಪ ಯಾಮಾರಿದ್ರು ವಿದ್ಯಾರ್ಥಿಗಳ ಪ್ರಾಣಕ್ಕೆ ಕುತ್ತು ಬರುತ್ತೆ.
ಇದೀಗ ಅಂತದ್ದೇ ಘಟನೆಯೊಂದು ನಡೆದಿದೆ.
ತಾಲೂಕಿನ ಅಬ್ಬೆತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬೆಳಗಿನ...
ವಿಶ್ವದಾದ್ಯಂತ ಅನೇಕ ಚಿತ್ರ-ವಿಚಿತ್ರ ಪದ್ಧತಿಗಳು ಜಾರಿಯಲ್ಲಿವೆ. ಭಾರತ ಕೂಡ ಇದ್ರಲ್ಲಿ ಹಿಂದೆ ಬಿದ್ದಿಲ್ಲ. ಭಾರತದಲ್ಲಿ ಅನಾದಿ ಕಾಲದಿಂದಲೂ ಕೆಲವೊಂದು ನಂಬಲಸಾಧ್ಯವಾದ ಪದ್ಧತಿ ಜಾರಿಯಲ್ಲಿದೆ. ಈಗ್ಲೂ ಜನರು ಅದನ್ನು ಪಾಲಿಸಿಕೊಂಡು ಬರ್ತಿದ್ದಾರೆ.
ಹಿಂದೂ ಧರ್ಮದಲ್ಲಿ ಮದುವೆಯ...
ಶ್ರೀ ರಾಯರ ನೆನೆಯುತ್ತಾ ಇಂದಿನ ನಮ್ಮ ಜೀವನದ ಬಾಳಿನ ಬೆಳಕು
ಶ್ರೀ ಕ್ಷೇತ್ರ ಮಂತ್ರಾಲಯದ ರಾಯರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಪಂಡಿತ್ ಶ್ರೀದಾಮೋದರ...
ಮೈಸೂರಿನ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಹೊರಲು ತಮಿಳು ನಟ ವಿಶಾಲ್ ಸಿದ್ಧರಾಗಿದ್ದಾರೆ. ಇಂದು ದಿ. ನಟ ಪುನೀತ್ ರಾಜ್‍ಕುಮಾರ್ ಮನೆಗೆ ಆಗಮಿಸಿದ ವಿಶಾಲ್, ಪುನೀತ್ ಪತ್ನಿ ಅಶ್ವಿನಿ ಬಳಿ ಈ ಬಗ್ಗೆ ಮನವಿ...
ಮದುವೆಯಾದ ಕೇವಲ 16 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.
ಚೈತನ್ಯ (19) ಮೃತ ನವವಿವಾಹಿತೆ. ಈಕೆ ಗುಂಟೂರಿನ ರೆಪಲ್ಲಿ ವಲಯದ ಎಡುಪಲ್ಲಿ ಗ್ರಾಮದ ನಿವಾಸಿ.
16 ದಿನಗಳ ಹಿಂದಷ್ಟೇ...
'ಜೈಭೀಮ್' ತಮಿಳು ಚಿತ್ರ ವಿವಾದ ಹಿನ್ನೆಲೆಯಲ್ಲಿ ನಟ ಸೂರ್ಯ ಅವರ ನಿವಾಸಕ್ಕೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ವನ್ನಿಯಾರ್ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೂರ್ಯನಿಗೆ ಹೊಡೆದರೆ ಒಂದು ಲಕ್ಷ ರೂಪಾಯಿ ಬಹುಮಾನ...
ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿಂದ 'ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.
ಇದರಿಂದಾಗಿ ಪುನೀತ್ ಅಭಿಮಾನಿಗಳು...
ಬಟ್ಟೆ ಒಗೆಯಲು ನದಿಗೆ ಹೋಗಿ,ನೀರಿನ ಮಧ್ಯೆ ಸಿಕ್ಕಿಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಶಿಂಷಾನದಿ ಬಳಿ ಘಟನೆ ನಡೆದಿದೆ. ಶಿವಪುರ - ಸೋಮನಹಳ್ಳಿ ಮಧ್ಯದಲ್ಲಿ ಹರಿಯುವ ಶಿಂಷಾ ನದಿ ನೀರಿನ ಪ್ರಮಾಣ...
ಕಾಣದ ಕೈಯಲಿ ಗೊಂಬೆಯು ನೀನು, ಹಣೆಬರಹ ತಿದ್ದುವರಾರಿಲ್ಲ ಎಂಬ ಸಾಲುಗಳು ತಮ್ಮನ್ನು ಕಾಡುತ್ತಿರುವುದಾಗಿ ನಟ ದರ್ಶನ್ ಹೇಳಿದ್ದಾರೆ.
ಪುನೀತ ನುಡಿನಮನ ಉದ್ದೇಶಿಸಿ ಮಾತನಾಡಿ, ಅಪ್ಪು ಈ ಸಮಾಜಕ್ಕೆ ಮಾಡುವ ಕೆಲಸಗಳು ಇನ್ನಷ್ಟು ಇದ್ದವು.
ಆದರೆ ಬ್ರಹ್ಮದೇವ...
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗಾಗಿ ಇಂದು ಚಿತ್ರರಂಗದಿಂದ 'ಪುನೀತ ನಮನ' ಕಾರ್ಯಕ್ರಮದ ಮೂಲಕ ಗೌರವ ಸಲ್ಲಿಸಲಾಗಿದೆ. 20 ದಿನಗಳಾದರೂ ಅಪ್ಪು ಅಗಲಿಕೆಯ ನೋವು ಕಡಿಮೆಯಾಗಿಲ್ಲ. ಕಣ್ಣೀರು ನಿಂತಿಲ್ಲ. ಅಪ್ಪು ನಿಧನದ ನಂತರ...