ಎರಡು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಡ್ಯದ ಪಾಂಡಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.
ಪ್ರೀತಿ (20 ) ಮೃತೆ. ಈಕೆ ಎಂಟು ತಿಂಗಳ ಹಿಂದಷ್ಟೇ ಮೇಲುಕೋಟೆಯ ಆಟೋಚಾಲಕ ಮಂಜುನಾಥ್ ಜೊತೆ ಪ್ರೇಮ ವಿವಾಹವಾಗಿದ್ದಳು.
ಎರಡು...
ವೆಸ್ಟ್ ಇಂಡೀಸ್ ನ ದೈತ್ಯ ಆಟಗಾರ ಕ್ರೀಸ್ ಗೇಲ್ ಅಬ್ಬರಕ್ಕೆ ಸನ್ ರೈಸರ್ಸ್ ಹೈದರಾಬಾದ್ ತತ್ತರಿಸಿ ಐಪಿಎಲ್ 11ನೇ ಆವೃತ್ತಿಯಲ್ಲಿ ಮೊದಲ ಸೋಲು ಕಂಡಿತು.
ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್...
ಹೆಲ್ಮೆಟ್ ಧರಿಸದೇ ಇದ್ದುದನ್ನು ಪ್ರಶ್ನಿಸಿದಕ್ಕೆ ಇಬ್ಬರು ಬೈಕ್ ಸವಾರರು ಮಹಿಳಾ ಪೇದೆಯನ್ನು ನಡು ರಸ್ತೆಯಲ್ಲಿ ಥಳಿಸಿದ ಘಟನೆ ರಾಜಸ್ಥಾನದ ಜುಂಬುನು ಜಿಲ್ಲೆಯಲ್ಲಿ ನಡೆದಿದೆ.
ಹೆಲ್ಮೆಟ್ ಧರಿಸದ ಬೈಕ್ ಸವಾರರನ್ನು ಮಹಿಳಾ ಪೇದೆ ತಡೆದು ನಿಲ್ಲಿಸಿದ್ದರು....
2018ರ 15ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಮೊದಲ ಸ್ಥಾನ ಉಳಿಸಿಕೊಂಡಿದೆ.
117 ಪಾಯಿಂಟ್ ಗಳನ್ನು ಪಡೆದಿದೆ. ಕಳೆದವಾರ 130 ಪಾಯಿಂಟ್ ಪಡೆದಿತ್ತು.
66ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ...
ನಿಮಗೂ ಇದು ಅನುಭಕ್ಕೆ ಬಂದಿರಬಹುದು...? ಬಹುತೇಕ ಎಟಿಎಂಗಳಲ್ಲಿ ಹಣ ಸಿಗ್ತಿಲ್ಲ. ಇದರಿಂದ ಜನ ಹೈರಾಣಾಗಿದ್ದಾರೆ. ಆದರೆ ಕಳೆ್ ಒಂದೇ ತಿಂಗಳಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದಲ್ಲಿ 45 ಸಾವಿರ ಕೋಟಿ ರೂ ಡ್ರಾ ಮಾಡಲಾಗಿದೆ....
ಭವಿಷ್ಯದ ಟೀಂ ಇಂಡಿಯಾವನ್ನು ಕಟ್ಟಲು ಬಿಸಿಸಿಐ ಐಪಿಎಲ್ ಮೇಲೆ ಕಣ್ಣಿಟ್ಟಿದೆ. ಐಪಿಎಲ್ ಆಡುತ್ತಿರುವ 23 ಯುವ ಆಟಗಾರರ ಮೇಲೆ ಕಣ್ಣಿರಿಸಿರುವ ಬಿಸಿಸಿಐ ಮೂರು ಗುಂಪುಗಳನ್ನಾಗಿ ವಿಂಗಡಿಸಿದೆ. ಇವರಲ್ಲಿ ಕೆಲವರು ಯಾವಾಗ ಬೇಕಾದರೂ ಟೀಂ...
ಪರ ಭಾಷೆಯ ಸಿನಿಮಾಗಳು ಕನ್ನಡಕ್ಕೆ ರಿಮೇಕ್ ಆಗುತ್ತವೆ. ಕನ್ನಡ ಸಿನಿಮಾಗಳು ಬೇರೆ ಭಾಷೆಗೆ ರಿಮೇಕ್ ಆಗುತ್ತಿಲ್ಲ ಎಂಬ ಬೇಸರ ಕನ್ನಡಿಗರದ್ದು. ಈ ನಡುವೆ ಒಂದಿಷ್ಟು ಕನ್ನಡ ಸಿನಿಮಾಗಳು ಬೇರೆ ಭಾಷೆಗೆ ರಿಮೇಕ್ ಆಗುತ್ತಿವೆ.
ಇತ್ತೀಚೆಗೆ...
ಶರಣ್ ಅಭಿನಯದ ರ್ಯಾಂಬೋ 2 ಸಿನಿಮಾದ ಕೆಲಸ ಬಹುತೇಕ ಮುಗಿದಿದೆ. ಸಿನಿಮಾ ಇದೇ ತಿಂಗಳ ಕೊನೆ ಅಥವಾ ಮೇ ಎರಡನೇ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.
ಚಿತ್ರದ ಒಂದು ಐಟಂ ಸಾಂಗ್ ನಲ್ಲಿ...
ಫೇಸ್ ಬುಕ್ ನ ವೈಯಕ್ತಿಕ ಮಾಹಿತಿ ದುರಪಯೋಗವಾಗಿರುವ ಬೆನ್ನಲ್ಲೇ ಇದೇ ಫೇಸ್ ಬುಕ್ ಒಡೆತನದ ಸಂಸ್ಥೆಯಾದ ವಾಟ್ಸಪ್ ಕೂಡ ಸುರಕ್ಷಿತವಾಗಿಲ್ಲ ಎಂಬ ಶಾಕಿಂಗ್ ನ್ಯೂಸ್ ಬಂದಿದೆ.
ವಿಶ್ವದ ಶೇ 25ಕ್ಕಿಂತ ಹೆಚ್ಚು ಮಂದಿ ಬಳಸುವ...
ದಿನೇಶ್ ಕಾರ್ತಿಕ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಅಜಿಂಕ್ಯ ರಹಾನೆ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಎದುರು ನಿರಾಯಾಸ ಗೆಲುವು ದಾಖಲಿಸಿದೆ.
ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ಸ್ ತವರು ನೆಲದ ಲಾಭ ಪಡೆಯುವಲ್ಲಿ ವಿಫಲವಾಗಿ 7...