ಇಷ್ಟು ದಿನ ಮಳೆ ಆಗ್ಲಪ್ಪ ನೆಲ ಕಚ್ಚಿರೋ ಬೆಳೆ ಸರಿಯಾಗ್ಲಿ ಅನ್ನೋ ಬೇಡಿಕೆ ಇತ್ತು. ಆದ್ರೆ ವರುಣ ಅದಕ್ಕೆ ಉಲ್ಟಾ ಹೊಡೆದಿದ್ದಾನೆ.
ಬಿದ್ದ ಬಾರಿ ಮಳೆಯಿಂದಾಗಿ ರೈತನ ಮೊಗದಲ್ಲಿ ಖುಷಿ ಮಾಯವಾಗಿ ನೋವು ಆವರಿಸಿಕೊಂಡಿದೆ.
ಜಿಲ್ಲೆಯಲ್ಲಿ...
ಬೆಂಗಳೂರಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕಣ್ಣೂರು ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಐದು ಬೋಗಿಗಳು ಹಳಿತಪ್ಪಿವೆ. ಮಾಹಿತಿ ಪ್ರಕಾರ ತೋಪುರು ಸಿವಾರಿ ನಡುವೆ ಅಪಘಾತ ಸಂಭವಿಸಿದೆ. ಗುಡ್ಡದ ಬಂಡೆಗಳು ಬಿದ್ದಿದ್ದರಿಂದ ರೈಲಿನ ಐದು...
ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿರುವುದರಿಂದ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುವುದನ್ನು ತಪ್ಪಿಸುವ ಸಲುವಾಗಿ ಕೆಎಸ್ ಆರ್ ಟಿಸಿ ಕೆಲವೊಂದು ನಿಯಮಗಳನ್ನು ಜಾರಿಗೆ ತಂದಿದೆ.
ಮೊಬೈಲ್ ನಲ್ಲಿ ಲೌಡ್ ಸ್ಪೀಕರ್ ನಲ್ಲಿ ಹಾಡು ಕೇಳುವುದು,...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕೆಲ ದಿನಗಳಿಂದ ಸುರಿಯುತ್ತಿರುವ...
ತೀಸ್ ಹಜಾರಿ ನ್ಯಾಯಾಲಯದ ಕೊಠಡಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ದಿನಗೂಲಿ ನೌಕರನೊಬ್ಬನ ಮೃತ ದೇಹ ಪತ್ತೆಯಾಗಿದೆ ಎನ್ನಲಾಗಿದೆ. ದೆಹಲಿ ಬಾರ್ ಅಸೋಸಿಯೆಷನ್ ನ ದಿನಗೂಲಿ ನೌಕರನ ಶವ ನ್ಯಾಯಾಲಯದ ನ್ಯಾಯಾಧೀಶರ...
ಗರ್ಭಿಣಿಯಾದಾಗಿನಿಂದ ಪ್ರತಿಯೊಬ್ಬ ಹೆಣ್ಣು ಸಾಕಷ್ಟು ಜಾಗೃತವಾಗಿರುತ್ತಾಳೆ. ಆದರೆ ಎಲ್ಲಾ ಮುನ್ನೆಚ್ಚರಿಕೆಗಳ ಆಚೆಗೆ ಕೆಲವೊಮ್ಮೆ ಅವಘಡಗಳು ಸಂಭವಿಸಿ ಬಿಡುತ್ತೆ. ಇಲ್ಲಿ ಆಗಿದ್ದೂ ಅದೇ. ತಾಯಿ ಕಣ್ಣು ಮುಚ್ಚಿದರೆ, ನವಜಾತ ಶಿಶು ಸ್ವಲ್ಪದರಲ್ಲಿ ಬಚಾವ್ ಆಗಿದೆ.
ಅಪರೂಪದಲ್ಲಿ...
ಎರಡು ದಿನದ ಹಿಂದಷ್ಟೇ ಪದ್ಮಶ್ರೀ ಪ್ರಶಸ್ತಿ ಪಡೆದ ನಟಿ ಕಂಗನಾ ರಣಾವತ್ ಮತ್ತೆ ತನ್ನ ನಾಲಿಗೆಯನ್ನು ಹರಿಬಿಟ್ಟಿರುವುದರಿಂದ ಪ್ರಶಸ್ತಿಯನ್ನು ವಾಪಸ್ ಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತಿದೆ.
1947ರಲ್ಲಿ ನಮಗೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ...
ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಮನೆಯಿಂದ ತನ್ನ ಶತಾಯುಷಿ ತಾಯಿಯನ್ನು ಕರೆ ತಂದ ಮಗಳೊಬ್ಬಳು; ಇಲ್ಲಿಗೆ ಸಮೀಪದ ಅಂತರಸಂತೆ ಬಳಿಯ ನಿರ್ಜನ ಪ್ರದೇಶದ ರಸ್ತೆ ಬದಿಯೇ ಬಿಟ್ಟು ಹೋದ ಅಮಾನವೀಯ ಘಟನೆ ಬುಧವಾರ ನಡೆದಿದೆ.
ವೃದ್ಧೆಗೆ...
ಆಗಸ್ಟ್ 24ರ ರಾತ್ರಿ ನಂದಿ ಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿ, ನಂದಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿತ್ತು. ಅಂದಿನಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ಬಂದ್ ಆಗಿತ್ತು.
ಆದರೆ,...
ಬಾದರದಿನ್ನಿ ಗ್ರಾಮದಿಂದ ಸುಮಾರು 600 ಕಿಲೋಮೀಟರ್ ಸೈಕಲ್ ಯಾತ್ರೆಯಲ್ಲಿ ಬೆಂಗಳೂರು ತಲುಪಲಿದ್ದಾರೆ. ಕನ್ನಡ ಧ್ವಜ ಸೈಕಲ್ಗೆ ಸಿಕ್ಕಿಸಿ, ಸೈಕಲ್ ಹಿಂದೆ ಮುಂದೆ ಅಪ್ಪು ಭಾವಚಿತ್ರ ಕಟ್ಟಿಕೊಂಡು ಅಭಿಮಾನಿ ಸೈಕಲ್ ಯಾತ್ರೆ ನಡೆಸುತ್ತಿದ್ದಾರೆ.
ಅಪ್ಪು ಸಮಾಧಿ...