ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿತ ಸಿನಿನಾ 'ಸಂಜು' ಟೀಸರ್ ಬಿಡುಗಡೆಯಾಗಿದೆ. ಸಂಜಯ್ ದತ್ ಪಾತ್ರದಲ್ಲಿ ರಣಬೀರ್ ಕಪೂರ್ ನಟಿಸಿದ್ದಾರೆ. ರಾಜಕುಮಾರ್ ಹಿರಾನಿ ನಿರ್ದೇಶನದ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಿಕ್ಕಾಪಟ್ಟೆ ಸದ್ದು...
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆಲುವಿನ ಹಳಿಗೆ ಮರಳಲೇ ಬೇಕಾದ ಅನಿವಾರ್ಯತೆ ಇದೆ. 5 ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಉಳಿದ 9 ಪಂದ್ಯಗಳಲ್ಲಿ ಕನಿಷ್ಟ 7 ಪಂದ್ಯಗಳನ್ನು ಗೆಲ್ಲಲೇ...
ರೆಬಲ್ ಸ್ಟಾರ್ ಅಂಬರೀಶ್ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ನಾನೂ ಸ್ಪರ್ಧಿಸುವುದಿಲ್ಲ, ಬೇರೆಯವರ ಪರ ಪ್ರಚಾರ ಕೂಡ ಕೈಗೊಳ್ಳುವುದಿಲ್ಲ ಎಂದು ಅಂಬಿ ಹೇಳಿದ್ದಾರೆ.
ನನಗೆ ಆರೋಗ್ಯ ಸರಿಯಿಲ್ಲ. ಆದ್ದರಿಂದ ಚುನಾವಣಗೆ ನಿಲ್ಲಲು ಸಾಧ್ಯ ಆಗ್ತಿಲ್ಲ ಎಂದು...
ಟೈಮ್ಸ್ ನೌ ವಾಹಿನಿ ಮತ್ತು ವಿಎಂಆರ್ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಆಗಲಿದೆ...! ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಜೆಡಿಎಸ್ ಮೈತ್ರಿ ಅನಿವಾರ್ಯವಾಗಲಿದೆ.
ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಗೆ...
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಇಂದು 45ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಾಸ್ಟರ್ ಬ್ಲಾಸ್ಟರ್ ಗೆ ಆಸ್ಟ್ರೇಲಿಯಾ ಕ್ರಿಕೆಟ್ ಅವಮಾನ ಮಾಡಿದೆ ಎಂದು ಸಚಿನ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಆಸೀಸ್ ಕ್ರಿಕೆಟ್...
ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರು ಪ್ರತಿನಿಧಿಸುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಈ ಬಾರಿ ಗುರು-ಶಿಷ್ಯರ ಕಾಳಗಕ್ಕೆ ಸಾಕ್ಷಿಯಾಗಲಿರೋದು ನಿಮಗೆ ಈಗಾಗಲೇ ಗೊತ್ತಿದೆ.
ಪದ್ಮನಾಭನಗರ ಬಿಜೆಪಿಯ ಭದ್ರಕೋಟೆ . ಇದನ್ನು ಬೇಧಿಸಲು ಕಾಂಗ್ರೆಸ್ ರಣತಂತ್ರ...
ವಿದ್ಯುತ್ ಅವಘಡದಿಂದ ಹೆಸ್ಕಾಂ (ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಸಿಬ್ಬಂದಿ ಸಾವನ್ನಪ್ಪಿ, ಆತನ ಮೃತದೇಹ ವಿದ್ಯುತ್ ಕಂಬದಲ್ಲೇ ನೇತಾಡಿದ ಘಟನೆ ಗದಗದ ಸೊರಟೂರು ಬಳಿ ನಡೆದಿದೆ.
ಚನ್ನಯ್ಯ ವೀರಯ್ಯ ಸೊಪ್ಪಿನ ಮಠ (22),...
ಭಾರತ ಕ್ರಿಕೆಟಿಗ, 2011ರ ವಿಶ್ವಕಪ್ ಹೀರೋ..., ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ಭಾರತಕ್ಕೆ ವಿಶ್ವಕಪ್ ತಂದುಕೊಡಬೇಕೆಂದು ನೋವು ತುಂಬಿಕೊಂಡು ಆಟವಾಡಿದ ಯುವಿ ನಿವೃತ್ತಿ ಬಗ್ಗೆ ಮಾತಾಡಿದ್ದಾರೆ.
ವಿಶ್ವ ಕ್ರಿಕೆಟ್ ಕಂಡಿರುವ ಅದ್ಭುತ ಕ್ರಿಕೆಟಿಗರ ಸಾಲಲ್ಲಿ ಯುವಿ...
ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ, ಕನ್ನಡತಿ ವೇದಾ ಕೃಷ್ಣಮೂರ್ತಿ ಅವರೊಂದಿಗೆ ರಾಯಲ್ ಚಾಲೆಂಜರ್ಸ್ ತಂಡದ ಆಟಗಾರ,ದ. ಆಫ್ರಿಕಾದ ಎ.ಬಿ ಡಿವಿಲಿಯರ್ಸ್ ಸಂದರ್ಶನದಲ್ಲಿ ಭಾಗಿಯಾಗಿದ್ದಾರೆ.
ಸಂದರ್ಶನದಲ್ಲಿ ಭಾಗಿಯಾದ ಅವರು ಮಹಿಳಾ ಕ್ರಿಕೆಟ್ ಬಗ್ಗೆ ಮೆಚ್ಚುಗೆ...
ಅಮೃತಸರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಏರ್ ಇಂಡಿಯಾ ವಿಮಾನದ ಕಿಟಕಿ ಗಾಜು ಕಳಚಿ ಬಿದ್ದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿರುವುದು ವರದಿಯಾಗಿದೆ.
ಭೂಮಿಯಿಂದ ಸುಮಾರು 8000 ಅಡಿ ಎತ್ತರದಲ್ಲಿ ವಿಮಾನ ಹಾರಾಟದ ವೇಳೆ ಗಾಜು...