ಕೇಂದ್ರ ಚುನಾವಣಾ ಆಯೋಗದಿಂದ ಜನಪ್ರತಿನಿಧಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಆಯೋಗದ ಉದ್ದೇಶಿತ ಕ್ರಮವೊಂದು ಕಳಂಕಿತ ಜನಪ್ರತಿನಿಧಿಗಳ ರಾಜಕೀಯ ಭವಿಷ್ಯವನ್ನು ಬಹುತೇಕ ಕೊನೆಗಾಣಿಸಲಿದೆ...! ಆಯೋಗ ತೆಗೆದುಕೊಳ್ಳಲು ಉದ್ದೇಶಿಸಿರುವ ಕ್ರಮದಿಂದ 5ವರ್ಷಗಳ ಕಾಲ ಶಿಕ್ಷೆ ಹೊಂದುವ ಆರೋಪ...
ಕಲುಷಿತ ನೀರು ಸೇವನೆಯಿಂದ ಅಪ್ಪ -ಮಗ ಮೃತಪಟ್ಟು, 20ಕ್ಕೂ ಹೆಚ್ಚಿನ ಮಂದಿ ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೂಳಿನಲ್ಲಿ ನಡೆದಿದೆ.
ಗ್ರಾಮದ ಶಿವಪ್ಪ ಮತ್ತು ಅವರ ಮಗ ಹನುಮಂತ ಮೃತರು. ಶಿವಪ್ಪ...
ಕುಷನ್ ಶಾಪ್ ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 10 ಲಕ್ಷ ರೂ ಗಳಿಗೂ ಹೆಚ್ಚಿನ ಮೌಲ್ಯದ ವಸ್ತುಗಳು ಹಾಗೂ ನಗದು ನಷ್ಟವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನೀಲೆಕಣಿಯಲ್ಲಿ...
ಸಾವು ಹೇಗೆ ಸಂಭವಿಸುತ್ತೆ ಅಂತ ಹೇಳೋಕೆ ಆಗಲ್ಲ. ಗಂಟಲಿನಲ್ಲಿ ತೆಂಗಿನ ಕಾಯಿ ಚೂರು ಸಿಲುಕಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನವ್ಯಶ್ರೀ (28) ಮೃತರು. ಇವರು ಚಿಕ್ಕಮಗಳೂರು ನಗರದ ಸಂಜೀವಿನಿ ಶಾಲೆಯ ಶಿಕ್ಷಕಿ....
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ದೊಡ್ಡಬಿದರಕಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಈ ವೇಳೆ ಕಾರಿನಲ್ಲಿ ತೆರಳಿದ್ದ ರಾಮಕೃಷ್ಣ...
ಭಾರತ ಮಹಿಳಾ ತಂಡ ದ.ಆಫ್ರಿಕಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಸೋಲುಕಂಡಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ದ. ಆಫ್ರಿಕಾವನ್ನು ಕ್ಲೀನ್ ಸ್ವೀಪ್ ಮಾಡುವ ಕನಸು ಭಗ್ನವಾಗಿದೆ.
ಪೊಚೆಫ್ ಸ್ಟ್ರೂಮ್ ನ...
ಟೀ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಶತಕ (109) ಬಾರಿಸುವ ಮೂಲಕ ತಮ್ಮ 100ನೇ ಏಕದಿನ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.
ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು...
ಯುವಕನೊಬ್ಬ ಅಪ್ರಾಪ್ತೆಯನ್ನು ಪ್ರೀತಿಸಿ, ಆಕೆಯನ್ನು ಕಿಡ್ನಾಪ್ ಮಾಡಿ , ಒತ್ತಾಯಿಸಿ ಮದ್ವೆ ಮಾಡಿಕೊಂಡು, ಅವಳ ಶವದ ಜೊತೆ ಊರಿಗೆ ಮರಳಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ತಮ್ಮಣ್ಣ ಕಾಲೋನಿ ನಿವಾಸಿ ಆನಂದ್...
ಇಂಥಾ ರಾಕ್ಷಸರು ಇದ್ದಾರ..?! ನಿಜಕ್ಕೂ ಆಶ್ಚರ್ಯವಾಗುತ್ತೆ...! ಮನುಷ್ಯ ರೂಪದಲ್ಲಿರುವ ರಕ್ಕಸಿಯೊಬ್ಬಳು ಮಗನನ್ನು ಕೊಂದು ಸೂಟ್ ಕೇಸಗ ನಲ್ಲಿ ತುಂಬಿದ್ದ ಘಟನೆ ಗುಜರಾತ್ ನ ಕೃಷ್ಣ ನಗರದಲ್ಲಿ ನಡೆದಿದೆ. 6ವರ್ಷದ ಧ್ರುವ ಕೊಲೆಯಾದ ದುರ್ದೈವಿ....
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಅಭಿಮಾನಿಯೊಬ್ಬರು ಎಂದೂ ಮರೆಯಲಾಗದ ಉಡುಗೊರೆಯೊಂದನ್ನು ನೀಡಿದ್ದಾರೆ.
ಪುನೀತ್ ಅಭಿನಯದ ಬೆಟ್ಟದ ಹೂವು ಚಿತ್ರ 1985ರಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾದಲ್ಲಿನ ಅಭಿನಯಕ್ಕೆ ಅಪ್ಪು ರಾಷ್ಟ್ರಪ್ರಶಸ್ತಿ ಪಡೆದಿದ್ದರು.
ಬೆಟ್ಟದ...