ಖಾಸಗಿ ಬಸ್ವೊಂದು ಟ್ಯಾಂಕರ್ ಟ್ರೇಲರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಬಸ್ನಲ್ಲಿದ್ದ 12 ಮಂದಿ ಪ್ರಯಾಣಿಕರು ಸಜೀವ ದಹನವಾದ ದಾರುಣ ಘಟನೆ ರಾಜಸ್ಥಾನದ ಜರ್ಮರ್ - ಜೋಧಪುರ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪಘಾತ ಸಂಭವಿಸುವ...
ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಟಿಎಸ್‌ಆರ್‌ಟಿಸಿ) ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಇತ್ತೀಚಿನ ಜಾಹೀರಾತಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅವರಿಗೆ ಲೀಗಲ್ ನೋಟಿಸ್ ನೀಡಿದೆ.
ಯೂಟ್ಯೂಬ್‌ನಲ್ಲಿ ಪ್ರಸಾರವಾಗುತ್ತಿರುವ ಬೈಕ್- ಟ್ಯಾಕ್ಸಿ ಅಪ್ಲಿಕೇಶನ್...
ಪುನೀತ್ ರಾಜ್ಕುಮಾರ್ ತೀರಿಕೊಂಡ ನಂತರ ಸ್ಯಾಂಡಲ್ವುಡ್ನ ಬಹುತೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು ಅಂತಿಮ ದರ್ಶನ ಪಡೆದಿದ್ದರು. ಆದರೆ, ಪುನೀತ್ ಜೊತೆ ಎರಡು ಸಿನಿಮಾದಲ್ಲಿ ಕೆಲಸ ಮಾಡಿದ್ದ ರಾಧಿಕ ಪಂಡಿತ್ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ, ಈ ಬಗ್ಗೆ...
ವಿರಾಟ್ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಗಳ ಮೇಲೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರೋಪಿಯ ಹೆಸರು...
ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ ಬಳಿಕ ಟೋಕಿಯೊ ಒಲಿಂಪಿಕ್ಸ್‌ನಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಒಲಿಂಪಿಕ್ಸ್‌ನಲ್ಲಿ ಅವಳಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಇತಿಹಾಸ ಸೃಷ್ಟಿಸಿರುವ ಪಿವಿ ಸಿಂಧು, ಇದೀಗ...
ಮಾಸಾಂತ್ಯದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸುವ ಸಾಧ್ಯತೆ ಇದ್ದು, ನಾಯಕತ್ವ ತ್ಯಜಿಸಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
ಪ್ರಸ್ತುತ ನಡೆಯುತ್ತಿರುವ ಟಿ-20 ವಿಶ್ವಕಪ್...
ನಟ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಅಪ್ಪು ಅಭಿಮಾನಿಗಳಿಗೆ ದೊಡ್ಮನೆ ಕುಟುಂಬದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಇನ್ನೊಂದು ಕಡೆ ಪತ್ರಕರ್ತರು, ರಕ್ತದಾನ , ನೇತ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಅಪ್ಪು ಸಾವಿನ ನಂತರ ರಾಜ್ಯಾದ್ಯಂತ ನೇತ್ರದಾನ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯದ ಬಳಿಕ ಇಂದು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಡಾ.ರಾಜ್ ಕುಟುಂಬ ವರ್ಗ ಪಾಲ್ಗೊಂಡಿತ್ತು. ಅದರಲ್ಲೂ ವಿಶೇಷವಾಗಿ...
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಮಳೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಇನ್ನು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿಯಲು ಪ್ರಾರಂಭಿಸಿದೆ.
ಐಎಂಡಿ...
ಇಂಡಿಯಾ ಪೋಸ್ಟ್ ಅಂಚೆ ಸಹಾಯಕ, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್/ಮೇಲ್ ಗಾರ್ಡ್ಸ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಅನ್ನು ಕ್ರೀಡಾ ಕೋಟಾಅಡಿಯಲ್ಲಿ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಗುಜರಾತ್, ಮಧ್ಯಪ್ರದೇಶ, ಛತ್ತೀಸ್ ಗಢ,...