ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಕಾಲದಲ್ಲಿ ಸಂಚರಿಸುತ್ತಿದ್ದ ರೈಲುಗಳ ವಿಶೇಷ ದರ ಕಡಿತಗೊಳಿಸಿ ಮೊದಲ ದರ ನಿಗದಿಗೆ ನಿರ್ಧರಿಸಿದ್ದು, ನವೆಂಬರ್ 18 ರಿಂದಲೇ ಜಾರಿಗೆ ಬರಲಿದೆ.
ರೈಲುಗಳ ವಿಶೇಷ...
ಮುಂಬೈನ ಅಂಧೇರಿ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, 16 ವರ್ಷದ ವಿದ್ಯಾರ್ಥಿನಿಯನ್ನ ವೇಶ್ಯೆ ಎಂದು ಕರೆದ 48 ವರ್ಷದ ಶಿಕ್ಷಕನನ್ನ ಪೊಲೀಸರು ಬಂಧಿಸಿದ್ದಾರೆ.
ತಾನು ತರಗತಿಗೆ ಬಂದಾಗ, ವಿದ್ಯಾರ್ಥಿನಿ ಗೆಳೆಯ ಆಕೆಯ ತೊಡೆಯ...
ಬಂಗಾಳ ಕೊಲ್ಲಿಯಲ್ಲಿನ ಪ್ರಬಲ ವಾಯಭಾರ ಕುಸಿತದಿಂದಾಗಿ ಆಂಧ್ರ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ನ.13ರ ಹೊತ್ತಿಗೆ ಬಂಗಾಳ ಕೊಲ್ಲಿಯ ದಕ್ಷಿಣ ಅಂಡಮಾನ್ ಸಮುದ್ರದ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗುವ...
ಪುನೀತ್ ರಾಜ್ ಕುಮಾರ್ ಪುತ್ರಿ ದ್ರಿತಿ ತಮ್ಮ ವಿದ್ಯಾಭ್ಯಾಸ ಮುಂದುವರಿಸುವ ಸಲುವಾಗಿ ಇಂದು ನ್ಯೂಯಾರ್ಕ್ ಗೆ ತೆರಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ನಂತರ ದೆಹಲಿಯಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಲಿದ್ದಾರೆ.
ದ್ರಿತಿ ಬೀಳ್ಕೊಡಲು...
ಪುನೀತ್ ರಾಜ್‌ಕುಮಾರ್ ಅವರನ್ನು ನಮ್ಮನ್ನು ದೈಹಿಕವಾಗಿ ಬಿಟ್ಟು ಹೋಗಿದ್ದಾರೆ. ಆದರೆ ಅವರ ಸಿನಿಮಾಗಳು ಅವರ ಆದರ್ಶಗಳು ಅವರ ಕೆಲಸಗಳು ನಮ್ಮ ಮುಂದೆ ಸದಾಕಾಲ ಇದ್ದೇ ಇರುತ್ತದೆ. ಈ ನಡುವೆ ಪುನೀತ್ ಅವರು ನೇತ್ರದಾನ...
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ PM Kisan)ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ. 6 ಸಾವಿರವನ್ನು ಪ್ರತಿ 4 ತಿಂಗಳಿಗೊಮ್ಮೆ ಒಟ್ಟು 3 ಸಮಾನ...
'ಏಕ್ ಲವ್ ಯಾ' ಇದೊಂದು ಪ್ರೇಮ್ ನಿರ್ದೇಶನದ ಚಿತ್ರ. ಈ ಹಿಂದೆ ಪ್ರೇಮ್ ನಿರ್ದೇಶಿಸುತ್ತಿದ್ದ ಚಿತ್ರಗಳು ಯಾವ ಮಟ್ಟಿಗೆ ಪ್ರಮೋಷನ್ ಪಡೆದುಕೊಳ್ಳುತ್ತಿದ್ದವೆಂದರೆ ಯಾವ ಟಿವಿ, ಇಂಟರ್ ನೆಟ್ ಇಲ್ಲದೆ ಇದ್ದರೂ ಸಹ ಕೇವಲ...
ಮಾಧ್ಯಮ ಕ್ಷೇತ್ರದ ಸಾಧಕರನ್ನು ಗೌರವಿಸುವ ಟಿಎನ್ ಐಟಿ ಮೀಡಿಯಾ ಅವಾರ್ಡ್ಸ್ 2021-22 ಕ್ಕೆ ಕಾಲ ಕೂಡಿ ಬಂದಿದೆ. ಬಹು ನಿರೀಕ್ಷಿತ ದಿ ನ್ಯೂ ಇಂಡಿಯನ್ ಟೈಮ್ಸ್ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಸಂಸ್ಥೆಯು ತೆರೆಮರೆಯ...
ತಮಿಳುನಾಡು ಮಳೆಯಿಂದಾಗಿ ತತ್ತರಿಸಿದೆ. ಸದ್ಯ ಮಳೆ ಹಾನಿ ಪ್ರದೇಶಗಳಲ್ಲಿ ಪೊಲಿಸರು, ಎನ್ ಡಿಆರ್ ಎಫ್ ತಂಡವು ಕಾರ್ಯಚರಣೆ ನಡೆಸುತ್ತಿದ್ದು, ಜನರನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುತ್ತಿದೆ.
ಇನ್ನೂ ಮಳೆಯಲ್ಲಿಯೇ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ತಮ್ಮ ಭುಜದ ಮೇಲೆ...
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ಇಂದು ಬೆಳಗ್ಗೆ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಸವಾರರೊಬ್ಬರ ಮುಂಭಾಗವೇ ಚಿರತೆ ಬಂದಿದೆ. ಇದರಿಂದ ಬೈಕ್ ಸವಾರ ಆತಂಕಗೊಂಡಿದ್ದು, ತನ್ನ ಮೊಬೈಲ್ ನಲ್ಲಿ ಚಿರತೆ...